

Team Udayavani, Jan 30, 2025, 11:33 AM IST
ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ, ಅಲ್ಲು ಅರ್ಜುನ್ ನಟನೆಯ ಪುಷ್ಪ 2 (Pushpa 2) ಸಿನಿಮಾ ಜ. 30ರಿಂದ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ.
ನೆಟ್ ಫ್ಲಿಕ್ಸ್ ಒಟಿಟಿ ಪುಷ್ಪ 2 ಚಿತ್ರವನ್ನು ಪಡೆದುಕೊಂಡಿದ್ದು, 23 ನಿಮಿಷಗಳ ಹೆಚ್ಚುವರಿ ದೃಶ್ಯವನ್ನು ಚಿತ್ರದಲ್ಲಿ ಅಳವಡಿಸಲಾಗಿದೆ.
ಸದ್ಯ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯ ಅವತರಣಿಕೆಯಲ್ಲಿ ಚಿತ್ರವನ್ನು ವೀಕ್ಷಿಸಬಹುದು. ಈವರೆಗೆ ಚಿತ್ರ ಬಾಕ್ಸ್ ಆಫೀಸ್ ಮೂಲಕ 1831 ಕೋಟಿ ರೂ. ಗಳಿಸಿಕೊಂಡಿದೆ
Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್
Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?
Controversy: ಅಶ್ಲೀಲ ಹೇಳಿಕೆ: 2ನೇ ಬಾರಿಗೆ ರಣವೀರ್ ಅಲಹಾಬಾದಿಯಾಗೆ ಪೊಲೀಸರ ಸಮನ್ಸ್
Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!
TRP: ಟಿಆರ್ಪಿಯಲ್ಲಿ ದಾಖಲೆ ಬರೆದ ʼಬಿಗ್ ಬಾಸ್ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?
You seem to have an Ad Blocker on.
To continue reading, please turn it off or whitelist Udayavani.