Matte Matte Review; ಸಿನಿಮಾ ಹಿಂದೆ ಬಿದ್ದವರ ಹುಡುಗಾಟ-ಹುಡುಕಾಟ

Team Udayavani, Jan 20, 2024, 10:48 AM IST

Matte Matte Review

ಅವರೆಲ್ಲರೂ ಆಗಷ್ಟೇ ಪತ್ರಿಕೋದ್ಯಮದಲ್ಲಿ ಪದವಿ ಮುಗಿಸಿ ಕಾಲೇಜಿನಿಂದ ಹೊರಬಂದಿರುವ ಹುಡುಗರು. ತಮ್ಮದೇ ಆದ ಸ್ವಂತ ನ್ಯೂಸ್‌ ಚಾನೆಲ್‌ ಶುರು ಮಾಡಿ ಆ ಮೂಲಕ ಪತ್ರಿಕೋದ್ಯಮದಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂಬುದು ಅವರ ಕನಸು. ಆದರೆ ನ್ಯೂಸ್‌ ಚಾನೆಲ್‌ ಶುರು ಮಾಡುವುದೆಂದರೆ, ಹುಡುಕಾಟದ ಮಾತೆ? ನ್ಯೂಸ್‌ ಚಾನೆಲ್‌ ಶುರುಮಾಡಲು ಕೋಟ್ಯಾಂತರ ರೂಪಾಯಿ ಬಂಡವಾಳ ಬೇಕು. ಆ ಬಂಡವಾಳವನ್ನು ಕ್ರೂಢೀಕರಿಸುವುದು ಹೇಗೆ? ಎಂಬ ಯೋಚನೆಯಲ್ಲಿದ್ದಾಗ ಇವರಿಗೆ ಹೊಳೆಯುವ ಐಡಿಯಾ ಸಿನಿಮಾ ಮಾಡುವುದು. ಹೌದು, ಒಂದು ಒಳ್ಳೆಯ ಸಿನಿಮಾ ಮಾಡುವುದು ಆ ಸಿನಿಮಾದ ಮೂಲಕ ಹಣ ಮತ್ತು ಹೆಸರು ಎರಡನ್ನೂ ಮಾಡಿ, ತಮ್ಮ ಕನಸಿನ ನ್ಯೂಸ್‌ ಚಾನೆಲ್‌ ಶುರು ಮಾಡುವುದು. ಹೀಗೆ ತಮ್ಮ ದೊಡ್ಡ ಕನಸು ನನಸು ಮಾಡುವ ಸಲುವಾಗಿ “ಮತ್ತೆ ಮತ್ತೆ’ ಸಿನಿಮಾ ಮಾಡಲು ಈ ಹುಡುಗರ ತಂಡ ಮುಂದಾಗುತ್ತದೆ. ಸಿನಿಮಾ ಮಾಡಲು ಹೊರಡುವ ಈ ಹುಡುಗರಿಗೆ ಹೆಜ್ಜೆ ಹೆಜ್ಜೆಗೂ ಸವಾಲುಗಳು ಎದುರಾಗುತ್ತ ಹೋಗುತ್ತದೆ. ಅದೆಲ್ಲವನ್ನೂ ದಾಟಿ ಇವರೆಲ್ಲರೂ ತಾವಂದುಕೊಂಡಂತೆ ಸಿನಿಮಾ ಮಾಡಿ ಮುಗಿಸುತ್ತಾರಾ? ಆ ಸಿನಿಮಾ ಹೇಗಿರುತ್ತದೆ? ಎಂಬುದೇ ಈ ವಾರ ತೆರೆಗೆ ಬಂದಿರುವ “ಮತ್ತೆ ಮತ್ತೆ’ ಸಿನಿಮಾದ ಕಥಾಹಂದರ.

ಇದೊಂದು ಔಟ್‌ ಆ್ಯಂಡ್‌ ಔಟ್‌ ಕಾಮಿಡಿ ಕಥಾಹಂದರದ ಸಿನಿಮಾ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಕನಸನ್ನು ಇಟ್ಟುಕೊಂಡು ಅದರ ಬೆನ್ನತ್ತಿ ಹೊರಟ ಹುಡುಗರ ಹಠ, ಹೋರಾಟ ಎಲ್ಲವನ್ನೂ ನಿರ್ದೇಶಕರು ಹಾಸ್ಯಭರಿತವಾಗಿ ತೆರೆಮೇಲೆ ತೆರೆದಿಡುವ ಪ್ರಯತ್ನ ಮಾಡಿದ್ದಾರೆ.

ಒಂದು ಗಂಭೀರ ವಿಷಯವನ್ನು ಕಾಮಿಡಿ ಟಚ್‌ ಕೊಟ್ಟು ಪ್ರೇಕ್ಷಕರ ಮುಂದಿಡುವಲ್ಲಿ ನಿರ್ದೇಶಕರು ಗೆದ್ದಿದ್ದಾರೆ.  ಕಥೆ ಮತ್ತು ಸಂಭಾಷಣೆ ಸಿನಿಮಾದ ಹೈಲೈಟ್ಸ್‌. ನಟಿ ಸಂಜನಾ ಗಲ್ರಾನಿ ಸಿನಿಮಾದ ಹಾಡೊಂದು ಮತ್ತು ಕೆಲ ದೃಶ್ಯಗಳಲ್ಲಿ ಅಭಿನಯಿಸಿ “ಮತ್ತೆ ಮತ್ತೆ’ ಸಿನಿಮಾದ ಮೂಲಕ “ಮತ್ತೆ’ ಪ್ರೇಕ್ಷಕರಿಗೆ ದರ್ಶನ ಕೊಟ್ಟಿದ್ದಾರೆ.

ತಾಂತ್ರಿಕವಾಗಿ ಸಂಗೀತ ನಿರ್ದೇಶಕ ಇಮ್ತಿಯಾಜ್‌ ಸುಲ್ತಾನ್‌ ಸಂಗೀತ ಸಂಯೋಜಿಸಿರುವ ಎರಡು ಹಾಡುಗಳು ಅಲ್ಲಲ್ಲಿ ಗುನುಗುವಂತಿದೆ. ಹಿರಿಯ ಕಲಾವಿದರು, ಕಿರಿಯ ಕಲಾವಿದರ ಸಮಾಗಮದಲ್ಲಿ ಮೂಡಿಬಂದಿರುವ, ಕೂತಲ್ಲಿ ಕಚಗುಳಿಯಿಡುವ “ಮತ್ತೆ ಮತ್ತೆ’ ಚಿತ್ರವನ್ನು ಒಮ್ಮೆ ನೋಡಲಡ್ಡಿಯಿಲ್ಲ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Ugravatara Review:

Ugravatara Review: ದುರ್ಗಿ ಭರ್ಜರಿ ಬೇಟೆ

bagheera movie review

Bagheera Review: ಕಣ್ಣಾಮುಚ್ಚಾಲೆ ಆಟದಲ್ಲಿ ಬಘೀರ!

Prapthi Movie Review

Prapthi Movie Review: ಭಾವನೆಗಳ ಸುತ್ತ ಪ್ರಾಪ್ತಿ

mooka jeeva kannada movie review

Mooka Jeeva Review: ಮುಗ್ಧ ಮನಸ್ಸಿನ ಪ್ರತಿಬಿಂಬ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.