BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?
ಈ ಬಿಗ್ ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್?
Team Udayavani, Oct 27, 2024, 6:19 PM IST
ಬೆಂಗಳೂರು: ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಈ ವಾರ ಯಾರು ಹೊರ ಹೋಗಲಿದ್ದಾರೆ ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಈ ವಾರ ಕಿಚ್ಚನ ಅನುಪಸ್ಥಿತಿಯಲ್ಲಿ ಸೃಜನ್ ಲೋಕೇಶ್ ಅವರು ಎಲಿಮಿನೇಷನ್ ಪ್ರಕ್ರಿಯೆಯನ್ನು ನಡೆಸಿಕೊಡಲಿದ್ದಾರೆ.
4ನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು ಭವ್ಯ, ಚೈತ್ರ, ಗೌತಮಿ, ಹಂಸ, ಮಂಜು, ಮಾನಸ, ಮೋಕ್ಷಿತಾ, ಶಿಶಿರ್ ಮತ್ತು ಗೋಲ್ಡ್ ಸುರೇಶ್ ಈ ವಾರ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ.
ಈ ಮೂಲಗಳ ಪ್ರಕಾರ ಈ ಪೈಕಿ ಭವ್ಯ, ಚೈತ್ರ, ಗೌತಮಿ, ಮೋಕ್ಷಿತಾ, ಶಿಶಿರ್ ಅವರು ಸೇವ್ ಆಗಿದ್ದಾರೆ ಎನ್ನಲಾಗಿದ್ದು, ಗೋಲ್ಡ್ ಸುರೇಶ್, ಮಾನಸ ಹಾಗೂ ಹಂಸ ಅವರು ಡೇಂಜರ್ ಝೋನ್‌ನಲ್ಲಿದ್ದಾರೆ ಎನ್ನಲಾಗಿದೆ.
ಈ ಸಲಿ ಬಿಗ್ ಬಾಸ್ ಮನೆಯೊಳಗೆ ಕಾರುಗಳು ಬರಲಿದ್ದು ಅದರಲ್ಲಿ ನಾಮಿನೇಟ್ ಆಗಿರುವ ಸ್ಪರ್ಧಿಗಳನ್ನು ಕೂರಿಸಲಾಗುತ್ತದೆ. ಕಾರುಗಳನ್ನು ಎರಡು ಮೂರು ರೌಂಡ್ ಸುತ್ತಿಸಿ ಕೊನೆಗೆ ಯಾವ ಕಾರು ಮನೆಯ ಹೊರಗೆ ಹೋಗುತ್ತದ್ದೋ ಆ ಸ್ಪರ್ಧಿ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲಿದ್ದಾರೆ ಎನ್ನಲಾಗಿದೆ.
ಮಾನಸ ಅವರು ಬಿಗ್ ಬಾಸ್ ಮನೆಯಿಂದ ಆಚೆ ಹೋಗಲಿದ್ದಾರೆ ಎನ್ನುವ ಮಾತು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಬಂದಿರುವ ಲೇಟೆಸ್ಟ್ ಅಪ್ಡೇಟ್ ಪ್ರಕಾರ ಹಂಸ ಅವರು ಬಿಗ್ ಬಾಸ್ ಮನೆಯಿಂದ ಈ ವಾರ ಆಚೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಮಾನಸ ಹಾಗೂ ಹಂಸಾ ಇಬ್ಬರನ್ನು ಬಿಗ್ ಬಾಸ್ ಮನೆಗೆ ಬರುವ ಕಾರು ಆಚೆ ಕರ್ಕೊಂಡು ಹೋಗ್ತಾರೆ ಎನ್ನಲಾಗುತ್ತಿದ್ದು, ಈ ಪೈಕಿ ಹಂಸ ಅವರನ್ನು ಮತ್ತೆ ವಾಪಾಸ್ ಕರೆದುಕೊಂಡು ಬರಲಾಗುತ್ತದೆ ಎನ್ನುವ ಮಾತು ಕೂಡ ಕೇಳಿ ಬರುತ್ತಿದೆ. ಇನ್ನು ಕೆಲವರು ಈ ವಾರ ಡಬಲ್ ಎಲಿಮಿನೇಷನ್ ಇರುತ್ತದೆ ಎನ್ನುತ್ತಿದ್ದಾರೆ.
ಎಲ್ಲದಕ್ಕೂ ಸ್ಪಷ್ಟನೆ ಸಿಗಬೇಕಾದರೆ ಇಂದು ರಾತ್ರಿಯವರೆಗೂ(ಅ.27ರಂದು) ಕಾಯಲೇಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್
BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ
BBK11: ಬಿಗ್ ಬಾಸ್ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್ ಚುಪ್ ಆದ ಮಂಜು.!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.