BBK-11: ಗೌತಮಿ ಮೇಲೆ ಸ್ವರ್ಗ ನಿವಾಸಿಗಳ ಕೆಂಗಣ್ಣು.. ಬಿಗ್‌ಬಾಸ್‌ನಲ್ಲಿಂದು ಮಾತಿನ ಯುದ್ಧ

Team Udayavani, Oct 1, 2024, 11:08 AM IST

BBK-11: ಗೌತಮಿ ಮೇಲೆ ಸ್ವರ್ಗ ನಿವಾಸಿಗಳ ಕೆಂಗಣ್ಣು.. ಬಿಗ್‌ಬಾಸ್‌ನಲ್ಲಿಂದು ಮಾತಿನ ಯುದ್ಧ

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ-11 (Bigg Boss Kannada-11)ದಲ್ಲಿ ಮೊದಲ ದಿನವೇ ಸ್ವರ್ಗ – ನರಕದ ಸ್ಪರ್ಧಿಗಳ ನಡುವೆ ಕಿತ್ತಾಟ ಶುರುವಾಗಿದೆ. ಕೆಲವರು ಆಟದ ಮೂಲಕ ಉತ್ತರ ಕೊಡಲು ಸಿದ್ದವಾಗಿದ್ದರೆ, ಇನ್ನು ಕೆಲವರು ರಣತಂತ್ರದ ಮೂಲಕ ಉತ್ತರ ಕೊಡಲು ಸಿದ್ದರಾಗಿದ್ದಾರೆ.

ಮೊದಲ ದಿನ ಆಟದಲ್ಲಿ ಚೈತ್ರಾ (Chaitra Kundapura), ಯಮುನಾ (Yamuna) ಹಾಗೂ ಜಗದೀಶ್‌ (Lawyer Jagadish) ಅವರು ತನ್ನ ಅಸಲಿ ಆಟವನ್ನು ತೋರಿಸಲು ಶುರು ಮಾಡಿದ್ದಾರೆ. ಮೂವರ ಧ್ವನಿ ಬಿಗ್‌ ಬಾಸ್‌ ಮನೆಯಲ್ಲಿ ಜೋರಾಗಿ ಕೇಳಿದೆ. ಮೊದಲ ವಾರದ ನಾಮಿನೇಷನ್‌ ಪ್ರಕ್ರಿಯೆಯಲ್ಲಿ ಚೈತ್ರಾ ಅವರು ನೇರವಾಗಿ ನಾಮಿನೇಟ್‌ ಆಗಿದ್ದಾರೆ.

ಇನ್ನೊಂದು ಕಡೆ ಉಳಿದ ನಾಮಿನೇಷನ್‌ ಗಾಗಿ ಬಿಗ್‌ ಬಾಸ್‌ ಮನೆ ಮಂದಿಗೆ ಟಾಸ್ಕ್‌ವೊಂದನ್ನು ನೀಡಿದ್ದಾರೆ. ಎರಡನೇ ಹಂತದ ನಾಮಿನೇಷನ್‌ ಪ್ರಕ್ರಿಯೆಗೆ ಟಾಸ್ಕ್‌ ನೀಡಲಿದ್ದು,ಸಾಹಸ ಟಾಸ್ಕ್‌ ಮಾಡುವುದನ್ನು ಪ್ರೋಮದಲ್ಲಿ ತೋರಿಸಲಾಗಿದೆ.

ಯಮುನಾ, ಭವ್ಯಾ, ಗೌತಮಿಯ (Gauthami Jadav) ಹೆಸರು ನಾಮಿನೇಷನ್ ಆಗಿರುವುದು ಪ್ರೋಮೋದಲ್ಲಿ ತೋರಿಸಲಾಗಿದೆ. ಭವ್ಯಾ ಅವರ ಹಸರೆನ್ನು ಹೇಳಿ ಅವರು ಡಾಮಿನೇಟ್‌ ಆಗಿದ್ದಾರೆ ಎನ್ನುವ ಕಾರಣವನ್ನು ನೀಡಿದ್ದಾರೆ. ಇನ್ನೊಂದು ಕಡೆ ಎರಡು ಮೂರು ಮಂದಿ ಗೌತಮಿ ಅವರ ಹೆಸರು ಹೇಳಿ ಅವರಿಗೆ ನರಕದ ನಿವಾಸಿಗಳ ಮೇಲೆ ಹೆಚ್ಚಿನ ಕಾಳಜಿ ಇದೆ. ನಮ್ಮಗಿಂತ ಜಾಸ್ತಿ ಗೌತಮಿ ನರಕದ ನಿವಾಸಿಗಳ ಜತೆ ಇರುತ್ತಾರೆ ಎನ್ನುವ ಕಾರಣವನ್ನು ನೀಡಿದ್ದಾರೆ.

