ಅಣ್ಣಾತೆ ಶೂಟಿಂಗ್ ಮುಗಿಸಿ ಮನೆಗೆ ಬಂದ ತಲೈವಾ : ಪತ್ನಿ ಆರತಿ ಬೆಳಗಿ ಸ್ವಾಗತ

Team Udayavani, May 13, 2021, 8:44 AM IST

2o5mv2vo_rajinikanth_625x300_12_May_21

ನವದೆಹಲಿ : ಕಳೆದ ಕೆಲವು ತಿಂಗಳಿಂದ ರಜನಿಕಾಂತ್  ನಟನೆಯ ಅಣ್ಣಾತೆ ಸಿನಿಮಾ ಶೂಟಿಂಗ್ ಹೈದರಾಬಾದ್‌ ನಲ್ಲಿ ನಡೆಯುತ್ತಿದ್ದು, ಇದೀಗ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ನಟ ರಜಿನಿಕಾಂತ್ ಹೈದರಾಬಾದ್ ನಿಂದ ಚೆನ್ನೈಗೆ ಮರಳಿದ್ದಾರೆ.  ವಿಶೇಷ ಏನಂದ್ರೆ ರಜನಿಕಾಂತ್ ಚೆನ್ನೈನ ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಪತ್ನಿ ಲತಾ ಆರತಿ ಬೆಳಗುವುದರ ಮೂಲಕ ಸ್ವಾಗತ ಕೋರಿದ್ದಾರೆ. ನಂತರ ಮನೆ ಮುಂದೆ ಜಮಾಯಿಸಿದ್ದ ಅಭಿಮಾನಿಗಳ ಕೈ ಬೀಸಿದ ರಜನಿಕಾಂತ್  ಒಳಗೆ ನಡೆದರು.

ಚೆನ್ನೈಗೆ ಆಗಮಿಸುವ ಮುನ್ನ ತಲೈವಾ  ಹೈದರಾಬಾದ್‌ ನ  ಮೋಹನ್ ಬಾಬು  ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮೋಹನ್ ಬಾಬು ಮತ್ತು ಮಗಳು ಲಕ್ಷ್ಮಿ ಮಂಚು ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.

ಇನ್ನು ಕಳೆದ ಡಿಸೆಂಬರ್ ತಿಂಗಳಲ್ಲಿ ಅಣ್ಣಾತ್ತೆ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿತ್ತು. ಕೂಡಲೇ ಶೂಟಿಂಗ್ ರದ್ದುಗೊಳಿಸಲಾಗಿತ್ತು. ಹೈದರಾಬಾದ್‌ಗೆ ಚೆನ್ನೈಗೆ ತೆರಳಿದ್ದ ರಜನಿಕಾಂತ್ ಕೆಲವು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.