BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

Team Udayavani, Oct 13, 2024, 1:37 PM IST

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

ಬೆಂಗಳೂರು: ಬಿಗ್‌ಬಾಸ್‌  ಕನ್ನಡ -11(Bigg Boss Kannada-11) ದೊಡ್ಮನೆ ಆಟ ಎರಡನೇ ವಾರ ಮುಕ್ತಾಯ ಕಂಡು ಮೂರನೇ ವಾರದತ್ತ ಕಾಲಿಡುತ್ತಿದೆ.

ದಿನ ಕಳೆದಂತೆ ದೊಡ್ಮನೆ ರಂಗೇರುತ್ತಿದೆ. ಸ್ವರ್ಗ – ನರಕದಲ್ಲಿ ಮನೆ ಈಗ ಒಂದೇ ಬಾಗಿಲಿನ ಮನೆಯಾಗಿದೆ. ಎಲ್ಲ ಸ್ಪರ್ಧಿಗಳು ಸ್ವರ್ಗದಲ್ಲೇ ಇದ್ದಾರೆ. ನಿಜವಾದ ಸ್ವರ್ಗ ನರಕ ನೀವು ಬದುಕುವ ರೀತಿಯಲ್ಲಿದೆ. ನಿಮ್ಮ ದೃಷ್ಟಿಕೋನದಲ್ಲಿ. ಈ‌ ಮನೆ  ಒಂದಾಗುವ ಸಮಯ ಬಂದಿದೆ. ಒಂದಾದ ಮನೆ ಸ್ವರ್ಗವಾಗಿ ಇರುತ್ತಾ, ನರಕವಾಗಿ ಉಳಿಯುತ್ತದೆ ಎನ್ನುವುದು ನಿಮ್ಮ ಕೈಯಲ್ಲಿದೆ ಎಂದು ಬಿಗ್ ಬಾಸ್ ಹೇಳಿದ್ದಾರೆ ‌.

ಎರಡನೇ ವಾರದಲ್ಲಿ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿರುವ ಸ್ಪರ್ಧಿಗಳಲ್ಲಿ ಢವ ಢವ ಶುರುವಾಗಿದೆ.

ಕಿಚ್ಚ ಪಂಚಾಯ್ತಿಯಲ್ಲಿ  ಸ್ಪರ್ಧಿಗಳಿಗೆ ಪಾಪದ ಪ್ರಾಯಶ್ಚಿತ ಹಾಗೂ ಪ್ರಾಮಾಣಿಕತೆಯ ಪಾಠವನ್ನು ಮಾಡಲಾಗಿದೆ. ಇನ್ನು ಸ್ಪರ್ಧಿಗಳು ಮನೆಯಲ್ಲಿ ಹೇಗಿದ್ದಾರೆ? ಎನ್ನುವುದನ್ನು ಜನರಿಂದ ಬಂದ ಪತ್ರದ ಮೂಲಕ ತಿಳಿಸಲಾಗಿದೆ.

ಈ ನಡುವೆ ಈ ವಾರ ಯಾರು ಮನೆಯಿಂದ ಹೊರಹೋಗುತ್ತಾರೆ ಎನ್ನುವ ಪ್ರಶ್ನೆ ಕಾಡಿದೆ. ಭವ್ಯಾ ಗೌಡ, ಧನರಾಜ್, ಧರ್ಮ ಕೀರ್ತಿರಾಜ್​, ರಂಜಿತ್, ತ್ರಿವಿಕ್ರಂ, ಮಾನಸಾ, ಐಶ್ವರ್ಯಾ, ಗೋಲ್ಡ್ ಸುರೇಶ್, ಹಂಸಾ, ಜಗದೀಶ್, ಅನುಷಾ ರೈ ನಾಮಿನೇಟ್‌ ಆಗಿದ್ದಾರೆ.

