BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

Team Udayavani, Sep 28, 2024, 9:45 PM IST

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ(Bigg Boss Kannada-11) ‘ಸ್ವರ್ಗ – ನರಕದʼ ಮನೆಗೆ ಹೋಗುವ ಮೂರು ಸ್ಪರ್ಧಿಗಳ ಹೆಸರು ರಿವೀಲ್‌ ಆಗಿದೆ. ಮೂವರು ಸ್ಪರ್ಧಿಗಳು ಯಾವ ಮನೆಗೆ ಹೋಗಬೇಕೆನ್ನುವ ನಿರ್ಧಾರವನ್ನು ಪ್ರೇಕ್ಷಕರು ಮಾಡಿದ್ದಾರೆ.

ʼಸತ್ಯʼ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್‌ (Gautami Jadhav) ಎರಡನೇ ಸ್ಪರ್ಧಿಯಾಗಿ ವಾದ – ವಿವಾದದಿಂದಲೇ ಸುದ್ದಿಯಾಗುವ ಲಾಯರ್‌ ಜಗದೀಶ್‌ (Lawyer Jagadish) ಅವರು ಬಿಗ್‌ ಬಾಸ್‌ ಮನೆಯೊಳಗೆ ಹೋಗಲಿದ್ದಾರೆ. ಇನ್ನು ಮೂರನೇ ಸ್ಪರ್ಧಿಯಾಗಿ ಹಿಂದೂ ಫೈಯರ್‌ ಬ್ರ್ಯಾಂಡ್‌ ಖ್ಯಾತಿಯ ಭಾಷಣಗಾರ್ತಿ ಚೈತ್ರಾ ಕುಂದಾಪುರ (Chaitra Kundapura) ಅವರು ಹೋಗುವುದು ಅಧಿಕೃತವಾಗಿದೆ.

ಇದನ್ನೂ ಓದಿ: BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

ಈ ಮೂವರ ಬಳಿಕ ನಾಲ್ಕನೇ ಸ್ಪರ್ಧಿಯ ಹೆಸರು ಕೂಡ ರಿವೀಲ್‌ ಆಗಿದೆ.

4ನೇ ಸ್ಪರ್ಧಿ…:  ಈ ಬಾರಿ ದೊಡ್ಮೆನೆ ಆಟಕ್ಕೆ 4ನೇ ಸ್ಪರ್ಧಿಯಾಗಿ ಗೋಲ್ಡ್‌ ಸುರೇಶ್ ಆಗಿ ಇವರು ಇವರು ಎಂಟ್ರಿ ಆಗಲಿದ್ದಾರೆ. ಪ್ರೇಕ್ಷಕರು ಇವರನ್ನು ವೋಟ್‌ ಮಾಡುವ ಸ್ವರ್ಗ – ನರಕದ ಮನೆಗೆ ಕಳುಹಿಸುವ ಅವಕಾಶವನ್ನು ನೀಡಲಾಗಿದೆ.

ಇವರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮೊದಲಿನಿಂದಲೂ ಚಿನ್ನಾಭರಣದ ಮೇಲೆ ವ್ಯಾಮೋಹ ಇಟ್ಟುಕೊಂಡಿರುವ ಅದನ್ನು ಸದಾ ಮೈಯಲ್ಲಿ ಧರಿಸಿರುತ್ತಾರೆ.

ಆರ್ ಎಸ್‌ ಎಸ್‌ ಪೂರ್ಣವಧಿ ಕಾರ್ಯಕರ್ತನಾಗಿದ್ದ ಸುರೇಶ್‌, ಬಡತನದ ಹಿನ್ನೆಲೆಯಿಂದಲೇ ಬಂದವರು. ನಿರ್ಮಾಣ ಸಂಸ್ಥೆಯನ್ನು ಮುನ್ನಡಿಸಿ ದೊಡ್ಡಮಟ್ಟದ ಯಶಸ್ಸು ಕಂಡವರು. ವಿವಾಹಿತ ಆಗಿರುವ ಇವರು ಒಂದು ಮಗುವಿನ ತಂದೆ ಆಗಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-biggboss

BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.