Bigg Boss Tamil: ಕಮಲ್‌ ಹಾಸನ್‌ ಜಾಗಕ್ಕೆ ಬರಲಿದ್ದಾರಾ ಈ ಜನಪ್ರಿಯ ನಟ?

Team Udayavani, Aug 11, 2024, 4:12 PM IST

10

ಚೆನ್ನೈ: ತಮಿಳು ಬಿಗ್‌ ಬಾಸ್‌ ಕಾರ್ಯಕ್ರಮ (Bigg Boss Tamil) ಆರಂಭಕ್ಕೂ ಮುನ್ನ ವೀಕ್ಷಕರಿಗೆ ಬಿಗ್‌ ಶಾಕ್‌ ಸಿಕ್ಕಿದೆ. ಕಳೆದ 7 ಸೀಸನ್ ಗಳಿಂದ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಕಮಲ್‌ ಹಾಸನ್‌ ಈ ಬಾರಿ ಬಿಗ್‌ ಬಾಸ್‌ಗೆ ವಿರಾಮ ನೀಡಿದ್ದಾರೆ.

ಬಿಗ್ ಬಾಸ್ ಕಾರ್ಯಕ್ರಮವನ್ನು ಆಯಾ ಭಾಷೆಯಲ್ಲಿ ಖ್ಯಾತ ಕಲಾವಿದರು‌ ನಿರೂಪಣೆ ಮಾಡುತ್ತಾರೆ. ತಮಿಳಿನಲ್ಲಿ ಕಮಲ್ ಹಾಸನ್ (KAMAL HASAN) ಕಳೆದ ಏಳು ಸೀಸನ್ ಗಳಿಂದ ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಈ ಬಾರಿ ಅವರು ನಿರೂಪಣೆಯಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Actress Nikkita Ghag: ಬೆತ್ತಲೆ ಫೋಟೋ ಹಂಚಿಕೊಂಡು ʼಸೆನ್ಸಾರ್‌ʼ ಹಾಕಿದ ನಟಿ.!

ಕಮಲ್‌ ಹಾಸನ್‌ ಹೇಳಿದ್ದೇನು?:

ಕಳೆದ 7 ವರ್ಷಗಳಿಂದ  ನಿಮ್ಮ ಮನೆಗಳಲ್ಲಿ ನಿಮ್ಮನ್ನು ತಲುಪುವ ಸೌಭಾಗ್ಯ ನನಗೆ ಸಿಕ್ಕಿದೆ. ನಿಮ್ಮ ಪ್ರೀತಿ ಪ್ರೋತ್ಸಾಹಕ್ಕೆ ನಾನು ಕೃತಜ್ಞನಾಗಿದ್ದೇನೆ. ನಿಮ್ಮೆಲ್ಲರ ಬೆಂಬಲವು ಬಿಗ್ ಬಾಸ್ ತಮಿಳನ್ನು ಭಾರತದ ಅತ್ಯುತ್ತಮ ರಿಯಾಲಿಟಿ ಶೋಗಳಲ್ಲಿ ಒಂದನ್ನಾಗಿ ಮಾಡಿದೆ. ಕಾರ್ಯಕ್ರಮ ನಿರೂಪಣೆಯ ಹಾದಿಯಲ್ಲಿ ನಾನು ಹತ್ತಾರು ಪಾಠಗಳನ್ನುನ ಕಲಿತಿದ್ದೇನೆ. ಕಾರ್ಯಕ್ರಮದಲ್ಲಿ ಇದುವರೆಗೆ ಕಾಣಿಸಿಕೊಂಡ ಎಲ್ಲಾ ಸ್ಪರ್ಧಿಗಳಿಗೆ ನಾನು ಧನ್ಯವಾದವನ್ನು ಹೇಳುತ್ತೇನೆ. ಹಾಗೂ ಈ ಅವಕಾಶವನ್ನು ಕೊಟ್ಟ ವಿಜಯ್‌ ಟಿವಿ, ಸಿಬ್ಬಂದಿಗಳಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ಈ ಸೀಸನ್  ದೊಡ್ಡ ಯಶಸ್ಸಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಅವರು ಇತ್ತೀಚೆಗೆ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಕಮಲ್‌ ಹಾಸನ್‌ ಬಳಿಕ ಬಿಗ್‌ ಬಾಸ್‌ ಯಾರು ನಡೆಸಿಕೊಡುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅವರ ಜಾಗಕ್ಕೆ ಖ್ಯಾತ ನಟ ವಿಜಯ್‌ ಸೇತುಪತಿ (Vijay Sethupathi) ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ʼಲೆಟ್ಸ್‌ ಸಿನಿಮಾʼ ವರದಿ ತಿಳಿಸಿದೆ.

ಇದಲ್ಲದೆ ಖ್ಯಾತ ನಟ ಸಿಲಂಬರಸನ್ ಟಿಆರ್(Silambarasan TR)‌ ಕೂಡ ಬಿಗ್‌ ಬಾಸ್‌ ತಮಿಳು ಸೀಸನ್‌ -8 ನಡೆಸಿಕೊಳ್ಳುವವರ ಲಿಸ್ಟ್‌ ನಲ್ಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಸಿಂಬು ʼಬಿಗ್ ಬಾಸ್ ಅಲ್ಟಿಮೇಟ್ʼ ಓಟಿಟಿ ಸೀಸನ್‌ನ್ನು ಹೋಸ್ಟ್‌ ಮಾಡಿದ್ದರು.

ಸದ್ಯ ಈ ಬಗ್ಗೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಆಯೋಜಕರೇ ಅಧಿಕೃತವಾಗಿ ಮಾಹಿತಿ ನೀಡುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.