ಬಿಗ್‌ ಬಾಸ್‌ ಮನೆಯಿಂದ ಇಬ್ಬರು‌ ಪ್ರಬಲ ಸ್ಪರ್ಧಿಗಳು ಔಟ್; ವೀಕ್ಷಕರಿಗೆ ಬಿಗ್‌ ಶಾಕ್

Team Udayavani, Dec 30, 2024, 9:33 AM IST

ಬಿಗ್‌ ಬಾಸ್‌ ಮನೆಯಿಂದ ಇಬ್ಬರು‌ ಪ್ರಬಲ ಸ್ಪರ್ಧಿಗಳು ಔಟ್; ವೀಕ್ಷಕರಿಗೆ ಬಿಗ್‌ ಶಾಕ್

ಚೆನ್ನೈ: ಬಿಗ್‌ ಬಾಸ್‌ ಆಟ ಫಿನಾಲೆ ಹಂತಕ್ಕೆ ಬರುತ್ತಿದೆ. ದೊಡ್ಮನೆಯಲ್ಲಿ ಸ್ಪರ್ಧಿಗಳು ತಮ್ಮ ವೈಯಕ್ತಿಕ ಆಟದಿಂದ ವೀಕ್ಷಕರ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ.

ಕನ್ನಡ ಬಿಗ್‌ ಬಾಸ್‌ನಂತೆ ತಮಿಳು ಬಿಗ್‌ ಬಾಸ್‌ (Bigg Boss Tamil Season 8) ಆಟವೂ ರೋಚಕ ಘಟ್ಟಕ್ಕೆ ತಲುಪಿದೆ. ವಿಜಯ್‌ ಸೇತುಪತಿ ( Vijay Sethupathi) ನಡೆಸಿಕೊಡುವ ಬಿಗ್‌ ಬಾಸ್‌ ತಮಿಳು ಶೋನ ವೀಕೆಂಡ್‌ ಎಪಿಸೋಡ್ ವೀಕ್ಷಕರಿಗೆ ಶಾಕ್‌ ನೀಡಿದೆ.

ಒಂದೇ ಬಾರಿಗೆ ಒಬ್ಬರಲ್ಲ ಇಬ್ಬರು ಖ್ಯಾತ ಸ್ಪರ್ಧಿಗಳು ಎಲಿಮಿನೇಟ್‌ ಆಗಿ ದೊಡ್ಮನೆಯಿಂದ ಆಚೆ ಬಂದಿದ್ದಾರೆ.

ಇಲ್ಲಿಯವರೆಗೆ 12 ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಹೊರಹಾಕಲ್ಪಟ್ಟಿದ್ದಾರೆ. ಉಳಿದ 12 ಸ್ಪರ್ಧಿಗಳಲ್ಲಿ ಇಬ್ಬರು ಆಚೆ ಬಂದಿದ್ದಾರೆ. ಈ ನಡುವೆ ವೀಕ್ಷಕರ ಗಮನ ಸೆಳೆದಿದ್ದ ಕಿರುತೆರೆ ನಟಿ ಅಂಶಿತಾ ಅಂಜಿ ಅವರು ಬಿಗ್‌ ಬಾಸ್‌ ಮನೆಯ ಆಟವನ್ನು ಮುಗಿಸಿ ಆಚೆ ಬಂದಿದ್ದಾರೆ. ಇದರ ಜತೆ ಗಾಯಕ ಜೆಫ್ರಿ ಕೂಡ ಅಂಶಿದಾ ಜತೆ ತಮ್ಮ ದೊಡ್ಮನೆ ಆಟದ ಪಯಣವನ್ನು ಮುಗಿಸಿದ್ದಾರೆ.

ಇಬ್ಬರು ಜನಪ್ರಿಯ ಸ್ಪರ್ಧಿಗಳ ಎಲಿಮಿನೇಟ್‌ನಿಂದಾಗಿ ವೀಕ್ಷಕರು ಶಾಕ್‌ ಆಗಿದ್ದಾರೆ.

ವಿಶಾಲ್‌ ಟ್ರೋಫಿ ಗೆಲ್ಲಬೇಕೆಂದು ಅಂಶಿದಾ ಹೇಳಿದ್ದು, ಪ್ರತಿಯಾಗಿ, ವಿಶಾಲ್ ಅವಳಿಗೆ ಸರವನ್ನು ಉಡುಗೊರೆಯಾಗಿ ನೀಡಿ ತನ್ನನ್ನು ಎಂದಿಗೂ ಮರೆಯಬಾರದೆಂದು ಹೇಳಿದ್ದಾರೆ. ಜೆಫ್ರಿ ನನ್ನ ಮೆಚ್ಚಿನ ಸ್ಪರ್ಧಿಗಳಲ್ಲಿ ಒಬ್ಬರು ಎಂದು ಸೇತುಪತಿ ಹೇಳಿ ಅವರಿಗೆ ಶುಭ ಹಾರೈಸಿದ್ದಾರೆ.

ಇಬ್ಬರು ಸ್ಪರ್ಧಿಗಳ ಎಲಿಮಿನೇಟ್‌ನಿಂದಾಗಿ ಫಿನಾಲೆ ಓಟ ರೋಚಕವಾಗಿ ಸಾಗಲಿದೆ.

ಟಾಪ್ ನ್ಯೂಸ್

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

5-shobha

Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Toxic Waste: ಭೋಪಾಲ್ ಅನಿಲ ದುರಂತ ನಡೆದು 40 ವರ್ಷಗಳ ಬಳಿಕ ತ್ಯಾಜ್ಯ ವಿಲೇವಾರಿ

Toxic Waste: ಭೋಪಾಲ್ ಅನಿಲ ದುರಂತ ನಡೆದು 40 ವರ್ಷಗಳ ಬಳಿಕ ತ್ಯಾಜ್ಯ ವಿಲೇವಾರಿ

ಸಿಂಗ್‌ ಸ್ಮಾರಕ ನಿರ್ಮಾಣ: ಸ್ಥಳ ನಿರ್ಧರಿಸಲು ಸಿಂಗ್‌ ಕುಟುಂಬಕ್ಕೆ ಕೇಂದ್ರ ಮನವಿ

ಸಿಂಗ್‌ ಸ್ಮಾರಕ ನಿರ್ಮಾಣ: ಸ್ಥಳ ನಿರ್ಧರಿಸಲು ಸಿಂಗ್‌ ಕುಟುಂಬಕ್ಕೆ ಕೇಂದ್ರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

2

BBK11: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಗಳ ಪೋಷಕರು ಎಂಟ್ರಿ; ತಾಯಿ ನೋಡಿ ತ್ರಿವಿಕ್ರಮ್ ಕಣ್ಣೀರು

BBK11: ಮಂಜುಗೆ ದುರಹಂಕಾರ ನಿರ್ವಹಣೆಯ ಕಷಾಯ ಕುಡಿಸಿದ ಭವ್ಯ.! ಇಬ್ಬರ ನಡುವೆ ಟಾಕ್‌ ವಾರ್

BBK11: ಮಂಜುಗೆ ದುರಹಂಕಾರ ನಿರ್ವಹಣೆಯ ಕಷಾಯ ಕುಡಿಸಿದ ಭವ್ಯ.! ಇಬ್ಬರ ನಡುವೆ ಟಾಕ್‌ ವಾರ್

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

5-shobha

Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.