ಚಿತ್ರ ವಿಮರ್ಶೆ: ಸಂಬಂಧಗಳ ಸುತ್ತ ‘ರೂಪಾಯಿ’


Team Udayavani, Feb 11, 2023, 5:02 PM IST

ಚಿತ್ರ ವಿಮರ್ಶೆ: ಸಂಬಂಧಗಳ ಸುತ್ತ ‘ರೂಪಾಯಿ’

ಕನ್ನಡ ಚಿತ್ರರಂಗಕ್ಕೆ ಬರುವ ಹೊಸಬರು ವಿಭಿನ್ನವಾದ ಚಿಂತನೆಯೊಂದಿಗೆ ಬರುತ್ತಿದ್ದಾರೆ. ಪ್ರೇಕ್ಷಕರಿಗೆ ಏನಾದರೂ ಹೊಸತನ ನೀಡಬೇಕೆಂಬ ಪ್ರಯತ್ನದೊಂದಿಗೆ ಬರುತ್ತಾರೆ. ಈ ವಾರ ತೆರೆಕಂಡಿರುವ “ರೂಪಾಯಿ’ ಕೂಡಾ ಆ ತರಹದ ಒಂದು ಹೊಸ ಪ್ರಯತ್ನದ ಸಿನಿಮಾ. ಒಂದು ಒಳ್ಳೆಯ ಸಿನಿಮಾಕ್ಕೆ ಬೇಕಾಗಿರುವುದು ಒಳ್ಳೆಯ ಕಥೆ. ಕಥೆಯೇ ಸಿನಿಮಾದ ಅಂತರಾತ್ಮ. ಈ ವಿಷಯವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿರುವ “ರೂಪಾಯಿ’ ಚಿತ್ರತಂಡ, ಆ ತರಹದ ಕಥೆಯೊಂದಿಗೆ ಸಿನಿಮಾ ಮಾಡಿದೆ.

ಇನ್ನು, ಸಿನಿಮಾದ ಹೆಸರು “ರೂಪಾಯಿ’ ಅಂತಿದ್ದರೂ, ಇದು ಕೇವಲ ಹಣದ ಕುರಿತು ಮಾತ್ರ ಮಾಡಿರುವ ಸಿನಿಮಾವಲ್ಲ. ಹಣದ ಜೊತೆ ಬದುಕು, ಸಂಬಂಧ, ಭಾವನೆಗಳ ಮೌಲ್ಯಗಳನ್ನು ತೋರಿಸುವ ಸಿನಿಮಾ. ಮಧ್ಯಮ ವರ್ಗದ ಐದು ಪಾತ್ರಗಳ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ. ಚಿತ್ರದಲ್ಲಿ ಹೊಸ ಬಗೆಯ ಕಥೆಯೊಂದಿಗೆ, ಕಾಮಿಡಿ ಕಿಕ್‌, ನವಿರಾದ ಪ್ರೀತಿ, ಇಂಪಾದ ಹಾಡು, ಭರ್ಜರಿ ಆ್ಯಕ್ಷನ್‌ ಎಲ್ಲವೂ “ರೂಪಾಯಿ’ಯಲ್ಲಿದೆ.

ಒಂದು ಕಂಪ್ಲೀಟ್‌ ಕಮರ್ಷಿಯಲ್‌ ಪ್ಯಾಕೇಜ್‌ ಸಿನಿಮಾವಾಗಿ “ರೂಪಾಯಿ’ ಮೂಡಿಬಂದಿದೆ.  “ರೂಪಾಯಿ’ಗೆ ತನ್ನದೇ ಆದ ಮೌಲ್ಯವಿದೆ ಎಂಬುದನ್ನು ನಿರ್ದೇಶಕರು ನಗಿಸುತ್ತಲೇ ಹೇಳಿದ್ದಾರೆ.

ಚಿತ್ರದಲ್ಲಿ ನಟಿಸಿರುವ ಸಿನಿಮಾದಲ್ಲಿ ವಿಜಯ್‌ ಜಗದಾಲ್‌ ಜತೆಗೆ ಯಶ್ವಿ‌ಕ್‌, ರಾಮ್‌ ಚಂದನ್‌ ನಾಯಕರಾಗಿ ಅಭಿನಯಿಸಿದ್ದು, ಕೃಷಿ ತಾಪಂಡ, ಚಂದನ ರಾಘವೇಂದ್ರ ನಾಯಕಿಯರಾಗಿದ್ದಾರೆ.

ಪ್ರಮೋದ್‌ ಶೆಟ್ಟಿ, ಶಂಕರಮೂರ್ತಿ, ರಾಕ್‌ಲೈನ್‌ ಸುಧಾಕರ್‌, ಮೋಹನ್‌ ಜುನೇಜಾ, ಪಲ್ಲವಿ, ಕೃತಿ ಗೌಡ ಮತ್ತಿತರರು “ರೂಪಾಯಿ’ ಸಿನಿಮಾದ ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರತಿಯೊಬ್ಬರು ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.

ಶಿವು

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Out of syllabus movie review

Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್‌

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Dheera Bhagat Roy Review

Dheera Bhagat Roy Review: ಹೋರಾಟದ ಕಿಚ್ಚಲ್ಲಿ ಧೀರ ಮಿಂಚು

Gumti Movie Review

Gumti Movie Review: ಸಂಸ್ಕೃತಿ ಸುತ್ತ ʼಗುಂಮ್ಟಿʼ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.