BBK10: ಬಿಗ್ ಬಾಸ್ ಫಿನಾಲೆಯಿಂದ ತುಕಾಲಿ ಸಂತೋಷ್ ಔಟ್: ಭಾವುಕರಾದ ವರ್ತೂರು
Team Udayavani, Jan 27, 2024, 11:35 PM IST
ಬೆಂಗಳೂರು: ವಿಗ್ ಬಾಸ್ ಕನ್ನಡ ಸೀಸನ್ 10 ಅದ್ಧೂರಿ ಫಿನಾಲೆಯ ಆರು ಜನರ ಪೈಕಿ ಒಬ್ಬರು ಎಲಿಮಿನೇಟ್ ಆಗಿದ್ದಾರೆ. ಆ ಮೂಲಕ ಟ್ರೋಫಿ ಗೆಲ್ಲುವ ಕನಸು ನುಚ್ಚುನೂರಾಗಿದೆ.
ದೊಡ್ಮನೆಯಲ್ಲಿ ಹತ್ತಾರು ಸವಾಲು ಸಂಕಷ್ಟಗಳನ್ನು ಎದುರಿಸಿಕೊಂಡು 113 ದಿನಗಳವರೆಗೆ ಬಿಗ್ ಬಾಸ್ ಮನೆಯಲ್ಲಿ ಸಂಗೀತಾ, ಕಾರ್ತಿಕ್, ವರ್ತೂರು ಸಂತೋಷ್, ತುಕಾಲಿ ಸಂತೋಷ್ , ವಿನಯ್ ಹಾಗೂ ಪ್ರತಾಪ್ ಫಿನಾಲೆವರೆಗೆ ಬಂದಿದ್ದರು. ಇದೀಗ ಇವರಲ್ಲಿ ಒಬ್ಬರು ಅಂತಿಮ ಹಂತದಲ್ಲಿ ಮನೆಯಿಂದ ಹೊರ ಬಂದಿದ್ದು, ಟ್ರೋಫಿ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದಾರೆ.
ಮನೆಯಲ್ಲಿನ ಸದಸ್ಯರು ಹಾಗೂ ಮನೆಯಿಂದ ಹೊರ ಬಂದಿರುವ ಸದಸ್ಯರಲ್ಲಿ ಯಾರು ಮನೆಯಿಂದ ಹೊರಬೇಕೆಂದು ಕಿಚ್ಚ ಸುದೀಪ್ ಕೇಳಿದ್ದಾರೆ. ಇದರಲ್ಲಿ ಬಹುತೇಕರು ತುಕಾಲಿ ಸಂತೋಷ್ ಅವರ ಹೆಸರನ್ನು ಹೇಳಿದ್ದಾರೆ.
ಇಷ್ಟು ದಿನ ಮನೆಯಲ್ಲಿ ನಕ್ಕು ನಗಿಸಿ ಮನರಂಜನೆ ನೀಡಿದ ತುಕಾಲಿ ಸಂತೋಷ್ ಫಿನಾಲೆ ಸ್ಪರ್ಧೆಗಳಲ್ಲಿ ಮೊದಲನೇಯ ಅವರಾಗಿ ಮನೆಯಿಂದ ಆಚೆ ಬಂದಿದ್ದಾರೆ.
ವೋಟಿನ ಲೆಕ್ಕಾಚಾರದಲ್ಲಿ ತುಕಾಲಿ ಅವರಿಗೆ ಕಡಿಮೆ ಮತ ಸಿಕ್ಕಿದ್ದು, ಆ ನಿಟ್ಟಿನಲ್ಲಿ ತುಕಾಲಿ ಅವರು ಮನೆಯಿಂದ ಹೊರಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.