ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ
ದರ್ಶನ್ ಕೃಷಿ ಇಲಾಖೆ ರಾಯಭಾರಿ
Team Udayavani, Mar 4, 2021, 9:40 PM IST
ಬೆಂಗಳೂರು : ನಾಳೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಕನ್ನಡದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ @dasadarshan ಅವರ ಅಧಿಕಾರ ಸ್ವೀಕಾರ ಸಮಾರಂಭ.
ದಿನಾಂಕ: 05-03-2021 | ಸಮಯ: ಮಧ್ಯಾಹ್ನ 3 ಗಂಟೆಗೆ.
ಸ್ಥಳ: ವಿಕಾಸಸೌಧ, ಬೆಂಗಳೂರು.@DDChandanaNews | @KarnatakaVarthe | @CMofKarnataka | @BSYBJP | @BJP4Karnataka pic.twitter.com/M6LDtsRSXI— Kourava B.C.Patil (@bcpatilkourava) March 4, 2021
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಕನ್ನಡದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಧಿಕಾರ ಸ್ವೀಕಾರ ಸಮಾರಂಭ ದಿನಾಂಕ: 05-03-2021 ರಂದು ವಿಕಾಸಸೌಧ, ಬೆಂಗಳೂರಿನಲ್ಲಿ ನಡೆಯಲಿದೆ ಎಂದಿದ್ದಾರೆ.
ಕೃಷಿ ಮತ್ತು ಪ್ರಾಣಿಗಳ ಬಗ್ಗೆ ಹೆಚ್ಚು ಒಲವವನ್ನು ಹೊಂದಿರು ದರ್ಶನ್ ರಾಯಭಾರಿಯಾಗಲು ಸಂಭಾವನೆಯನ್ನು ಪಡೆದಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.