BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Team Udayavani, Oct 21, 2024, 9:15 AM IST

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ (Bigg Boss Kannada-11) ದ ದೊಡ್ಮನೆಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಆಗಿ ಆಗಮಿಸಿರುವ ಹನುಮಂತು ಮೊದಲ ದಿನವೇ ಮನರಂಜನೆ ನೀಡಲು ಶುರು ಮಾಡಿದ್ದಾರೆ.

ಹಳ್ಳಿಯಿಂದ ಬಿಗ್‌ ಬಾಸ್‌ ವೇದಿಕೆಗೆ ಬಂದಿರುವ ಗಾಯಕ ಹನುಮಂತು ಮನೆಗೆ ಬಂದ ಕೂಡಲೇ ಎಲ್ಲರೊಂದಿಗೆ ಬೆರೆಯಲು ಶುರು ಮಾಡಿದ್ದಾರೆ. ಒಬ್ಬೊಬ್ಬರ ಜತೆ ಮಾತನಾಡಿಕೊಂಡು ಬಿಗ್‌ ಬಾಸ್‌ ಮನೆಯನ್ನು ಅರ್ಥ ಮಾಡಿಕೊಳ್ಳಲು ಶುರು ಮಾಡಿದ್ದಾರೆ.

ಹನುಮಂತು ಅವರಿಗೆ ಮನೆಯ ಕ್ಯಾಪ್ಟನ್ಸಿಯ ಜವಾಬ್ದಾರಿಯನ್ನು ನೀಡಲಾಗಿದೆ. ಮನೆಯ ಸದಸ್ಯರಿಗೆ ಮನೆ ಕೆಲಸವನ್ನು ಹಂಚಿದ್ದಾರೆ. ಇದಲ್ಲದೆ ಹನುಮಂತು ಅವರಿಗೆ ಬಿಗ್‌ ಬಾಸ್‌ ಒಂದು ಸ್ಪೆಷೆಲ್‌ ಟಾಸ್ಕ್‌ ನೀಡಿದ್ದಾರೆ.

ಹನುಮಂತು ಅವರು ಯಾವ ಸದಸ್ಯ ಯಾವ ಸ್ಥಾನದಲ್ಲಿರಬೇಕೆಂದು ನಿರ್ಧರಿಸಬೇಕು. ಹನುಮಂತು ತಮಗೆ ತಿಳಿದಂತೆ ಒಬ್ಬೊಬ್ಬರನ್ನು ಒಂದೊಂದು ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಇದಕ್ಕೆ ಚೈತ್ರಾ ಅವರು ತಮಗೆ ಕೊಟ್ಟ 13ನೇ ಸ್ಥಾನಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭವ್ಯಾ ಅವರು ನನಗೆ ಈ ಸ್ಥಾನ ಯಾಕೆ ಕೊಟ್ರಿ ಎಂದು ಪ್ರಶ್ನಿಸಿದ್ದು, ಈ ವೇಳೆ ಹನುಮಂತು ನನಗೆ ಗೊತ್ತಿಲ್ಲ ಅಕ್ಕಾ ಎಂದಿದ್ದಾರೆ.

ಗರಂ ಆದ ಧರ್ಮಕೀರ್ತಿರಾಜ್:‌ ಧರ್ಮಕೀರ್ತಿರಾಜ್‌ ತಮಗೆ ಕೊಟ್ಟ 9ನೇ ಸ್ಥಾನಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ತಾವು ಇಲ್ಲಿ ಲವ್‌ ಮಾಡೋಕೆ, ಚಪಾತಿ ಬೇಯಿಸೋಕೆ ಬಂದಿರುವುದಲ್ಲ ಎಂದಿದ್ದಾರೆ.

ತಿವಿಕ್ರಮ್ ನೀವು ಕೊಟ್ಟ ಸ್ಥಾನ ಇಲ್ಲಿ ಯಾರಿಗೂ ಸಮಾಧಾನ ತಂದಿಲ್ಲ ಎಂದಿದ್ದಾರೆ. ಇದಕ್ಕೆ ಹನುಮಂತು ಏನು ಮಾಡುದೆಂದು ತಲೆ ಮೇಲೆ ಕೈಕೊಟ್ಟು ಕೂತಿದ್ದಾರೆ. ಹೀಗೆ ಜಗಳ ಮಾಡೋದಾದ್ರೆ ನಾನು ಬರ್ತಾನೆ ಇರಲಿಲ್ಲ. ನಾನು ಈ ಆಟದಲ್ಲಿ ಇಲ್ಲ, ಕ್ಯಾಪ್ಟನ್‌ ಕ್ಯಾನ್ಸಲ್‌ ಎಂದು ಹನುಮಂತು ಹೇಳಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ಸೋಮವಾರ ರಾತ್ರಿ(ಅ.21 ರಂದು) ಈ ಸಂಚಿಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಮುರಿದ ಜಗದೀಶ್

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

BBK11: Hanumantha is a wild card entry in the Bigg Boss house

BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬಂದ ಹನುಮಂತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.