Elvish Yadav: ವ್ಯಕ್ತಿಯ ಕಪಾಳಕ್ಕೆ ಬಾರಿಸಿ ಬಿಗ್‌ ಬಾಸ್‌ ವಿಜೇತನ ರಾದ್ಧಾಂತ;ವಿಡಿಯೋ ವೈರಲ್

Team Udayavani, Feb 12, 2024, 9:57 AM IST

3

ಮುಂಬಯಿ: ಬಿಗ್‌ ಬಾಸ್‌ ಓಟಿಟಿ -2 ವಿಜೇತ ಹಾಗೂ ಖ್ಯಾತ ಯೂಟ್ಯೂಬರ್‌ ಎಲ್ವಿಶ್ ಯಾದವ್ ಅವರು ರೆಸ್ಟೋರೆಂಟ್‌ ವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಕಪಾಳಕ್ಕೆ ಬಾರಿಸಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಖ್ಯಾತ ಯೂಟ್ಯೂಬರ್‌ ಆಗಿರುವ ಎಲ್ವಿಶ್ ಯಾದವ್ ಹಿಂದಿಯ ಬಿಗ್‌ ಬಾಸ್‌ ಓಟಿಟಿ -2 ವಿಜೇತರಾಗಿ ಮತ್ತಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಅವರು ಕೆಲ ವಿವಾದಗಳಿಂದ ಸುದ್ದಿಯಾಗಿದ್ದಾರೆ. ಇದೀಗ ಎಲ್ವಿಶ್ ಯಾದವ್ ಆಕ್ರೋಶಗೊಂಡು, ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ವೈರಲ್‌ ಆಗಿದೆ.

ಭಾನುವಾರ (ಫೆಬ್ರವರಿ 11) ಜೈಪುರದ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಎಲ್ವಿಶ್ ಯಾದವ್  ರೆಸ್ಟೋರೆಂಟ್‌ ನಲ್ಲಿನ ಇತರೆ ಅತಿಥಿಗಳೊಂದಿಗೆ ವಾಗ್ವಾದ ನಡೆಸಿದ್ದು, ಪರಿಣಾಮ ವ್ಯಕ್ತಿಗೆ ಕಪಾಳಕ್ಕ ಬಾರಿಸಿದ್ದಾರೆ. ವ್ಯಕ್ತಿ ಮತ್ತೆ ಎಲ್ವಿಶ್‌ ಅವರೊಂದಿಗೆ ವಾಗ್ವಾದಕ್ಕೆ ಬಂದಿದ್ದು, ಎಲ್ವಿಶ್ ಅವರನ್ನು ಅವರ ಸ್ನೇಹಿತರು ಹೊರಗೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: BBK10 : ವರ್ತೂರು ಸಂತೋಷ್ ಜೊತೆ ಮದುವೆ ವಿಚಾರ: “ಮದುವೆಯಾದ ಮೇಲೂ..” ಮೌನ ಮುರಿದ ತನಿಷಾ

ಈ ಬಗ್ಗೆ ಸ್ವತಃ ಎಲ್ವಿಶ್‌ ಅವರೇ ಯಾಕೆ ಕಪಾಳಮೋಕ್ಷ ಮಾಡಿದೆ ಎನ್ನುವುದನ್ನು ವಿಡಿಯೋ ಮೂಲಕ ಹೇಳಿದ್ದಾರೆ. “ನನಗೆ ಜಗಳವಾಡಲು ಇಷ್ಟವಿಲ್ಲ. ನಾನು ಏನಿದ್ದರೂ ನನ್ನಷ್ಟಕ್ಕೆ ಇರುತ್ತೇನೆ. ನಾನು ಯಾರು ಫೋಟೋ ತೆಗೆಯಲು ಹೇಳುತ್ತಾರೋ, ಅವರೊಂದಿಗೆ ಆರಾಮದಲ್ಲಿ ಫೋಟೋಗೆ ಪೋಸ್‌ ನೀಡುತ್ತೇನೆ. ಆದರೆ ಯಾರು ಹಿಂದಿನಿಂದ ಕಮೆಂಟ್‌ ಮಾಡುತ್ತಾರೋ, ಅವರನ್ನು ಬಿಡಲ್ಲ”‌ ಎಂದಿದ್ದಾರೆ.

ನಮ್ಮೊಂದಿಗೆ ಪೊಲೀಸರು ಮತ್ತು ಕಮಾಂಡೋಗಳಿದ್ದರು. ನಾವು ತಪ್ಪು ಮಾಡಿದ್ದೇವೆ ಎಂದಲ್ಲ. ಇದು ವೈಯಕ್ತಿಕವಾಗಿತ್ತು. ಅವರು ನನ್ನನ್ನು ವೈಯಕ್ತಿಕವಾಗಿ ಕೆಣಕಿದರು, ನಾನು ಖುದ್ದಾಗಿ ಹೋಗಿ ಅವನಿಗೆ ಕಪಾಳಮೋಕ್ಷ ಮಾಡಿದೆ. ನನಗೆ ಯಾವುದೇ ವಿಷಾದವಿಲ್ಲ. ನಾನು ಇರೋದೇ ಹೀಗೆ” ಎಂದಿದ್ದಾರೆ.

ವ್ಯಕ್ತಿ ಎಲ್ವಿಶ್‌ ಅವರ ಪೋಷಕರಿಗೆ ನಿಂದಿಸಿ ಮಾತನಾಡಿದ್ದಕ್ಕೆ ಅವರು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ.

ಆದರೆ ನೆಟ್ಟಿಗರು ಎಲ್ವಿಶ್‌ ಅವರ ಈ ವರ್ತನೆಗೆ ನೆಟ್ಟಿಗರು ಗರಂ ಆಗಿದ್ದಾರೆ. “ಇವನೊಬ್ಬ ಸ್ತ್ರೀದ್ವೇಷಿ ಗೂಂಡಾ. ಇದು ಅವರ ವಿಡಿಯೋಗಳಿಂದ ಸಾಬೀತಾಗಿದೆ. ಇದರಲ್ಲಿ ಯಾವುದೇ ಆಶ್ಚರ್ಯವಿಲ್ಲ” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.