‘ಲವ್ ಯೂ ರಚ್ಚು’ ದುರಂತ : ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
Team Udayavani, Aug 10, 2021, 12:54 PM IST
ಪ್ರಾತಿನಿಧಿಕ ಚಿತ್ರ
ರಾಮನಗರ : ನಿನ್ನೆ(ಸೋಮವಾರ, ಆಗಸ್ಟ್ 9) ತಾಲೂಕಿನ ಬಿಡದಿ ಹೋಬಳಿ ಜೋಗನಪಾಳ್ಯದ ತೆಂಗಿನ ತೋಟದಲ್ಲಿ ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ವೇಳೆ ವಿದ್ಯತ್ ಪ್ರವಹಿಸಿ ಸಾಹಸ ಕಲಾವಿದ ವಿವೇಕ್ ಮೃತ ಪಟ್ಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನ ಆರೋಪಿಗಳಿಗೆ ಇಲ್ಲಿನ ಅಪರ ಹಿರಿಯ ಸಿವಿಲ್ ನ್ಯಾಯಾಲಯ14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಇದನ್ನೂ ಓದಿ : ಭೂ ಮಾಫಿಯಾ ಜೊತೆ ಪೊಲೀಸರು ಕೈಜೋಡಿಸುವುದನ್ನು ಸಹಿಸುವುದಿಲ್ಲ: ಸಿಎಂ ಬೊಮ್ಮಾಯಿ
ನಿರ್ದೇಶಕ ಶಂಕರ್, ಕ್ರೇನ್ ಆಪರೇಟರ್ ಮಹದೇವ್, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಅವರ ವಿರುದ್ದ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯದ ಮುಂದೆ ಇಂದು(ಮಂಗಳವಾರ, ಆಗಸ್ಟ್ 10) ಹಾಜರು ಪಡಿಸಿದ್ದರು.
ನ್ಯಾಯಾಧೀಶೆ ಅನುಪಮಲಕ್ಷ್ಮಿ ಈ ಆದೇಶ ಹೊರೆಡಿಸಿದ್ದಾರೆ. 24-08-2021 ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.
ಇದನ್ನೂ ಓದಿ : ಕೆಜಿಎಫ್ ಅಡ್ಡಾಕ್ಕೆ ಬಂದೇ ಬಿಟ್ರು ಶೃತಿ-ಸುಧಾರಾಣಿ : ಅರೇ.. ಇವರದ್ಯಾವ ಪಾತ್ರ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.