Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Team Udayavani, Sep 17, 2024, 2:58 PM IST

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

ಮುಂಬಯಿ: ಹಿಂದಿ ಬಿಗ್‌ ಬಾಸ್‌-18 (Bigg Boss -18) ಕಾರ್ಯಕ್ರಮ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ದಿನಗಳು ಸಮೀಪಿಸುತ್ತಿದ್ದಂತೆ ಕಾರ್ಯಕ್ರಮದ ಪ್ರೋಮೊ ರಿಲೀಸ್‌ ಮಾಡಿ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿಸಿದೆ.

ಇದನ್ನೂ ಓದಿ: BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

ಬಿಗ್‌ ಬಾಸ್‌ -18 ಕಾರ್ಯಕ್ರಮದ ಪ್ರೋಮೊ ಸಲ್ಮಾನ್‌ ಖಾನ್‌(Salman Khan) ಅವರ ಹಿನ್ನೆಲೆ ಧ್ವನಿಯಲ್ಲಿ ಮೂಡಿಬಂದಿದೆ. ಆ ಮೂಲಕ ಮತ್ತೆ ಸಲ್ಮಾನ್‌ ಖಾನ್‌ ಅವರೇ ಬಿಗ್‌ ಬಾಸ್‌ ನಡೆಸಿಕೊಡುವುದು ಅಧಿಕೃತವಾಗಿದೆ.

“ಬಿಗ್‌ ಬಾಸ್‌ ನೋಡಲಿದ್ದಾರೆ ಮನೆಯವರ ಭವಿಷ್ಯ, ಈಗ ಆಗಲಿದೆ ಸಮಯದ ತಾಂಡವ್”‌ ಎಂದು ಸಲ್ಮಾನ್‌ ಖಾನ್‌ ಅವರ ಹಿನ್ನೆಲೆ ಧ್ವನಿಯಲ್ಲಿ ಹೊಸ ಸೀಸನ್‌ನ ಲೋಗೋ ರಿವೀಲ್‌ ಆಗಿದೆ.  ಈ ಬಾರಿ ಹೊಸ ಟ್ವಿಸ್ಟ್‌ ಇರಲಿದೆ ಎಂದು ಪ್ರೋಮೊ ಕ್ಯಾಪ್ಷನ್‌ ನಲ್ಲಿ ಬರೆಯಲಾಗಿದೆ.

ಸ್ಪರ್ಧಿಗಳ ಸಂಭಾವ್ಯ ಪಟ್ಟಿ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜನಪ್ರಿಯ ಕಲಾವಿದರಾದ ಇಶಾ ಕೋಪಿಕರ್, ಶೈನಿ ಅಹುಜಾ, ಗುರುಚರಣ್ ಸಿಂಗ್, ಅರ್ಜುನ್ ಬಿಜ್ಲಾನಿ, ಕರಣ್ ಪಟೇಲ್, ಸಮೀರಾ ರೆಡ್ಡಿ, ಸುರಭಿ ಜ್ಯೋತಿ, ಪೂಜಾ ಶರ್ಮಾ ಶೋಯೆಬ್ ಇಬ್ರಾಹಿಂ ಮತ್ತು ದಲ್‌ಜೀತ್ ಕೌರ್ ಈ ಬಾರಿಯ ಶೋನಲ್ಲಿ ಸ್ಪರ್ಧಿಗಳಾಗಿ ಎಂಟ್ರಿ ಆಗಲಿದ್ದಾರೆ ಎನ್ನಲಾಗುತ್ತಿದೆ.

View this post on Instagram

A post shared by ColorsTV (@colorstv)

ಇದಲ್ಲದೆ ಅಭಿಷೇಕ್ ಮಲ್ಹಾನ್, ಫೈಜ್, ದೀಪಿಕಾ ಆರ್ಯ, ಡಾಲಿ ಚಾಯ್ ವಾಲ, ಮ್ಯಾಕ್ಸ್‌ಟರ್ನ್(ಗೇಮರ್) ಮತ್ತು ತುಗೇಶ್ ಅವರಂತಹ ಸೋಶಿಯಲ್‌ ಮೀಡಿಯಾ ಪ್ರಭಾವಿಗಳು ಶೋನಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದೇ ಅಕ್ಟೋಬರ್‌ 4 ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಪಿಕ್ಸ್

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಫಿಕ್ಸ್

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

1

Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್‌ ಮೇಲೆ ಕೇಸ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.