BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

ನಿಮ್ಮನ್ನು ಯಾಕೆ ಮನೆಯಲ್ಲಿಟ್ಟುಕೊಂಡಿದ್ದೇವೆ..

Team Udayavani, Oct 19, 2024, 5:43 PM IST

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

ಬೆಂಗಳೂರು: ಬಿಗ್‌ಬಾಸ್‌ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ.

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ. ಜಗದೀಶ್‌ ಹಾಗೂ ರಂಜಿತ್‌ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ.

ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ ಇಡೀ ಮನೆಯೇ ಗರಂ ಆಗಿತ್ತು.

ಇದನ್ನೂ ಓದಿ: BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

ಜಗದೀಶ್‌ ವಿಚಾರ ಆಗಿದ್ದೇನು?: ಹೆಣ್ಮಕ್ಕಳ ‌ಬಗ್ಗೆ ಮಾತನಾಡುವಾಗ ಎಚ್ಚರವೆಂದು ಗೋಲ್ಡ್ ಸುರೇಶ್ ಅವರು ಹೇಳಿದಾಗ, ಜಗದೀಶ್ ಮಾತನಾಡ್ತೀನಿ ನೀನ್ಯಾರೋ ಕೇಳೋಕೆ ಎಂದಿದ್ದರು. ಈ ವೇಳೆ ಚೈತ್ರಾ ಅವರೊಂದಿಗೂ ಜಗದೀಶ್ ವಾಗ್ವಾದಕ್ಕೆ ಇಳಿದಿದ್ದರು. ಇತ್ತ ಹಂಸಾ ಅವರು ಇಲ್ಲಿ ಏನೆಲ್ಲ ಹೇಳಿಸಿಕೊಳ್ಳೋಕ್ಕೆ ನಾವು ರೆಡಿಯಿಲ್ಲ. ನಿನ್ನ ಅಪ್ಪನಿಗೆ ಹುಟ್ಟಿದರೆ ಬಾ ಎಂದು ಚೈತ್ರಾ ಸವಾಲು ಎಸೆದಿದ್ದರು.

ಆ ಪದ ಉಪಯೋಗಿಸಿದ್ದೀರಾ ಇಲ್ವಾ? ಎಂದು ಚೈತ್ರಾ ಜಗದೀಶ್ ಗೆ ಪ್ರಶ್ನೆ ಮಾಡಿದ್ದರು. ತಾಕತ್ತಿದ್ರೆ ಏನೂ ಬೇಕೋ ಅದನ್ನು ಮಾಡ್ಕೋ ಹೋಗು ಎಂದು ಮರು ಪ್ರಶ್ನೆ ಹಾಕಿದ್ದರು.

ಸೀರೆ ಕೊಡ್ತೀನಿ ಹಾಕ್ಕೋ ಎಂದು ಮಾನಸ ಜಗದೀಶ್ ಗೆ ಹೇಳಿದ್ದರು. ಸೀರೆ ಏನಕ್ಕೆ ಹೆಣ್ಣು ಆಗೋಕ್ಕೂ ಈತನಿಗೆ ಯೋಗ್ಯತೆ ಇಲ್ಲ ಎಂದು ಹಂಸಾ ಗರಂ ಆಗಿದ್ದರು. ಇದೇ ವೇಳೆ ರಂಜಿತ್‌ ಅವರ ಜಗದೀಶ್‌ ಅವರನ್ನು ದೂಡಿದ್ದರು.

ಇಡೀ ವಾರ ಮನೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಸುದೀಪ್‌ ಅವರು ಮಾತನಾಡಿದ್ದು, ಮನೆಯಲ್ಲಿರುವ ಸ್ಪರ್ಧಿಗಳ ಮೇಲೆ ಗರಂ ಆಗಿದ್ದಾರೆ.

ಸುದೀಪ್‌ ಹೇಳಿರುವುದೇನು?: ಕಿಚ್ಚ ಸುದೀಪ್‌ (Kiccha Sudeep) ಜಗದೀಶ್‌ ಅವರ ವರ್ತನೆ ಬಗ್ಗೆ ಮಾತನಾಡುತ್ತಾ, ಅವರೊಂದಿಗೆ ಉಡಾಫೆಯಾಗಿ ವರ್ತಿಸಿದ ಇತರೆ ಸ್ಪರ್ಧಿಗಳಿಗೆ ಕ್ಲಾಸ್‌ ತೆಗದುಕೊಂಡಿದ್ದಾರೆ.

ತಪ್ಪು ಮಾಡಿರುವವರು ಹೊರಗಡೆ ಹೋದರು. ನಿಮ್‌ ಗಳಲ್ಲಿಎಷ್ಟು ಜನ ಸರಿಯಿದ್ದೀರಿ. ಒಬ್ಬ ಚಪ್ಪಲಿ ಎತ್ತಿ ಬಿಸಾಡುತ್ತಿದ್ದಾರೆ ಅಂದ್ರೆ ಅದು ಓಕೆನಾ? ಎಂದಾಗ ಹಂಸಾ ಅವರು ಪ್ರಾಮಾಣಿಕವಾಗಿ ಎಂದು ಮಾತು ಆರಂಭಿಸುವಾಗಲೇ ಅವರ ಮಾತನ್ನು ಅರ್ಧಕ್ಕೇ ತಡೆದ ಕಿಚ್ಚ ಪ್ರಾಮಾಣಿಕ ಎನ್ನುವ ಪದವೇ ಈ ಮನೆಗೆ ಸೂಕ್ತವಾಗಲ್ಲ. ಮಾನಸ ಮೇಡಂ ಮಾತುಗಳಿಂದಲೇ ಈ ಮನೆಯಿಂದ ಒಬ್ಬ ವ್ಯಕ್ತಿ ಹೊರಗಡೆ ಹೋದರು ಅಂದರೆ ನೀವು ಮಾತನಾಡಿದ ಕೆಲ ತಪ್ಪು ಮಾತುಗಳಿಂದ ನಿಮ್ಮನ್ನು ಯಾಕೆ ಒಳಗಡೆ ಇಟ್ಟುಕೊಳ್ಳಬೇಕು. ಚೈತ್ರಾ ಅವರೇ ಹೆಣ್ಮಕ್ಕಳ ಬಗ್ಗೆ ಮಾತನಾಬೇಡಿ ಅಂತೀರಿ ಒಬ್ಬ ಅಪ್ಪನಿಗೆ ಹುಟ್ಟಿದರೆ ಅಂದರೆ ಯಾವ ನನ್ಮಗ ಕೂಡ ಅಪ್ಪನಿಗೆ ಬೈಯ್ತಾ ಇಲ್ಲ ಮೇಡಮ್‌ ತಾಯಿಗೆ ಬೈಯುತ್ತಿರುವುದು ಎಂದು ಕಿಚ್ಚ ಗರಂ ಆಗಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.