ಟ್ರೇಲರ್ ನಲಿ ದರ್ಶನ ನೀಡಲು ಕೋಟಿಗೊಬ್ಬ- ಸಲಗ ರೆಡಿ
Team Udayavani, Oct 4, 2021, 9:01 AM IST
ದಿನಗಣನೆ ಆರಂಭವಾಗಿದೆ. ಅಭಿಮಾನಿಗಳ ಕಾತರ ಕೂಡಾ ಹೆಚ್ಚಾಗುತ್ತಿದೆ. ಈ ಕಾತರನ್ನು ಕೊಂಚ ಮಟ್ಟಿಗೆ ತಣಿಸಲು ಚಿತ್ರತಂಡಗಳು ಮುಂದಾಗಿವೆ. ಅದು ಟ್ರೇಲರ್ ಬಿಡುಗಡೆ ಮಾಡುವ ಮೂಲಕ.
ಹೌದು, ಅಕ್ಟೋಬರ್ 14ರಂದು ಎರಡು ಎರಡು ಸ್ಟಾರ್ ಸಿನಿಮಾಗಳು ಬಿಡುಗಡೆಯಾಗುತ್ತಿರೋದು ನಿಮಗೆ ಗೊತ್ತೇ ಇದೆ. ಸುದೀಪ್ ನಟನೆಯ “ಕೋಟಿಗೊಬ್ಬ-3′ ಹಾಗೂ “ದುನಿಯಾ’ ವಿಜಯ್ ಅವರ “ಸಲಗ’ ಚಿತ್ರಗಳು ಈಗಾಗಲೇ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. ಎರಡೂ ಚಿತ್ರಗಳು ಸಹಜವಾಗಿಯೇ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿವೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರಗಳ ಟೀಸರ್, ಹಾಡುಗಳು ಹಿಟ್ ಆಗಿವೆ.
ಈಗ ಚಿತ್ರತಂಡಗಳು ಬಿಡುಗಡೆಗೆ ಒಂದು ವಾರ ಮುಂಚೆಯೇ ಅಭಿಮಾನಿಗಳಿಗೆ ಟ್ರೇಲರ್ ಮೂಲಕ ಖುಷಿ ನೀಡಲು ಹೊರಟಿವೆ. “ಕೋಟಿಗೊಬ್ಬ-3′ ಚಿತ್ರದ ಟ್ರೇಲರ್ ಅಕ್ಟೋಬರ್ 07ರಂದು ಬಿಡುಗಡೆಯಾಗಲಿದೆ. ಇನ್ನು, “ಸಲಗ’ ಕೂಡಾ ಇದೇ ವಾರ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
ಚಿತ್ರದ ಟ್ರೇಲರ್ ಬಿಡುಗಡೆ ಬಳಿಕ ಈ ಸಿನಿಮಾಗಳ ಕ್ರೇಜ್ ಸಹಜವಾಗಿಯೇ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಇನ್ನು ಅದೇ ವಾರ ತೆರೆಕಾಣುತ್ತಿರುವ ಮತ್ತೂಂದು ಚಿತ್ರ ವೆಂದರೆ “ಕೃಷ್ಣ ಅಟ್ ಜಿಮೇ ಲ್. ಕಾಮ್’. ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಈ ಚಿತ್ರದ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.