ಚಿತ್ರ ವಿಮರ್ಶೆ: ದೃಷ್ಟಿಕೋನ ಬದಲಿಸುವ ‘ತ್ರಿಕೋನ’

Team Udayavani, Apr 9, 2022, 10:20 AM IST

ಚಿತ್ರ ವಿಮರ್ಶೆ: ದೃಷ್ಟಿಕೋನ ಬದಲಿಸುವ ‘ತ್ರಿಕೋನ’

ಹರೆಯ, ಮಧ್ಯಮ ಪ್ರಾಯ ಮತ್ತು ವೃದ್ಧಾಪ್ಯ ಹೀಗೆ… ಒಂದೊಂದು ವಯೋಮಾನದವರಿಗೆ ಬದುಕು ಒಂದೊಂದು ರೀತಿಯಲ್ಲಿ ಗೋಚರಿಸುತ್ತದೆ. ಪ್ರತಿಯೊಬ್ಬರ ಬದುಕಿನ ಪ್ರಯಾಣದಲ್ಲೂ ಹತ್ತಾರು ಸಮಸ್ಯೆಗಳು, ಸವಾಲುಗಳು ಎದುರಾಗುತ್ತಲೇ ಇರುತ್ತವೆ. ಆದರೆ ಅವುಗಳನ್ನು ಹೇಗೆ ಸ್ವೀಕರಿಸಿ ಬದುಕು ಕಟ್ಟಿಕೊಳ್ಳುತ್ತೇವೆ ಎನ್ನುವುದರ ಮೇಲೆ, ಬದುಕು ಎಷ್ಟು ಸುಂದರವಾಗಿದೆ ಎಂಬುದು ನಿರ್ಧಾರವಾಗುತ್ತದೆ. ಇದೇ ವಿಷಯವನ್ನು ಇಟ್ಟುಕೊಂಡು, ಅದನ್ನು ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ತೆರೆಮೇಲೆ ಹೇಳಿರುವ ಚಿತ್ರ “ತ್ರಿಕೋನ’

ಸಿನಿಮಾದ ಹೆಸರೇ ಹೇಳುವಂತೆ “ತ್ರಿಕೋನ’ ಹರೆಯ, ಮಧ್ಯಮ ಪ್ರಾಯ ಮತ್ತು ವೃದ್ಧಾಪ್ಯ ಎಂಬ ಮೂರು ವಯೋಮಾನದವರ ಬದುಕಿನ ದೃಷ್ಟಿಕೋನ ತೆರೆದಿಡುವಂಥ ಸಿನಿಮಾ. ಗಂಭೀರ ಚಿಂತನೆಗೆ ಇಳಿಸುವಂತ ಕೆಲವು ವಿಷಯಗಳನ್ನು ಇಟ್ಟು ಕೊಂಡು ಅದಕ್ಕೆ ಒಂದಷ್ಟು ಸಸ್ಪೆನ್ಸ್‌-ಥ್ರಿಲ್ಲರ್‌, ಕಾಮಿಡಿ ಟಚ್‌ ಕೊಟ್ಟು ತೆರೆಮೇಲೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಚಂದ್ರಕಾಂತ್‌.

ಇದನ್ನೂ ಓದಿ:ಬಾಲಿವುಡ್ ಕ್ಯೂಟ್ ಜೋಡಿ ರಣಬೀರ್ ಕಪೂರ್- ಆಲಿಯಾ ಭಟ್ ಮದುವೆ ದಿನಾಂಕ ಫಿಕ್ಸ್

ಹಾಗಂತ ಇಡೀ ಸಿನಿಮಾ ಗಂಭೀರವಾಗಿ ಸಾಗುತ್ತದೆ ಎಂದು ಹೇಳುವಂತಿಲ್ಲ. ಗಂಭೀರ ವಿಷಯದ ಜೊತೆಗೆ ಸಿನಿಮಾದಲ್ಲಿ ಪ್ರೇಕ್ಷಕರನ್ನು ಮನರಂಜಿಸುವಂಥ ಒಂದಷ್ಟು ಅಂಶಗಳನ್ನು ಚಿತ್ರಕಥೆಯಲ್ಲಿ ಕಟ್ಟಿಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ. ಕಥಾಹಂದರವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹೇಳುವ ಸಾಧ್ಯತೆಗಳಿದ್ದರೂ, ಕಾಲ (ಸಮಯ) ಹೇಗೆ ಬೇರೇ ಬೇರೆ ಮನಸ್ಥಿತಿಯ ಮನುಷ್ಯರ ಕಾಲೆಳೆಯುತ್ತದೆ? ಕಾಲದ ಆಟ ಮತ್ತು ಓಟದಲ್ಲಿ ಗೆಲ್ಲೋರು ಯಾರು ಅನ್ನೋದನ್ನು ಸಿನಿಮ್ಯಾಟಿಕ್‌ ಹಾಗಿ ಹೇಳುವ ಪ್ರಯತ್ನ ಪ್ರಶಂಸನಾರ್ಹ.

ಇನ್ನು ಕಲಾವಿದರಾದ ಸುರೇಶ್‌ ಹೆಬ್ಳೀಕರ್‌, ಲಕ್ಷೀ, ಅಚ್ಯುತ್‌ ರಾವ್‌, ಸುಧಾರಾಣಿ ಪಾತ್ರಗಳು ನೋಡುಗರಿಗೆ ಆಪ್ತವೆನಿಸುತ್ತದೆ. ನವ ಪ್ರತಿಭೆಗಳಾದ ರಾಜ್‌ ವೀರ್‌, ಮಾರುತೇಶ್‌ ಸ್ಟಂಟ್‌ಗಳು ಆ್ಯಕ್ಷನ್‌ ಪ್ರಿಯರಿಗೆ ಇಷ್ಟವಾಗುವಂತಿದೆ. ಸಾಧುಕೋಕಿಲ ಕಾಮಿಡಿ ಕಚಗುಳಿ ನೋಡುಗರಿಗೆ ಅಲ್ಲಲ್ಲಿ ಖುಷಿಕೊಡುತ್ತದೆ

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ugravatara Review:

Ugravatara Review: ದುರ್ಗಿ ಭರ್ಜರಿ ಬೇಟೆ

bagheera movie review

Bagheera Review: ಕಣ್ಣಾಮುಚ್ಚಾಲೆ ಆಟದಲ್ಲಿ ಬಘೀರ!

Prapthi Movie Review

Prapthi Movie Review: ಭಾವನೆಗಳ ಸುತ್ತ ಪ್ರಾಪ್ತಿ

mooka jeeva kannada movie review

Mooka Jeeva Review: ಮುಗ್ಧ ಮನಸ್ಸಿನ ಪ್ರತಿಬಿಂಬ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.