Bigg Boss 18: ಬಿಗ್ ಬಾಸ್ ಆರಂಭಕ್ಕೆ ಡೇಟ್ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್
Team Udayavani, Sep 23, 2024, 11:04 AM IST
ಮುಂಬಯಿ: ಹಿಂದಿ ಬಿಗ್ ಬಾಸ್-18 (Bigg Boss -18) ಕಾರ್ಯಕ್ರಮ ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಆ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ.
ಸಲ್ಮಾನ್ ಖಾನ್ (Salman Khan) ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮದ ಪ್ರೋಮೊ ಇತ್ತೀಚೆಗೆ ರಿಲೀಸ್ ಆಗಿತ್ತು. “ಬಿಗ್ ಬಾಸ್ ನೋಡಲಿದ್ದಾರೆ ಮನೆಯವರ ಭವಿಷ್ಯ, ಈಗ ಆಗಲಿದೆ ಸಮಯದ ತಾಂಡವ್” ಎಂದು ಸಲ್ಮಾನ್ ಖಾನ್ ಅವರ ಹಿನ್ನೆಲೆ ಧ್ವನಿಯಲ್ಲಿ ಹೊಸ ಸೀಸನ್‌ನ ಲೋಗೋ ರಿವೀಲ್ ಆಗಿತ್ತು.
ಶೋನಲ್ಲಿ ಈ ಬಾರಿ ಇರುವ ಟ್ವಿಸ್ಟ್ ಹಾಗೂ ವಿಭಿನ್ನ ಕಾರ್ಯ ತಂತ್ರದ ಬಗ್ಗೆ ಸಲ್ಮಾನ್ ಹೇಳಿ ಇದೇ ಅಕ್ಟೋಬರ್ 6 ರಂದು ರಾತ್ರಿ 9 ಗಂಟೆಗೆ ಆರಂಭಗೊಳ್ಳಲಿದೆ ಎಂದು ಡೇಟ್ ರಿವೀಲ್ ಮಾಡಲಾಗಿದೆ.
ಇನ್ನೊಂದೆಡೆ ಈ ಬಾರಿ ಯಾರೆಲ್ಲಾ ಶೋನಲ್ಲಿ ಭಾಗಿಯಾಗುತ್ತಾರೆ ಎನ್ನುವುದರ ಬಗ್ಗೆಯೂ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
Iss baar ghar mein bhuchaal aayega, kyunki Bigg Boss mein Time Ka Taandav chaayega! ⏳👁️
Dekhiye #BiggBoss18, Grand Premier 6 October raat 9 baje, sirf #Colors aur @JioCinema par.#ChingsSecret #SmithAndJones #BlueHeaven#BiggBoss18 #BiggBoss #BB18@BeingSalmanKhan pic.twitter.com/elduLkvcqW
— Bigg Boss (@BiggBoss) September 22, 2024
ಸ್ಪರ್ಧಿಗಳ ಸಂಭಾವ್ಯ ಪಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜನಪ್ರಿಯ ಕಲಾವಿದರಾದ ಇಶಾ ಕೋಪಿಕರ್, ಶೈನಿ ಅಹುಜಾ, ಗುರುಚರಣ್ ಸಿಂಗ್, ಅರ್ಜುನ್ ಬಿಜ್ಲಾನಿ, ಕರಣ್ ಪಟೇಲ್, ಸಮೀರಾ ರೆಡ್ಡಿ, ಸುರಭಿ ಜ್ಯೋತಿ, ಪೂಜಾ ಶರ್ಮಾ ಶೋಯೆಬ್ ಇಬ್ರಾಹಿಂ ಮತ್ತು ದಲ್‌ಜೀತ್ ಕೌರ್ ಈ ಬಾರಿಯ ಶೋನಲ್ಲಿ ಸ್ಪರ್ಧಿಗಳಾಗಿ ಎಂಟ್ರಿ ಆಗಲಿದ್ದಾರೆ ಎನ್ನಲಾಗುತ್ತಿದೆ.
ಇದಲ್ಲದೆ ಅಭಿಷೇಕ್ ಮಲ್ಹಾನ್, ಫೈಜ್, ದೀಪಿಕಾ ಆರ್ಯ, ಡಾಲಿ ಚಾಯ್ ವಾಲ, ಮ್ಯಾಕ್ಸ್‌ಟರ್ನ್(ಗೇಮರ್) ಮತ್ತು ತುಗೇಶ್ ಅವರಂತಹ ಸೋಶಿಯಲ್ ಮೀಡಿಯಾ ಪ್ರಭಾವಿಗಳು ಶೋನಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.