BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Team Udayavani, Nov 24, 2024, 12:50 PM IST
ಬೆಂಗಳೂರು: ಬಿಗ್ ಬಾಸ್ (Bigg Boss Kannada-11) ಮನೆಯಿಂದ 8ನೇ ವಾರಕ್ಕೆ ಮತ್ತೊಬ್ಬರು ಮನೆಯಿಂದ ಆಚೆ ಬರಲಿದ್ದಾರೆ. ಪ್ರೇಕ್ಷಕರಿಗೆ ಅವರು ಯಾರು ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.
ವಾರಗಳು ದಾಟುತ್ತಿದ್ದಂತೆ ದೊಡ್ಮನೆ ಆಟದ ಶೈಲಿ ಹಾಗೂ ಸ್ಪರ್ಧಿಗಳ ತಂತ್ರಗಾರಿಕೆಯೂ ಬದಲಾಗುತ್ತಿದೆ. ವೈಯಕ್ತಿಕವಾಗಿ ಆಡಿ ತಾವು ಜನರ ಮನವನ್ನು ಗೆಲ್ಲಬೇಕೆನ್ನುವ ನಿಟ್ಟಿನಲ್ಲಿ ಸ್ಪರ್ಧಿಗಳು ತಮ್ಮ ಆಟವನ್ನು ಆಡುತ್ತಿದ್ದಾರೆ.
ಈ ನಡುವೆ 8ನೇ ವಾರಕ್ಕೆ ಒಬ್ಬರು ಬಿಗ್ ಬಾಸ್ ಪಯಣ ಮುಗಿಸಿದ್ದಾರೆ. ಈ ವಾರ ಮನೆಯಿಂದ ಆಚೆ ಹೋಗಲು ಚೈತ್ರಾ, ಧರ್ಮ, ಹನುಮಂತು, ಗೌತಮಿ, ಮೋಕ್ಷಿತಾ, ಮಂಜು, ತ್ರಿವಿಕಮ್ ಅವರು ನಾಮಿನೇಟ್ ಆಗಿದ್ದಾರೆ.
ಈ ಪೈಕಿ ಮೋಕ್ಷಿತಾ ಅವರು ಮೊದಲ ಸ್ಪರ್ಧಿಯಾಗಿ ಎಲಿಮಿನೇಷನ್‌ನಿಂದ ಸೇಫ್ ಆಗಿದ್ದಾರೆ. ಆ ಬಳಿಕ ಹನುಮಂತು ಅವರು ಸೇಫ್ ಆಗಿದ್ದಾರೆ.
ಇವರಲ್ಲಿ ಗೌತಮಿ, ಚೈತ್ರಾ ಹಾಗೂ ಧರ್ಮ ಅವರು ಡೇಂಜರ್ ಝೋನ್‌ನಲ್ಲಿದ್ದಾರೆ. ಅತೀ ಕಡಿಮೆ ವೋಟ್ ಪಡೆದ ಕಾರಣ ಧರ್ಮ ಅವರು ಈ ವಾರ ಮನೆಯಿಂದ ಆಚೆ ಬರಲಿದ್ದಾರೆ ಎನ್ನಲಾಗಿದೆ.
ಧರ್ಮ ಅವರು ದೊಡ್ಮನೆಯಲ್ಲಿ ಅಷ್ಟು ಸದ್ದು ಮಾಡಿಲ್ಲ. ಯಾವುದೇ ವಿಚಾರದಲ್ಲೂ ಅಷ್ಟಾಗಿ ಭಾಗಿಯಾಗಿಲ್ಲ. ಅವರಿಗೆ ಕಿಚ್ಚ ಅವರೇ ಮಾತನಾಡಿ ಧರ್ಮವೆಂದು ಹಲವು ಬಾರಿ ಹೇಳಿದ್ದರು. ಆದರೂ ಅವರ ಆಟದಲ್ಲಿ ಅಷ್ಟಾಗಿ ಬದಲಾವಣೆ ಆಗಿರಲಿಲ್ಲ.
ಕಳೆದ ವಾರ ಧರ್ಮ ಅವರ ಬೆಸ್ಟ್ ಫ್ರೆಂಡ್ ಅನುಷಾ ರೈ ಅವರು ಬಿಗ್ ಬಾಸ್ ಪಯಣ ಮುಗಿಸಿದ್ದರು. ಈ ವಾರ ಧರ್ಮ ಅವರು ಆಚೆ ಬರಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.