ಚಿತ್ರ ವಿಮರ್ಶೆ: ಆ್ಯಕ್ಷನ್‌ ‘ಬೆಂಕಿ’ಯಲ್ಲಿ ಸೆಂಟಿಮೆಂಟ್‌ ಕಹಾನಿ

Team Udayavani, Jul 17, 2022, 10:17 AM IST

benki kannada movie review

ಆತ ಅಪ್ಪಟ ಹಳ್ಳಿಯ ಹುಡುಗ. ಪ್ರಾಣಕ್ಕೆ ಪ್ರಾಣವಾಗಿರುವ ತಂಗಿ, ಜೀವದ ಗೆಳೆಯ, ಮಮತೆಯ ತಾಯಿ ಇಷ್ಟೇ ಅವನ ಪ್ರಪಂಚ. ತಾನಾಯಿತು, ತನ್ನ ಪ್ರಪಂಚವಾಯಿತು ಅಂದುಕೊಂಡಿರುವ ಈ ಹುಡುಗನ ತಂಟೆಗೆ ಯಾರಾದರೂ ಬಂದರೆ, ಅವನು ಅಕ್ಷರಶಃ “ಬೆಂಕಿ’. ವೈರಿಗಳಿಗೆ “ಬೆಂಕಿ’ಯಂತೆ ಕಾಣುವ, ಊರಿನವರಿಂದ “ಬೆಂಕಿ’ ಅಂತಲೇ ಕರೆಸಿಕೊಳ್ಳುವ ಹುಡುಗ. ಇಂಥ “ಬೆಂಕಿ’ಯ ಜೀವನದಲ್ಲಿ ಅನಿರೀಕ್ಷಿತವಾಗಿ ನಡೆಯುವ ಕೆಲವು ಘಟನೆಗಳು, ಅದಕ್ಕೆ ಕಾರಣರಾದವರು “ಬೆಂಕಿ’ಯ ಕೆನ್ನಾಲಿಗೆಯಲ್ಲಿ ಹೇಗೆ ದಹಿಸಿ ಹೋಗುತ್ತಾರೆ ಅನ್ನೋದೇ “ಬೆಂಕಿ’ ಸಿನಿಮಾದ ಕಥಾಹಂದರ.

ಸಿನಿಮಾದ ಹೆಸರೇ ಹೇಳುವಂತೆ “ಬೆಂಕಿ’ ಔಟ್‌ ಆ್ಯಂಡ್‌ ಔಟ್‌ ಮಾಸ್‌ ಎಂಟರ್‌ ಟೈನ್ಮೆಂಟ್‌ ಸಿನಿಮಾ. ಭರ್ಜರಿ ಆ್ಯಕ್ಷನ್‌, ಅಣ್ಣ-ತಂಗಿ ಸೆಂಟಿಮೆಂಟ್‌, ಜೊತೆಗೊಂದು ಲವ್‌ ಟ್ರ್ಯಾಕ್‌, ಮಸ್ತ್ ಡ್ಯಾನ್ಸ್‌ ಎಲ್ಲವನ್ನೂ ಇಟ್ಟುಕೊಂಡು “ಬೆಂಕಿ’ಯನ್ನು ತೆರೆಮೇಲೆ ಕಟ್ಟಿಕೊಡಲಾಗಿದೆ.  ಸಿನಿಮಾದ ಕಥಾಹಂದರ ಮಾಸ್‌ ಆಡಿಯನ್ಸ್‌ಗೆ ಇಷ್ಟವಾಗುವಂತಿದೆ. ಅದನ್ನು ಪರಿಣಾಮಕಾರಿಯಾಗಿ ತೆರೆಮೇಲೆ ಹೇಳುವ ಮತ್ತಷ್ಟು ಸಾಧ್ಯತೆ ನಿರ್ದೇಶಕರಿಗಿತ್ತು.

ಇನ್ನು ಸಿನಿಮಾದಲ್ಲಿ “ಬೆಂಕಿ’ಯಾಗಿ ಅನೀಶ್‌ ಫೈಟ್ಸ್‌, ಡ್ಯಾನ್ಸ್‌, ಡೈಲಾಗ್ಸ್‌ ಎಲ್ಲದರಲ್ಲೂ ಶಿಳ್ಳೆ-ಚಪ್ಪಾಳೆ ಗಿಟ್ಟಿಸಿಕೊಂಡು ಮಾಸ್‌ ಆಡಿಯನ್ಸ್‌ ಗಮನ ಸೆಳೆಯುತ್ತಾರೆ. ಸಂಪದ ಹುಲಿವಾನ, ಶ್ರುತಿ ಪಾಟೀಲ್‌, ಉಗ್ರಂ ಮಂಜು, ಅಚ್ಯುತ ಕುಮಾರ್‌, ಸಂಪತ್‌, ಹರಿಣಿ, ಚಂದ್ರಕೀರ್ತಿ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

ಛಾಯಾಗ್ರಹಣ ಸುಂದರವಾಗಿ ದೃಶ್ಯಗಳನ್ನು ತೆರೆಮೇಲೆ ಕಟ್ಟಿಕೊಟ್ಟಿದೆ. ಸಂಕಲನ ಕಾರ್ಯ, ಹಿನ್ನೆಲೆ ಸಂಗೀತ ಮತ್ತು ಕಲರಿಂಗ್‌ ಕಾರ್ಯಗಳ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ಕೊಡಬಹುದಿತ್ತು. ಸಿನಿಮಾದ ಒಂದೆರಡು ಹಾಡುಗಳು ಥಿಯೇಟರ್‌ ಹೊರಗೂ ಗುನುಗುವಂತಿದೆ.

ಒಟ್ಟಾರೆ ಬಹಳ ದಿನಗಳ ನಂತರ ಕನ್ನಡದಲ್ಲಿ ಆ್ಯಕ್ಷನ್‌ ಜೊತೆ ಜೊತೆಯಲ್ಲೇ ಅಣ್ಣ-ತಂಗಿ ಸೆಂಟಿಮೆಂಟ್‌ ಕಥಾಹಂದರ ಕೂಡ ತೆರೆಮೇಲೆ ಬಂದಿದ್ದು, ಆ್ಯಕ್ಷನ್‌ ಜೊತೆಗೆ ಸೆಂಟಿಮೆಂಟ್‌ ಇಷ್ಟಪಡುವ ಸಿನಿಪ್ರಿಯರು ಒಮ್ಮೆ “ಬೆಂಕಿ’ ನೋಡಲು ಅಡ್ಡಿಯಿಲ್ಲ.

ಕಾರ್ತಿಕ್‌

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dheera Bhagat Roy Review

Dheera Bhagat Roy Review: ಹೋರಾಟದ ಕಿಚ್ಚಲ್ಲಿ ಧೀರ ಮಿಂಚು

Gumti Movie Review

Gumti Movie Review: ಸಂಸ್ಕೃತಿ ಸುತ್ತ ʼಗುಂಮ್ಟಿʼ

Megha Movie Review

Megha Movie Review: ʼಮೇಘʼ ತಂದ ಸಂದೇಶ

Jalandhara movie review

Jalandhara Movie Review; ನದಿಯ ಸುಳಿಯಲ್ಲಿ ಸಾವಿನ ಸೆಲೆ

Naa Ninna Bidalare Movie Review

Naa Ninna Bidalare Review: ಬಿಟ್ಟೆನೆಂದರೂ ಬಿಡದೀ ಮಾಯೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.