ಈ ನಡುವೆ ನರಕದ ನಿವಾಸಿಗಳ ಜತೆ ಹೆಚ್ಚಿನ ಟೈಮ್‌ ಕಳೆಯುತ್ತಾರೆ ಎನ್ನುವ ವಿಚಾರಕ್ಕೆ ಶಿಶಿರ್‌ (Shishir Shastry) ಹಾಗೂ ಯಮುನಾ ನಡುವೆ ಮಾತಿನ ಯುದ್ದ ನಡೆದಿದೆ.  ನಮ್ಮ ಹತ್ರ ಅವರು ಮಾತನಾಡಿದ್ರೆ ಏನು ತಪ್ಪು ಎಂದು ಶಿಶಿರ್‌ ಪ್ರಶ್ನಿಸಿದ್ದಾರೆ. ಇದಕ್ಕೆ ನಾನು ನಿಮಗೆ ಉತ್ತರ ಕೊಡಬೇಕಾಗಿಲ್ಲ ಎಂದು ಯಮುನಾ ಹೇಳಿದ್ದಾರೆ. ಈ ನಡುವೆ ಯಮುನಾ ಶಿಶಿರ್‌ ಅವರಿಗೆ Who are You? ಎಂದಿದ್ದಾರೆ. ಇದಕ್ಕೆ ಶಿಶಿರ್‌ ಅವರು ಗರಂ ಆಗಿ ನೀವು ನಮಗೆ Who are You? ಎಂದು ಹೇಳುವ ಹಾಗಿಲ್ಲ ಎಂದು ಮರು ಉತ್ತರ ಕೊಟ್ಟಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ಇಂದು ರಾತ್ರಿ(ಅ.1ರಂದು) 9:30ಕ್ಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

Bangkok: ಶಾಲಾ ಬಸ್‌ಗೆ ಬೆಂಕಿ… ವಿದ್ಯಾರ್ಥಿಗಳು ಸೇರಿ 25 ಮಂದಿ ಸಜೀವ ದಹನ

Tragedy: ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಗಾಹುತಿ… 25 ಮಂದಿ ಸಜೀವ ದಹನ

ಲಡಾಖ್‌ ನಿಂದ ದೆಹಲಿ ಚಲೋ ಪಾದಯಾತ್ರೆ-ವಾಂಗ್ಚುಕ್‌ ವಶಕ್ಕೆ: ವಿಪಕ್ಷಗಳ ಆಕ್ರೋಶ

ಲಡಾಖ್‌ ನಿಂದ ದೆಹಲಿ ಚಲೋ ಪಾದಯಾತ್ರೆ-ವಾಂಗ್ಚುಕ್‌ ವಶಕ್ಕೆ: ವಿಪಕ್ಷಗಳ ಆಕ್ರೋಶ

Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್‌ ತಂದೆ ಪಾತ್ರದಲ್ಲಿ ಮೋಹನ್‌ ಲಾಲ್?

Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್‌ ತಂದೆ ಪಾತ್ರದಲ್ಲಿ ಮೋಹನ್‌ ಲಾಲ್?

Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

GOAT OTT Release: ದಳಪತಿ ವಿಜಯ್‌ ʼಗೋಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

GOAT OTT Release: ದಳಪತಿ ವಿಜಯ್‌ ʼಗೋಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

7

Surathkal: ಈಡೇರದ ಸ್ಕೌಟ್ಸ್‌ – ಗೈಡ್ಸ್‌ ಭವನ ಬೇಡಿಕೆ

6

Karkala: ಕೆಮ್ಮಣ್ಣು ತಿರುವಿನಲ್ಲಿ ಅಪಾಯಕಾರಿ ಮರ !

5

Thekkatte: ಕುಸಿತದ ಭೀತಿಯಲ್ಲಿದೆ ಕನ್ನುಕೆರೆ ತಡೆಗೋಡೆ

Bangkok: ಶಾಲಾ ಬಸ್‌ಗೆ ಬೆಂಕಿ… ವಿದ್ಯಾರ್ಥಿಗಳು ಸೇರಿ 25 ಮಂದಿ ಸಜೀವ ದಹನ

Tragedy: ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಗಾಹುತಿ… 25 ಮಂದಿ ಸಜೀವ ದಹನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.