Dheera Bhagat Roy Review: ಹೋರಾಟದ ಕಿಚ್ಚಲ್ಲಿ ಧೀರ ಮಿಂಚು


Team Udayavani, Dec 8, 2024, 11:20 AM IST

Dheera Bhagat Roy Review

ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟದ ಕುರಿತು ಈಗಾಗಲೇ ಕೆಲವು ಸಿನಿಮಾಗಳು ಬಂದಿವೆ. ಇಂತಹ ಸಿನಿಮಾಗಳ ಮೂಲ ಉದ್ದೇಶ ಸಮಾಜದ ಅಂಚಿನಲ್ಲಿರುವವರ ಕಷ್ಟಗಳನ್ನು ತೋರಿಸಿ ಅವರಿಗೆ ನ್ಯಾಯ ಒದಗಿಸುವುದು. ಈ ವಾರ ತೆರೆಕಂಡಿರುವ “ಧೀರ ಭಗತ್‌ ರಾಯ್‌’ ಕೂಡಾ ಇದೇ ಹಾದಿಯಲ್ಲಿ ಸಾಗುವ ಸಿನಿಮಾ.

1974ರಲ್ಲಿ ದೇಶದಲ್ಲಿ ಜಾರಿಗೊಂಡ ಉಳುವವನೇ ಒಡೆಯ ಕಾನೂನು ಅನೇಕ ರೈತರಿಗೆ ಅನುಕೂಲ ಒದಗಿಸಿದರೆ, ಅದರ ಬೆನ್ನಲ್ಲೆ ಒಂದಿಷ್ಟು ಸಮಸ್ಯೆ ಉದ್ಭವಿಸಿದ್ದವು. ರೈತರಿಗೆ ಭೂಮಿ ಬಂದ ಮೇಲೆ ಅವರ ಬದುಕು ಬದಲಾಗಬೇಕಿತ್ತು. ಆದರೆ, ಅಲ್ಲಿ ಗೊಂದಲ, ಸಮಸ್ಯೆ ಉಂಟಾಗುತ್ತದೆ. ವ್ಯವಸ್ಥೆಯ ವಿರುದ್ಧ ಪ್ರಶ್ನೆ ಏಳುತ್ತವೆ. ಇದೇ ಅಂಶವನ್ನು ವಿಷಯ ವಸ್ತುವಾಗಿಸಿ ಕಥೆ ರೂಪಿಸಿ ಮಾಡಿರುವ ಚಿತ್ರವಿದು.

ಚಿತ್ರದ ಕಥೆ ಬಗ್ಗೆ ಹೇಳುವುದಾದರೆ ಭೂ ಸುಧಾರಣೆ ಕಾಯ್ದೆ ಬಂದಾಗ, ಜಮೀನ್ದಾರನೊಬ್ಬ ರೈತರ ಭೂಮಿ ಕಬ್ಜ ಮಾಡುತ್ತಾನೆ. ಅವರ ವಿರುದ್ಧ ನಾಯಕ ಕಾನೂನು ಹೋರಾಟ ಮಾಡುತ್ತಾನೆ. ಈ ಹೋರಾಟದಲ್ಲಿ ಸಾಕಷ್ಟು ತಿರುವು, ಅಸೂಯೆ, ದ್ವೇಷ, ಸಂಘರ್ಷಗಳಿವೆ. ಎಲ್ಲರಿಗೂ ಬದುಕುವ ಹಕ್ಕು ಸಂವಿಧಾನ ಕೊಟ್ಟಿದೆ ಎನ್ನುವುದನ್ನು ನಿರೂಪಿಸುತ್ತಾ ಸಾಗುವ ಸಿನಿಮಾ. ಸಿನಿಮಾದಲ್ಲಿ ಸಾಕಷ್ಟು ಹೋರಾಟಗಳಿವೆ, ಕಾನೂನಿನ ಬಗ್ಗೆ ಅರಿವು ಮೂಡಿಸುವ ಪ್ರಯತ್ನವೂ ಈ ಸಿನಿಮಾದಲ್ಲಿದೆ.

ಚಿತ್ರದಲ್ಲಿ ಗಂಭೀರ ವಿಚಾರಗಳಿವೆ. ಅದನ್ನು ಕಮರ್ಷಿಯಲ್‌ ಅಂಶಗಳೊಂದಿಗೆ ಹೇಳಲಾಗಿದೆ. ಇಲ್ಲಿ ಕೆಳ ಸಮುದಾಯದ ಜನ ತಿರುಗಿ ಬಿದ್ದರೆ ಅದರ ಪರಿಣಾಮ ಹೇಗಿರುತ್ತದೆ ಎಂಬುದನ್ನು ವಿವಿಧ ಸನ್ನಿವೇಶಗಳ ಮೂಲಕ ತೋರಿಸಲಾಗಿದೆ.

ಚಿತ್ರದಲ್ಲಿ ನಾಯಕರಾಗಿ ನಟಿಸಿರುವ ರಾಕೇಶ್‌ ದಳವಾಯಿ ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ನಾಯಕಿ ಸುಚರಿತಾ ಗೆಳತಿಯಾಗಿ, ಗೃಹಿಣಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ನೀನಾಸಂ ಅಶ್ವತ್ಥ, ಎಂ.ಕೆ. ಮಠ, ಹರಿರಾಮ್‌, ಸಂದೇಶ್‌ ನಟಿಸಿದ್ದಾರೆ.

ಆರ್.ಪಿ

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guns and Roses Review

Guns and Roses Review: ನೆತ್ತರ ಹಾದಿ ಪ್ರೇಮ್‌ ಕಹಾನಿ

Out of syllabus movie review

Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್‌

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Gumti Movie Review

Gumti Movie Review: ಸಂಸ್ಕೃತಿ ಸುತ್ತ ʼಗುಂಮ್ಟಿʼ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.