BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Team Udayavani, Nov 3, 2024, 5:29 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ- 11 (Bigg Boss Kannada-11) 5ನೇ ವಾರದಲ್ಲಿ ಹೊರಬರಲು 12 ಮಂದಿ ನಾಮಿನೇಟ್ ಆಗಿದ್ದಾರೆ.
ಈ ಪೈಕಿ ಮೋಕ್ಷಿತಾ, ಐಶ್ವರ್ಯಾ ಮೊದಲು ಬಚಾವ್ ಆಗಿದ್ದಾರೆ. ಇನ್ನುಳಿದ 10 ಮಂದಿಯಲ್ಲಿ ಒಬ್ಬ ಸ್ಪರ್ಧಿ ದೊಡ್ಮನೆಯಿಂದ ಇವತ್ತು (ನ.3ರಂದು) ಆಚೆ ಬರಲಿದ್ದಾರೆ.
ಕಾರ್ಯಕ್ರಮ ಸಾಗುತ್ತಿದ್ದಂತೆ ದೊಡ್ಮನೆಯಲ್ಲಿ ಸ್ಪರ್ಧಿಗಳು ತಮ್ಮ ರಿಯಲ್ ಗೇಮ್ ಶುರು ಮಾಡಿದ್ದಾರೆ. ಕೆಲವರು ಗುಂಪು ಕಟ್ಟಿಕೊಂಡಿದ್ದರೂ ವೈಯಕ್ತಿಕವಾಗಿ ಬಿಗ್ ಬಾಸ್ ಟ್ರೋಪಿ ಗೆಲಲ್ಲು ತೆರೆಮರೆಯಲ್ಲಿ ತಂತ್ರಗಳನ್ನು ರೂಪಿಸುತ್ತಿದ್ದಾರೆ.
ಐದು ವಾರಗಳ ಆಟವನ್ನು ನೋಡಿರುವ ವೀಕ್ಷಕರು ಪ್ರತಿ ವಾರದಂತೆ ಈ ವಾರವೂ ನಾಮಿನೇಟ್ ಆಗಿರುವ ಸ್ಪರ್ಧಿಗಳನ್ನು ಉಳಿಸಲು ವೋಟ್ ಮಾಡಿದ್ದಾರೆ. ಯಾವ ಸ್ಪರ್ಧಿಗಳ ಆಟದಲ್ಲಿ ಎಡವಿದ್ದಾರೆ ಎನ್ನುವುದನ್ನು ನೋಡಿಕೊಂಡು ವೋಟ್ ಮಾಡಿದ್ದಾರೆ. ಅತ್ಯಂತ ಕಡಿಮೆ ಮತ ಪಡೆದ ಸ್ಪರ್ಧಿ ಆಚೆ ಬರಲಿದ್ದಾರೆ.
ಮೂಲಗಳ ಪ್ರಕಾರ ಬಿಗ್ ಬಾಸ್ ಮನೆಯಿಂದ ಈ ವಾರ ಘಟಾನುಘಟಿಗಗಳ ಪೈಕಿ ಮಾನಸ ಅವರು ಆಚೆ ಬರಲಿದ್ದಾರೆ ಎನ್ನಲಾಗುತ್ತಿದೆ.ಕಳೆದ ವಾರವೂ ಮಾನಸ ಆಚೆ ಬರುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಎಲಿಮಿನೇಷನ್ ಹಂತದಲ್ಲಿ ಕೊನೆಯ ಕ್ಷಣದಲ್ಲಿ ಅವರು ಪಾರಾಗಿದ್ದರು.
ಸೀಸನ್ -10ರ ಸ್ಪರ್ಧಿ ತುಕಾಲಿ ಸಂತು ಅವರ ಪತ್ನಿಯಾಗಿರುವ ಮಾನಸ ಕಳೆದ ಸೀಸನ್‌ನಲ್ಲಿ ದೊಡ್ಮನೆಗೆ ಅತಿಥಿಯಾಗಿ ಬಂದಿದ್ದರು. ಈ ಬಾರಿ ಸ್ಪರ್ಧಿಯಾಗಿ ಬಂದಿರುವ ಅವರು ಆಟದ ವಿಚಾರಕ್ಕಿಂತ ವಾಗ್ವಾದದ ವಿಚಾರದಲ್ಲೇ ಹೆಚ್ಚು ಸದ್ದು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.