Minchu Hulu Review: ಮಿಂಚುಹುಳು ತಂದ ಹೊಸಕಿರಣ

Team Udayavani, Oct 5, 2024, 7:01 PM IST

Minchu Hulu Review

ತಂದೆ ಆಟೋ ಡ್ರೈವರ್‌. ಆತನ ಪುತ್ರ ಶಾಲೆಗೆ ಹೋಗುತ್ತಲೇ ದೊಡ್ಡ ದೊಡ್ಡ ಕನಸು ಕಾಣುವ ಕನಸುಗಾರ. ಆದರೆ ಕಿತ್ತು ತಿನ್ನುವ ಬಡತನ ಆ ಪುಟ್ಟ ಪೋರನ ಕನಸು ಕನಸಾಗಿಯೇ ಉಳಿದಿರುತ್ತದೆ. ಕನಿಷ್ಠ ಶಾಲೆಯಲ್ಲಿ ಕೊಟ್ಟ ಹೋಂವರ್ಕ್‌ ಮಾಡದಿರುವಷ್ಟು “ಬೆಳಕಿನ’ ಕೊರತೆ ಆತನನ್ನು ಕಾಡುತ್ತಿರುತ್ತದೆ. ಯಾರದ್ದೋ ಮನೆ, ಬುಡ್ಡಿ ದೀಪದ ಬೆಳಕಿನಡಿಯಲ್ಲಿ ಊಟ-ಉಪಚಾರ. ಒಪ್ಪೊತ್ತಿಗೂ ಕಷ್ಟಪಡುವ ತಂದೆ-ಮಗ, ಇನ್ನಿಲ್ಲದ ಶ್ರಮವಹಿಸಿ ಮುಂದೆಬರಲು ತವಕಿಸುತ್ತಿರುತ್ತಾರೆ… ತಂದೆಯ ಕುಡಿತ ಮಗನ ವಿದ್ಯಾಭ್ಯಾಸಕ್ಕೆ ತೊಡಕುಂಟು ಮಾಡುತ್ತದೆ. “ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ, ಜುಟ್ಟಿಗೆ ಮಲ್ಲಿಗೆ’ ಎನ್ನುವ ಹಾಗೆ, ಮನೆಯಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರೂ, ಪ್ರತಿನಿತ್ಯ ಮಧ್ಯಪಾನವಂತೂ ಖಾಯಂ. ಶಾಲೆಯಲ್ಲಿ ಟೀಚರ್‌ ಬಳಿ ಶಿಕ್ಷೆಗೊಳಪಡುವ ಕಿರಣ್‌ (ಮಾ.ಪ್ರೀತಮ್), ರಾತ್ರಿ ಯೋಚಿಸುತ್ತಾ ಕುಳಿತಿರುವಾಗ “ಮಿಂಚುಹುಳು’ ದಾರಿದೀಪವಾಗುತ್ತದೆ. ಅಲ್ಲಿಂದ ಆತನ ಮತ್ತೂಂದು ಅಧ್ಯಾಯ ಶುರುವಾಗುತ್ತದೆ.

ಮೊದಲಾರ್ಧದಲ್ಲಿ ಕಥೆಯ ತಿರುಳನ್ನು ಇಂಚಿಂಚಾಗಿ ತಿಳಿಪಡಿಸುವ ನಿರ್ದೇಶಕ ಮಹೇಶ್‌ ಕುಮಾರ್‌, ಅಸಲಿ ಕಥೆಗೆ ಹೊರಳಿಕೊಳ್ಳುತ್ತಾರೆ. ಕನಸುಗಾರ “ಕಿರಣ’ನ ಬಾಳಿನಲ್ಲಿ ನವಕಿರಣಗಳು ಹೇಗೆ ಮೂಡುತ್ತದೆ ಎಂಬುದನ್ನು ಸವಿಸ್ತಾರವಾಗಿ ಬಿಚ್ಚಿಟ್ಟಿದ್ದಾರೆ.

ಮುಖ್ಯವಾಗಿ ಈ ಚಿತ್ರ ಮಕ್ಕಳ ಬದುಕನ್ನು ಹೊಸ ಮಜಲಿಗೆ ಕೊಂಡೊಯ್ಯುವಲ್ಲಿ ಸಹಕಾರಿಯಾಗುವಂತಿದೆ. ಕಿರಣನ ದಾರಿಗೆ ಬೆಳಕಾಗುವ ಮತ್ತೂಬ್ಬ ವ್ಯಕ್ತಿಯಾಗಿ ಪೃಥ್ವಿರಾಜ್‌ ನಿಲ್ಲುತ್ತಾರೆ. ಮಾ.ಪ್ರೀತಮ್ ತನ್ನ ಪಾತ್ರ ಇತಿಮಿತಿ ಅರಿತು ಜೀವಿಸಿರುವುದು “ಮಿಂಚುಹುಳು’ವಿನ ಪ್ಲಸ್‌ ಪಾಯಿಂಟ್‌. ಪೃಥ್ವಿರಾಜ್‌ಗಿದು ಮೊದಲ ಸಿನಿಮಾವಾದರೂ ಗಮನಾರ್ಹ ನಟನೆ. ಪರಶಿವ ಮೂರ್ತಿ, ರಶ್ಮಿ ಗೌಡ, ಹಿಸಾಕ್‌ ಮುಂತಾದ ವರದ್ದು ಪಾತ್ರಕ್ಕೆ ತಕ್ಕ ಅಭಿನಯ.

ಟಾಪ್ ನ್ಯೂಸ್

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Dheera Bhagat Roy Review

Dheera Bhagat Roy Review: ಹೋರಾಟದ ಕಿಚ್ಚಲ್ಲಿ ಧೀರ ಮಿಂಚು

Gumti Movie Review

Gumti Movie Review: ಸಂಸ್ಕೃತಿ ಸುತ್ತ ʼಗುಂಮ್ಟಿʼ

Megha Movie Review

Megha Movie Review: ʼಮೇಘʼ ತಂದ ಸಂದೇಶ

Jalandhara movie review

Jalandhara Movie Review; ನದಿಯ ಸುಳಿಯಲ್ಲಿ ಸಾವಿನ ಸೆಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.