BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Team Udayavani, Nov 17, 2024, 4:12 PM IST
ಬೆಂಗಳೂರು: ಬಿಗ್ ಬಾಸ್ ಮನೆಗೆ ಇಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಂದಿದ್ದಾರೆ. ದೊಡ್ಮನೆಗೆ ಎಂಟ್ರಿ ಆಗುವ ಮುನ್ನವೇ ಒಳಗಿರುವ ಸ್ಪರ್ಧಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.
ಹನುಮಂತು ಬಳಿಕ ಬಿಗ್ ಬಾಸ್ ಮನೆಗೆ ಮತ್ತೊಬ್ಬರು ಹೊಸ ಸ್ಪರ್ಧಿಗಳು ಬಂದಿದ್ದಾರೆ. ಶೋಭಾ ಶೆಟ್ಟಿ ಹಾಗೂ ರಜತ್ ಕಿಶನ್ ಅವರನ್ನು ಸುದೀಪ್ ಅವರನ್ನು ವೆಲ್ ಕಂ ಮಾಡಿದ್ದಾರೆ. ಆದರೆ ಅವರ ಮುಖವನ್ನು ಪ್ರೋಮೊದಲ್ಲಿ ರಿವೀಲ್ ಮಾಡಿಲ್ಲ.
ಒಬ್ಬ ಮಹಿಳಾ ಸ್ಪರ್ಧಿ ಹಾಗೂ ಪುರುಷ ಸ್ಪರ್ಧಿ ದೊಡ್ಮನೆಯೊಳಗೆ ಎಂಟ್ರಿ ಆಗಲಿದ್ದಾರೆ. ಶೋಭಾ ಶೆಟ್ಟಿ ಅವರ ಬಳಿ ಕಿಚ್ಚ ಅವರು ಒಳಗಡೆ ಇರುವವರು ಯಾರು ನಿಮಗೆ ಟಫ್ ಅಂಥ ಅನ್ನಿಸುತ್ತದೆ ಎಂದು ಕೇಳಿದ್ದಾರೆ. ಇದಕ್ಕೆ ಅವರು ಯಾರೂ ಇಲ್ಲ ಎಂದು ಉತ್ತರಿಸಿರುವುದು ಪ್ರೋಮೊದಲ್ಲಿ ತೋರಿಸಲಾಗಿದೆ.
ರಜತ್ ಅವರ ಬಳಿ ಕಿಚ್ಚ ಹೇಗೆ ಅನ್ನಿಸುತ್ತದೆ ನಿಮಗೆ ಸ್ಪರ್ಧಿಗಳು ಎಂದು ಕೇಳಿದ್ದಾರೆ. ಇದಕ್ಕೆ ಅವರು, ಒಳಗಿರುವವರಲ್ಲಿ ಅರ್ಧ ಜನ ಪುಕ್ಕಲು, ಇನ್ನರ್ಧ ಜನ ತಿಕ್ಕಲು. ಅವನಿಗೆ ಇವನು ಅಂದ್ರೆ ಆಗಲ್ಲ, ಇವನಿಗೆ ಅವನು ಅಂದ್ರೆ ಆಗಲ್ಲ. ಇವರು ಯಾರು ಉದ್ಧಾರ ಆಗಲ್ಲ ಸಾರ್ ಎಂದು ಉತ್ತರಿಸಿದ್ದಾರೆ.
ಆಟದ ರಂಗೇರಿಸ್ತಾರಾ ಎಂಟ್ರಿ ಕೊಡ್ತಿರೋ ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್ಸ್?
ಸೂಪರ್ ಸಂಡೇ ವಿತ್ ಬಾದ್ಷಾ ಸುದೀಪ | ಇಂದು ರಾತ್ರಿ 9#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa #BBKPromo pic.twitter.com/SJnQKLqaNH
— Colors Kannada (@ColorsKannada) November 17, 2024
ಅವರ ಮಾತನ್ನು ಕೇಳಿ ಕಿಚ್ಚ ಇವರು ಪಕ್ಕಾ ಬಿಗ್ ಬಾಸ್ ಸ್ಪರ್ಧಿಯೆಂದು ಹೇಳಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ. ಭಾನುವಾರ (ನ.17ರಂದು) ರಾತ್ರಿ ಈ ಸಂಚಿಕೆ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
BBK11: ಅತಿರೇಕಕ್ಕೆ ತಿರುಗಿದ ಬಿಗ್ ಬಾಸ್ ಟಾಸ್ಕ್.. ರಜತ್ – ಮಂಜು ನಡುವೆ ಹೈಡ್ರಾಮಾ
Kiccha Sudeep: ಬಿಗ್ ಬಾಸ್‌ಗೆ ಗುಡ್ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.