BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬಂದ ಹನುಮಂತ
Team Udayavani, Oct 20, 2024, 10:00 AM IST
ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಮನೆಗೆ ಹೊಸ ಸದಸ್ಯ ಆಗಮನವಾಗಿದ್ದಾರೆ. ಈ ಸೀಸನ್ ನಲ್ಲಿ ಮೊದಲ ವೈಲ್ಡ್ ಕಾರ್ಡ್ ಎಂಟ್ರಿಯಾಗಿದೆ.
ಜಗದೀಶ್ ಹಾಗೂ ರಂಜಿತ್ ಅವರನ್ನು ಬಿಗ್ ಬಾಸ್ ನಿಯಮದ ಉಲ್ಲಂಘನೆ ಮಾಡಿದ್ದಕ್ಕಾಗಿ ದೊಡ್ಮನೆಯಿಂದ ಆಚೆ ಕಳುಹಿಸಿದ್ದಾರೆ. ಈ ಶಾಕ್ ನಲ್ಲಿದ್ದ ಮನೆಮಂದಿಗೆ ಹೊಸ ಸದಸ್ಯರ ಆಗಮನದಿಂದ ಸರ್ಪ್ರೈಸ್ ನೀಡಿದ್ದಾರೆ.
ಸರಿಗಮಪ ರಿಯಾಲಿಟಿ ಶೋ ಮೂಲಕ ಜನಮನ್ನಣೆ ಗಳಿಸಿದ ಕುರಿಗಾಹಿ ಹನುಮಂತ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಪ್ರವೇಶ ಪಡೆದಿದ್ದಾರೆ
ಬಿಗ್ ಬಾಸ್ ಹೊಸ ಅಧ್ಯಾಯದಲ್ಲಿ ಮೊದಲ ವೈಲ್ಡ್ ಕಾರ್ಡ್ ಎಂಟ್ರಿ ಎಂದು ಹನುಮಂತ ಡ್ಯಾನ್ಸ್ ಮಾಡುತ್ತಲೇ ಬಿಗ್ ಬಾಸ್ ಮನೆಗೆ ಬಂದಿದ್ದಾರೆ.
ವೈಲ್ಡ್ಕಾರ್ಡ್ ಎಂಟ್ರಿ ಮನೆಯವರಿಗೆ ಮೈಲ್ಡ್ ಆಗಿ ಶಾಕ್ ಕೊಡ್ತಾ?
ಸೂಪರ್ ಸಂಡೇ ವಿತ್ ಬಾದ್ಷಾ ಸುದೀಪ | ಇಂದು ರಾತ್ರಿ 9#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa pic.twitter.com/oEcNVSlySo
— Colors Kannada (@ColorsKannada) October 20, 2024
ಹನುಮಂತ ನಿಮಗೆ ಬಿಗ್ ಬಾಸ್ ಮನೆಗೆ ಸ್ವಾಗತ ಎಂದಾಗ ಊಟ ಮಾಡುತ್ತಿದ್ದೇನೆ ಮತ್ತೆ ಮಾತನಾಡುತ್ತೇನೆ ಎಂದು ಮುಗ್ಧವಾಗಿ ಉತ್ತರಿಸಿದ್ದಾರೆ. ಇದಲ್ಲದೆ ಬಿಗ್ ಮನೆಗೆ ಬಂದ ಹನುಮಂತ ಈ ಮನೆಯ ಕ್ಯಾಪ್ಟನ್ ಆಗಿದ್ದಾರೆ ಎಂದು ಬಿಗ್ ಬಾಸ್ ಅನೌನ್ಸ್ ಮಾಡಿದ್ದಾರೆ.
ಯಾರು ಈ ಹನುಮಂತು?
ಸರಿಗಮಪ ಸೀಸನ್ – 15 ನಲ್ಲಿ ಕಾಣಿಸಿಕೊಂಪ ಪ್ರತಿಭಾವಂತ ಗಾಯಕ, ಸೋಶಿಯಲ್ ಮೀಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡ ಹನಮಂತ ಹಾವೇರಿಯ ಚಿಲ್ಲೂರ ಬಡ್ನಿ ಎಂಬ ಪುಟ್ಟ ಗ್ರಾಮದವನು.
ಕುರಿಗಾಹಿ ಅಗಿದ್ದ ಈತ ಕುರಿಗಳನ್ನು ಮೇಯಿಸುತ್ತಲೇ ಹಾಡು ಹಾಡುತ್ತಿದ್ದ, ಸರಿಗಮಪ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ. ಅಲ್ಲಿನ ರನ್ನರ್ ಅಪ್ ಆದ ಬಳಿಕ ಜನಮನ್ನಣೆಯನ್ನು ಗಳಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ
BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ
BBK11: ಬಿಗ್‌ಬಾಸ್ ಮನೆಗೆ ಸ್ಪರ್ಧಿಗಳ ಪೋಷಕರು ಎಂಟ್ರಿ; ತಾಯಿ ನೋಡಿ ತ್ರಿವಿಕ್ರಮ್ ಕಣ್ಣೀರು
BBK11: ಮಂಜುಗೆ ದುರಹಂಕಾರ ನಿರ್ವಹಣೆಯ ಕಷಾಯ ಕುಡಿಸಿದ ಭವ್ಯ.! ಇಬ್ಬರ ನಡುವೆ ಟಾಕ್ ವಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.