Mandya Haida review; ಮಂಡ್ಯ ಹೈದನ ಖಡಕ್‌ ಖದರ್‌

Team Udayavani, Feb 18, 2024, 4:31 PM IST

ಮಂಡ್ಯ ಹೈದನ ಖಡಕ್‌ ಖದರ್‌

ಪ್ರೀತಿ, ಪ್ರೇಮ ಹಾಗೂ ಸ್ನೇಹ… ಈ ಮೂರು ಅಂಶಗಳನ್ನು ಮುಖ್ಯವಾಗಿಟ್ಟುಕೊಂಡು ತೆರೆಗೆ ಬಂದಿರುವ ಚಿತ್ರ “ಮಂಡ್ಯ ಹೈದ’. ಯೂತ್‌ಫ‌ುಲ್‌ ಕಥೆಯೊಂದನ್ನು ಸಖತ್‌ ಜೋಶ್‌ನಿಂದ ಕಟ್ಟಿಕೊಡಲು ನಿರ್ದೇಶಕರು ಪ್ರಯತ್ನಿಸಿರುವುದು ಚಿತ್ರದುದ್ದಕ್ಕೂ ಎದ್ದು ಕಾಣುತ್ತದೆ.

ಆರಂಭದಲ್ಲಿ ಪ್ರೀತಿ ಮಾಡಲು ಮುಂದಾಗುವ ಜೋಡಿಗಳು ಒಂದು ಕಡೆಯಾದರೆ, ಅದನ್ನು ಬ್ರೇಕಪ್‌ ಮಾಡಲು ಕಾಯುತ್ತಿರುವ ಗುಂಪು ಮತ್ತೂಂದು ಕಡೆ, ಆ ಹಾದಿಯಲ್ಲಿನ ಖುಷಿ, ಬೇಸರಗಳ ಮೂಲಕ ಸಾಗುವ ಚಿತ್ರ ಮುಂದೆ ಪ್ರೀತಿ, ಸ್ನೇಹವನ್ನು ಮುಖ್ಯವಾಗಿಟ್ಟುಕೊಂಡು ಮಗ್ಗುಲು ಬದಲಿಸುತ್ತದೆ. ನಿರ್ದೇ ಶಕರು ಒಂದು ಹರೆ ಯದ ಕಥೆಯನ್ನು ಇಂದಿನ ಟ್ರೆಂಡ್‌ಗೆ ತಕ್ಕಂತೆ ಹೇಳಲು ಪ್ರಯತ್ನಿಸಿದ್ದಾರೆ.

ಒಂದು ಕಮರ್ಷಿಯಲ್‌ ಸಿನಿಮಾವನ್ನು ಕಟ್ಟಿಕೊಡುವಾಗ ಯಾವ್ಯಾವ ಅಂಶಗಳು ಬೇಕು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದ್ದಂತಿದೆ. ಅದೇ ಕಾರಣದಿಂದ ಚಿತ್ರದಲ್ಲಿ ಕಲರ್‌ಫ‌ುಲ್‌ ಹಾಡು, ಭಝರರಿ ಫೈಟ್‌ಗಳಿವೆ. ಬಹುತೇಕ ಎಲ್ಲಾ ಸಿನಿಮಾಗಳಲ್ಲೂ ಮೊದಲರ್ಧ ಪಾತ್ರ, ಪರಿಚಯ, ಕಥೆಯ ಆರಂಭದಲ್ಲೇ ಕಳೆದು ಹೋಗುತ್ತದೆ. ಇಲ್ಲೂ ಅದೇ ಮುಂದುವರೆದಿದೆಯಾದರೂ, ದ್ವಿತೀಯಾರ್ಧ ಸಿನಿಮಾ ಹೆಚ್ಚು ಗಂಭೀರವಾಗುತ್ತದೆ.

ಪ್ರೀತಿಯನ್ನು ಪಡೆಯಲು ಹೋಗಿ ಕೆಲವರು ಸಾಯುತ್ತಾರೆ, ಮತ್ತೆ ಕೆಲವರು ಸಾಯಿಸ್ತಾರೆ, ಇಲ್ಲಿ ಹೀರೋ ಕೂಡಾ ಈ ಪ್ರೀತಿಯನ್ನು ಪಡೆಯಲು ಹೋಗಿ ಯಾರನ್ನಾದರೂ ಸಾಯಿಸುತ್ತಾ ನಾ ಅಥವಾ ತಾನೇ ಸಾಯುತ್ತಾನಾ ಎನ್ನುವುದೇ “ಮಂಡ್ಯ ಹೈದ’ ಚಿತ್ರದ ಒಟ್ಟು ಸಾರಾಂಶ.

ನಾಯಕ ಅಭಯ್‌ ತಮ್ಮ ನಟನೆ, ಡ್ಯಾನ್ಸ್‌ ಮೂಲಕ ಭರವಸೆ ಹುಟ್ಟಿಸಿದ್ದಾರೆ. ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ನಾಯಕಿ ಭೂಮಿಕಾ ಹಾಗೂ ಇತರ ಕಲಾವಿದರು ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಒಂದು ಹಳ್ಳಿ ಸೊಗಡಿನ ಯೂತ್‌ ಸಿನಿಮಾವಾಗಿ “ಮಂಡ್ಯ ಹೈದ’ ಪ್ರೇಕ್ಷಕರನ್ನು ರಂಜಿಸುತ್ತದೆ.

ರವಿ ರೈ

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Ugravatara Review:

Ugravatara Review: ದುರ್ಗಿ ಭರ್ಜರಿ ಬೇಟೆ

bagheera movie review

Bagheera Review: ಕಣ್ಣಾಮುಚ್ಚಾಲೆ ಆಟದಲ್ಲಿ ಬಘೀರ!

Prapthi Movie Review

Prapthi Movie Review: ಭಾವನೆಗಳ ಸುತ್ತ ಪ್ರಾಪ್ತಿ

mooka jeeva kannada movie review

Mooka Jeeva Review: ಮುಗ್ಧ ಮನಸ್ಸಿನ ಪ್ರತಿಬಿಂಬ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.