ಈ ವಾರ ಎಲಿಮಿನೇಷನ್ ಇಲ್ಲ..‌  ಮೂಲಗಳ ಪ್ರಕಾರ ಈ ವಾರ ಬಿಗ್‌ ಬಾಸ್‌ ಮನೆಯಲ್ಲಿ ಎಲಿಮಿನೇಷನ್‌ ಇರಲ್ಲ ಎನ್ನಲಾಗಿದೆ. ಪ್ರತಿ ಸೀಸನ್‌ನಲ್ಲಿ ಒಂದು ವಾರ ಎಲಿಮಿನೇಷನ್‌ ಇರುವುದಿಲ್ಲ. ಕೆಲವೊಮ್ಮೆ ಸ್ಪರ್ಧಿಗಳನ್ನು ಸೀಕ್ರೆಟ್‌ ರೂಮ್‌ ನಲ್ಲಿ ಕೂರಿಸಿ ಆ ಬಳಿಕ ಎಲಿಮಿನೇಷನ್‌ ಇಲ್ಲವೆಂದು ಹೇಳಲಾಗುತ್ತದೆ.

ಈ ಬಾರಿ ನವರಾತ್ರಿ ವಾರ ಆದ ಕಾರಣ ಎಲಿಮಿನೇಷನ್‌ ಇರಲ್ಲವೆಂದು ಹೇಳಲಾಗುತ್ತಿದೆ. ಆ ಮೂಲಕ ಸ್ಪರ್ಧಿಗಳಿಗೆ ಸರ್ಪೈಸ್‌ ನೀಡಲಾಗುತ್ತದೆವೆಂದು ಎನ್ನಲಾಗಿದೆ.

ಟಾಪ್ ನ್ಯೂಸ್

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

7-health

Thalassemia: ತಲಸ್ಸೇಮಿಯಾ ರೋಗಿಗಳು ಗುಣಮುಖರಾಗಬಹುದೇ?

Hubli: BJP’s fight only if Muslims are named in the case: Santosh Lad

Hubli: ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇದ್ದರೆ ಮಾತ್ರ ಬಿಜೆಪಿಯ ಹೋರಾಟ: ಸಂತೋಷ್‌ ಲಾಡ್

Shimoga: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ

Shimoga: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ

6-bhatkal

Bhatkala: ತೆರೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ

ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಮಲ್ಲಿಕಾರ್ಜುನ ಖರ್ಗೆ

Baba Siddique Case: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಖರ್ಗೆ

CM Siddaramaiah defended the withdrawal of the Halehuballi cases

Hubli: ಹಳೇಹುಬ್ಬಳ್ಳಿ ಕೇಸು ಹಿಂಪಡೆದ ವಿಚಾರ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್‌ಬಾಸ್‌ ಕಾರ್ಯಕ್ರಮಕ್ಕೆ  ಶಾಕ್‌ ನೀಡಿದ ಪೊಲೀಸರು; ಆಗಿದ್ದೇನು?

BBK11: ಬಿಗ್‌ಬಾಸ್‌ ಕಾರ್ಯಕ್ರಮಕ್ಕೆ ಶಾಕ್‌ ನೀಡಿದ ಪೊಲೀಸರು; ಆಗಿದ್ದೇನು?

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

7-health

Thalassemia: ತಲಸ್ಸೇಮಿಯಾ ರೋಗಿಗಳು ಗುಣಮುಖರಾಗಬಹುದೇ?

2

Ajjarakadu: ಗಾಂಧಿ ಭವನ ನಿರ್ಮಾಣ ವಿಳಂಬ

Belagavi: ಸವದತ್ತಿ ಯಲ್ಲಮ್ಮ ದೇವಿಯ ಮೊರೆಹೋದ ಸಿಎಂ ಸಿದ್ದರಾಮಯ್ಯ

Belagavi: ಸವದತ್ತಿ ಯಲ್ಲಮ್ಮ ದೇವಿಯ ಮೊರೆಹೋದ ಸಿಎಂ ಸಿದ್ದರಾಮಯ್ಯ

1

Mangaluru: ಶಾರದೆಯ ಮುಡಿಗೆ 72 ಸಾವಿರ ಮಲ್ಲಿಗೆ ಮೊಗ್ಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.