Guns and Roses Review: ನೆತ್ತರ ಹಾದಿ ಪ್ರೇಮ್‌ ಕಹಾನಿ

Team Udayavani, Jan 4, 2025, 9:59 AM IST

Guns and Roses Review

ಚಿತ್ರರಂಗಕ್ಕೆ ಬರುವ ಬಹುತೇಕ ನವ ನಟರಿಗೆ ತಾವು ಆ್ಯಕ್ಷನ್‌ ಹೀರೋ ಆಗಿ ಮಿಂಚಬೇಕು ಎಂಬ ಕನಸು. ಅದೇ ಕಾರಣದಿಂದ ಅಂತಹ ಕಥೆಗಳ ಮೂಲಕ ಲಾಂಚ್‌ ಆಗಲು ಬಯಸುತ್ತಾರೆ. ಈ ವಾರ ತೆರೆಕಂಡಿರುವ “ಗನ್ಸ್‌ ಆ್ಯಂಡ್‌ ರೋಸಸ್‌’ ಸಿನಿಮಾ ಕೂಡಾ ಆ್ಯಕ್ಷನ್‌ ಹಿನ್ನೆಲೆಯ ಕಥೆ ಹೊಂದಿದೆ. ಈ ಸಿನಿಮಾ ಮೂಲಕ ನವನಟ ಅರ್ಜುನ್‌ ಲಾಂಚ್‌ ಆಗಿದ್ದಾರೆ.

ಸಿನಿಮಾದ ಟೈಟಲ್‌ ಕೇಳಿದ ಕೂಡಲೇ ಇದೊಂದು ಲವ್‌ ಕಂ ಆ್ಯಕ್ಷನ್‌ ಸಬ್ಜೆಕ್ಟ್ ಸಿನಿಮಾ ಎಂದು ಗೊತ್ತಾಗುತ್ತದೆ. ಅದರಂತೆ ಕಥೆ ಸಾಗುತ್ತದೆ. ಒಬ್ಬ ಹೊಸ ಹೀರೋನನ್ನು ಕಮರ್ಷಿಯಲ್‌ ಆಗಿ ಲಾಂಚ್‌ ಮಾಡಲು ಏನೇನು ಅಂಶಗಳು ಇರಬೇಕೋ, ಆ ಎಲ್ಲಾ ಅಂಶಗಳ ಸುತ್ತ ನಿರ್ದೇಶಕರು ಗಮನಹರಿಸಿದ್ದಾರೆ. ಅದು ಹಾಡು, ಫೈಟ್‌, ಡ್ಯಾನ್ಸ್‌, ಲುಕ್‌, ಮ್ಯಾನರಿಸಂ… ಹೀಗೆ ಪ್ರತಿ ಅಂಶದಲ್ಲೂ ನಾಯಕನನ್ನು ಮೆರೆಸಿದ್ದಾರೆ.

ಕಥೆ ಬಗ್ಗೆ ಹೇಳುವುದಾದರೆ ಮಾತು ಕಮ್ಮಿ ಕೆಲಸ ಜಾಸ್ತಿ ಎಂಬಂತಿರುವ ಹೀರೋ. ಬೇಕೋ ಬೇಡವೋ ಅಂಡರ್‌ ವರ್ಲ್ಡ್ಗೆ ಎಂಟ್ರಿ. ಸರಾಗವಾಗಿ ನಡೆಯುತ್ತಿರುವ ದಂಧೆ ಒಂದು ಕಡೆಯಾದರೆ, ಈ ಖಡಕ್‌ ಹುಡುಗನ ಹಿಂದೆ ಬೀಳುವ ಹುಡುಗಿ ಮತ್ತೂಂದೆಡೆ.. ಈ ನಡುವೆಯೇ ಭಯಂಕರವಾದ ಒಂದು ಟ್ವಿಸ್ಟ್‌. ಅಲ್ಲಿಂದ ಮಗ್ಗಲು ಬದಲಿಸುವ ಕಥೆ ಹೊಸ ಹಾದಿ ಹಿಡಿಯುತ್ತದೆ. ಇಲ್ಲಿ ಹಾಡು, ಫೈಟ್‌ ಎಲ್ಲವೂ ಬಂದು ಹೋಗುತ್ತದೆ.

ಮೊದಲೇ ಹೇಳಿದಂತೆ ಕಮರ್ಷಿಯಲ್‌ ಸಿನಿಮಾದಲ್ಲಿ ಏನಿರಬೇಕೋ ಆ ಎಲ್ಲಾ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. ಮಾಸ್‌ ಪ್ರಿಯರ ಮನ ತಣಿಸುವ ಅಂಶಗಳು ಕೊಂಚ ಹೆಚ್ಚೇ ಇವೆ. ನಾಯಕ ಅರ್ಜುನ್‌ ಆ್ಯಕ್ಷನ್‌ ದೃಶ್ಯಗಳಲ್ಲಿ ಗಮನ ಸೆಳೆಯುತ್ತಾರೆ. ಉಳಿದಂತೆ ಯಶ್ವಿ‌ಕಾ ನಿಷ್ಕಲಾ, ಕಿಶೋರ್‌, ಅವಿನಾಶ್‌, ಶೋಭರಾಜ್‌, ಸುಚೇಂದ್ರ ಪ್ರಸಾದ್‌, ನೀನಾಸಂ ಅಶ್ವಥ್‌, ಅರುಣಾ ಬಾಲರಾಜ್‌ ನಟಿಸಿದ್ದಾರೆ.

ರವಿ ರೈ

ಟಾಪ್ ನ್ಯೂಸ್

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Out of syllabus movie review

Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್‌

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Dheera Bhagat Roy Review

Dheera Bhagat Roy Review: ಹೋರಾಟದ ಕಿಚ್ಚಲ್ಲಿ ಧೀರ ಮಿಂಚು

Gumti Movie Review

Gumti Movie Review: ಸಂಸ್ಕೃತಿ ಸುತ್ತ ʼಗುಂಮ್ಟಿʼ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.