BBK11: ಶುಚಿತ್ವವಿಲ್ಲ ಎಂದಿದ್ದಕ್ಕೆ ಹೂಸ್ ಬಿಡೋದು ತಪ್ಪಾ ಎಂದ ಹನುಮಂತು.!
Team Udayavani, Nov 11, 2024, 10:19 AM IST
ಬೆಂಗಳೂರು: ಬಿಗ್‌ಬಾಸ್ (Bigg Boss Kannada-11) ಮನೆಯಲ್ಲಿ ಆರನೇ ವಾರ ಯಾವುದೇ ಎಲಿಮಿನೇಷನ್ ಆಗಿಲ್ಲ. ಆದರೆ ಮುಂದಿನ ವಾರ ಮಿಡ್ ವೀಕ್ ಎಲಿಮಿನೇಷನ್ ಅಥವಾ ಡಬಲ್ ಎಲಿಮಿನೇಷನ್ ಇದ್ದರೂ ಅಚ್ಚರಿಪಡಬೇಕಿಲ್ಲ.
ಎಲಿಮಿನೇಷನ್ ಹಂತದಿಂದ ಕೊನೆ ಕ್ಷಣದಲ್ಲಿ ಪಾರಾಗಿ ಬಂದ ಭವ್ಯ ಗೌಡ ಅವರಿಗೆ ಬಿಗ್ ಬಾಸ್ ಎಚ್ಚರಿಕೆ ಜತೆಗೆ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ಮತ್ತೊಂದು ಅವಕಾಶ ನೀಡಿದ್ದಾರೆ. ಅದನ್ನು ಅವರು ಹೇಗೆ ಬಳಸಿಕೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಆಟದ ರೋಚಕತೆಯನ್ನು ಬದಲಾಯಿಸಲು ಬಿಗ್ ಬಾಸ್ ಸ್ಪರ್ಧಿಗಳನ್ನು ಜೋಡಿಗಳಾಗಿ ವಿಂಗಡಿಸಿದ್ದಾರೆ.
ಹನುಮಂತು – ಗೌತಮಿ, ಧರ್ಮ – ಐಶ್ವರ್ಯಾ, ಚೈತ್ರಾ – ಶಿಶಿರ್, ಮಂಜು – ಭವ್ಯ, ಅನುಷಾ – ಸುರೇಶ್, ಮೋಕ್ಷಿತ – ಧನರಾಜ್ ಅವರನ್ನು ಜೋಡಿಗಳಾಗಿ ಮಾಡಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa #BBKPromo pic.twitter.com/2PI6nzkpCX
— Colors Kannada (@ColorsKannada) November 11, 2024
ಇಬ್ಬರನ್ನು ಜತೆಯಾಗಿ ಕಟ್ಟಿದ್ದಾರೆ. ಧರ್ಮ ಅವರ ಜತೆಯಾಗಿರುವ ಐಶ್ವರ್ಯಾ ಅವರು ಮೇಕಪ್ ಮಾಡಿಕೊಳ್ಳಲು ಹೋಗಿದ್ದು, ಅವರಿಗೆ ಮೇಕಪ್ ಮ್ಯಾನ್ ಆಗಿ ಧರ್ಮ ಅವರು ಸಾಥ್ ನೀಡಿದ್ದಾರೆ.
ಈ ವೇಳೆ ಬಿಗ್ ಬಾಸ್ ಈ ಮನೆಯಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳದ ಸದಸ್ಯ ಯಾರೆಂದು ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಬಹುತೇಕರು ಹನುಮಂತು ಎಂದು ಹೇಳಿದ್ದಾರೆ.
ನನ್ನ ಹೆಸರು ಬರೆದು ಬಿಡೋದ, ನಾನೇನು ಕೇಳಲ್ಲ ಅಂಥ. ಈ ಮನೆಯಲ್ಲಿ ಹೂಸು ಬಿಡೋದು ತಪ್ಪಾ ಎಂದು ಹನುಮಂತು ಹೇಳಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ಸೋಮವಾರ ರಾತ್ರಿ (ನ.11ರಂದು) ಈ ಸಂಚಿಕೆ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.