ಧ್ರುವನ ‘ಮಾರ್ಟಿನ್’ ಚಿತ್ರದಲ್ಲಿ ನಟಿಸುವ ಆಸೆ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ
Team Udayavani, Sep 21, 2021, 8:48 AM IST
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಐದನೇ ಚಿತ್ರ ಮಾರ್ಟಿನ್ ಸಿನಿಮಾದ ಪೋಸ್ಟರ್ ಈಗಗಲೇ ರಿಲೀಸ್ ಆಗಿದೆ. ಇಷ್ಟೆ ಅಲ್ಲದೆ ಚಿತ್ರದ ಫಸ್ಟ್ ಲುಕ್ ಟೀಸರ್ ಕೂಡ ಬಿಡುಗಡೆಯಾಗಿದ್ದು, ಚಿತ್ರ ಪ್ರೇಮಿಗಳ ಗಮನ ಸೆಳೆದಿದೆ. ಇದೀಗ ಮಾರ್ಟಿನ್ ಚಿತ್ರತಂಡ ಸಿನಿಮಾ ನಾಯಕಿಯ ಹುಡುಕಾಟದಲ್ಲಿ ತೊಡಗಿದೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಡಿಷನ್ ಕರೆದಿರುವ ಚಿತ್ರತಂಡ ಸಿನಿಮಾಕ್ಕೆ ನಾಯಕಿ ಬೇಕಾಗಿದ್ದಾರೆ. ಯಾರಿಗಾದರೂ ಆಸಕ್ತಿ ಇದ್ದರೆ ಮುಂದೆ ಬನ್ನಿ ಎಂದು ಚಿತ್ರತಂಡ ತಿಳಿಸಿದೆ. ಇನ್ನು ಆಸಕ್ತಿ ಇದ್ದವರು [email protected] ಈ ವಿಳಾಸಕ್ಕೆ ನಿಮ್ಮ ಫೋಟೋ ಮತ್ತು ನಿಮ್ಮ ಬಗ್ಗೆ ಕಳುಹಿಸಿಕೊಡಬಹುದು.
#CastingCall Alert from #Martin Movie, looking for Female Lead Actress.
Send profile and photos to [email protected]@DhruvaSarja @AP_Arjun_film #UdayKMehta #Manisharma @satyaphegde @Sanketh_mys @LahariMusic @TSeries pic.twitter.com/mn0kfDmyYh
— Lahari Music (@LahariMusic) September 20, 2021
ಮಾರ್ಟಿನ್ ಚಿತ್ರವು ಕಾಲೇಜ್ ಬ್ಯಾಕ್‌ಡ್ರಾಪ್ ನಲ್ಲಿ ನಡೆಯುವ ಕಥೆ ಹೊಂದಿರುವ ಸಿನಿಮಾ. ಇದು ಔಟ್ ಅಂಡ್ ಔಟ್ ಕಮರ್ಶಿಯಲ್ ಆಕ್ಷನ್ ಥ್ರಿಲ್ಲರ್ ಸಿನಿಮಾ. ಈ ಚಿತ್ರದಲ್ಲಿ ನವಿರಾದ ಪ್ರೇಮಕಥೆಯೂ ಇರಲಿದೆ. ಲವ್ ಸ್ಟೋರಿ ಹಾಗೂ ಥ್ರಿಲ್ಲರ್ ಅಂಶಗಳನ್ನು ಸೇರಿಸಿ ಚಿತ್ರಕಥೆಯನ್ನು ಸಿದ್ಧಪಡಿಸಲಾಗಿದೆ. ಚಿತ್ರಕ್ಕೆ ಎಪಿ ಅರ್ಜುನ್ ಆಕ್ಷನ್ ಕಟ್ ಹೇಳಿದ್ರೆ, ಉದಯ್ ಮೆಹ್ತಾ ಸಿನಿಮಾಕ್ಕೆ ಬಂಡವಾಳ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.