BBK11: ಫಿನಾಲೆಗೂ ಮುನ್ನ ಬಿಗ್‌ಬಾಸ್‌ ಮನೆಯಿಂದ ಸಿಗಲಿದೆ ಗುಡ್‌ ನ್ಯೂಸ್; ಏನದು?

Team Udayavani, Dec 10, 2024, 2:56 PM IST

BBK11: ಫಿನಾಲೆಗೂ ಮುನ್ನ ಬಿಗ್‌ಬಾಸ್‌ ಮನೆಯಿಂದ ಸಿಗಲಿದೆ ಗುಡ್‌ ನ್ಯೂಸ್; ಏನದು?

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌  -11 (Bigg Boss Kannada-11) ಮಹತ್ವದ ಘಟ್ಟಕ್ಕೆ ತಲುಪಿದೆ. ಇನ್ನೇನು ಕೆಲವೇ ವಾರಗಳಲ್ಲಿ ಬಿಗ್‌ ಬಾಸ್‌ ಮನೆಯಲ್ಲಿ ಫಿನಾಲೆಯ ಮಾತುಗಳು ಶುರುವಾಗಲಿದೆ.

ಬಿಗ್‌ ಬಾಸ್‌ 11ರ ಸೀಸನ್‌ ಶುರುವಾಗಿ 72 ದಿನಗಳು ಕಳೆದಿದೆ. ಪ್ರತಿ ಸೀಸನ್‌ನಂತೆ ಈ ಸೀಸನ್‌ ಕೂಡ ಒಂದಷ್ಟು ವಾದ – ವಾಗ್ವಾದದಿಂದಲೇ ಸದ್ದು ಮಾಡಿದೆ. ಆರಂಭಿಕ ವಾರಗಳಲ್ಲಿ ಜಗದೀಶ್‌  – ರಂಜಿತ್‌ ಅವರ ನಡುವಿನ ಮಾತಿನ ಚಕಮಕಿ ಬಿಗ್‌ ಬಾಸ್‌ ಮನೆಯಿಂದ ದೊಡ್ಡ ವಿವಾದದ ಸುದ್ದಿಯಾಗಿಯೇ ಹೊರಹೊಮ್ಮಿತ್ತು.

ಬಿಗ್‌ ಬಾಸ್‌ ಮನೆಯಲ್ಲಿ ಸ್ಪರ್ಧಿಗಳ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆಯವುದು ಹೊಸದೇನಲ್ಲ. ಆದರೆ ಈ ಸೀಸನ್‌ನಲ್ಲಿ ಇದು ಅತಿಯಾಗಿಯೇ ನಡೆದಿದೆ. 100 ದಿನಗಳ ಬಿಗ್‌ ಬಾಸ್‌ ಆಟದಲ್ಲಿ ಈಗಾಗಲೇ ಅರ್ಧಕ್ಕಿಂತಲೂ ಹೆಚ್ಚಿನ ಪಯಣವನ್ನು ಮುಗಿಸಿರುವ ಸ್ಪರ್ಧಿಗಳು ಫಿನಾಲೆವರೆಗೂ ಹೇಗಾದರೂ ಮಾಡಿ ಬರಬೇಕೆನ್ನುವ ನಿರೀಕ್ಷೆಯಲ್ಲಿದ್ದಾರೆ.

ಬಿಗ್‌ ಬಾಸ್‌ ಕಾರ್ಯಕ್ರಮಕ್ಕೆ ಭರ್ಜರಿ ಟಿಆರ್‌ಪಿ ಬರುತ್ತಿದೆ. ವೀಕ್ಷಕರ ಮನ ಗೆಲ್ಲುವಲ್ಲಿ ಈ ಬಾರಿಯ ಸೀಸನ್‌ ಯಶಸ್ಸಾಗಿದೆ. ಕಾರ್ಯಕ್ರಮ ರೋಚಕವಾಗಿ ಮೂಡಿಬರಲು ಆಯೋಜಕರು ಆಟದಲ್ಲಿ ಎಲಿಮಿನೇಷನ್‌ ಟ್ವಿಸ್ಟ್‌, ಹಳೆ ಸ್ಪರ್ಧಿಗಳ ಎಂಟ್ರಿ ಸೇರಿದಂತೆ ನಾನಾ ರೀತಿಯ ಪ್ರಯೋಗವನ್ನು ಮಾಡುತ್ತಿದ್ದಾರೆ.

ಹೀಗಾಗಿ ಆಯೋಜಕರು ವೀಕ್ಷಕರಿಗಾಗಿ ಬಿಗ್‌ ಬಾಸ್‌ ಕಾರ್ಯಕ್ರಮವನ್ನು ಇನ್ನೆರಡು ವಾರಕಾಲ ವಿಸ್ತರಣೆ ಮಾಡಲು ಪ್ಲ್ಯಾನ್‌ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಕಳೆದ ಸೀಸನ್‌ ಕೂಡ ಇದೇ ರೀತಿಯಾಗಿ ಎರಡು ವಾರ ಹೆಚ್ಚಿಗೆ ಪ್ರಸಾರವಾಗಿತ್ತು. ಈ ಬಾರಿಯೂ ಅದೇ ರೀತಿಯಲ್ಲಿ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ.

ಸುದೀಪ್‌ ಅವರ ವೀಕೆಂಡ್‌ ಶೋಗೆ ಹೆಚ್ಚಿನ ವೀಕ್ಷಕರು ಬರುತ್ತಿದ್ದಾರೆ. ಇನ್ನಷ್ಟು ಮನರಂಜನೆಯ ಅಂಶವನ್ನು ತುಂಬಿಸಿ, ಆಟದಲ್ಲಿ ರೋಚಕತೆಯನ್ನು ತರುವ ನಿಟ್ಟಿನಲ್ಲಿ ಎರಡು ವಾರ ಹೆಚ್ಚಿಗೆ ಶೋ ನಡೆಸಲಾಗುತ್ತದೆ ಎನ್ನಲಾಗುತ್ತಿದೆ.

ಆದರೆ ಇದುವರೆಗೆ ವಾಹಿನಿ ಕಡೆಯಿಂದ ಬಿಗ್‌ ಬಾಸ್‌ ತಂಡದಿಂದ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ

Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.