Tragedy: ಸಹೋದರಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಖ್ಯಾತ ಕಿರುತೆರೆ ನಟಿ ಡಾಲಿ ಸೋಹಿ ವಿಧಿವಶ
Team Udayavani, Mar 8, 2024, 12:34 PM IST
ಮುಂಬಯಿ: ಝಾನಕ್ ಮತ್ತು ಭಾಭಿ ಟಿವಿ ಕಾರ್ಯಕ್ರಮಗಳಿಗೆ ಹೆಸರುವಾಸಿಯಾಗಿದ್ದ ನಟ ಡಾಲಿ ಸೋಹಿ (47) ಅವರು ಗರ್ಭಕಂಠದ ಕ್ಯಾನ್ಸರ್‌ನಿಂದಾಗಿ ನವಿ ಮುಂಬೈನ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು ಎಂದು ಅವರ ಸಹೋದರ ಮನ್‌ಪ್ರೀತ್ ಹೇಳಿದ್ದಾರೆ.
ನಟಿ ಡಾಲಿ ಸೋಹಿ ಅವರು ಕಳೆದ ಆರು ತಿನ್ನಗಳಿಂದ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು ಶುಕ್ರವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿರುವುದಾಗಿ ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ಡಾಲಿ ಸೋಹಿ ಮೃತಪಟ್ಟ ಕೆಲವೇ ಗಂಟೆಗಳ ಮೊದಲು ಅಂದರೆ ಮಾರ್ಚ್ ೭ ರಂದು ಡಾಲಿ ಸೋಹಿಯಾ ಸಹೋದರಿ ಅಮನ್‌ದೀಪ್ ಸೋಹಿ ಜಾಂಡೀಸ್ ಕಾಯಿಲೆಯಿಂದ ನಿಧನರಾಗಿದ್ದರು.
ಈ ಕುರಿತು ಹೇಳಿಕೆ ನೀಡಿದ ಸಹೋದರ ನನ್ನ ಸಹೋದರಿ ಡಾಲಿ ಸೋಹಿ ಅಪೋಲೋ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ 4.00 ರ ಸುಮಾರಿಗೆ ನಿಧನರಾದರು. ಆಕೆಗೆ ಗರ್ಭಕಂಠದ ಕ್ಯಾನ್ಸರ್ ಇತ್ತು, ಅದು ಅವಳ ಶ್ವಾಸಕೋಶಕ್ಕೆ ಹರಡಿತ್ತು, ಆಕೆಯ ಆರೋಗ್ಯ ಹದಗೆಟ್ಟಿದ್ದರಿಂದ ನಾವು ನಿನ್ನೆ ರಾತ್ರಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದೆವು ಆದರೆ ಆಕೆ ಬದುಕುಳಿಯಲಿಲ್ಲ ಎಂದು ತಿಳಿಸಿದ್ದಾರೆ.
ಹಿಂದಿನ ರಾತ್ರಿ ನನ್ನ ಇನ್ನೊಬ್ಬ ಸಹೋದರಿ ಅಮನ್ ದೀಪ್ ಸೋಹಿ ಜಾಂಡೀಸ್ ನಿಂದ ಬಳಲುತ್ತಿದ್ದ ಅಮನ್ ದೀಪ್ “ಡಿವೈ ಪಾಟೀಲ್ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು” ಎಂದು ಹೇಳಿದ್ದಾರೆ.
ಡಾಲಿ ಕಿರುತೆರೆಯಲ್ಲಿ ಕುಸುಮ್, ಮೇರಿ ಆಶಿಕಿ ತುಮ್ ಸೆ ಹೈ, ಕುಂಕುಮ್ ಭಾಗ್ಯ, ಮತ್ತು ಪರಿಣೀತಿಯಂತಹ ಟಿವಿ ಶೋಗಳು ಸೇರಿವೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಗೆದ್ದವರು ಯಾರು?
Movies: ದೀಪಾವಳಿ ಹಬ್ಬಕ್ಕೆ ರಿಲೀಸ್ ಆಗಿ ಕೈ ಸುಟ್ಟುಕೊಂಡ ಸ್ಟಾರ್ ಸಿನಿಮಾಗಳು
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್ಗೆ ಬರಲಿದ್ದಾರೆ ʼಕರಣ್ ಅರ್ಜುನ್ʼ
Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್ ಹಿಟ್ ʼಮಿರ್ಜಾಪುರ್ʼ ಸರಣಿ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.