Karen Kshiti Suvarna: ಕ್ಷಿತಿಗೆ ಪ್ರಶಸ್ತಿ ಖುಷಿ ಹೈಡ್ ಆ್ಯಂಡ್ ಸೀಕ್ ಕಿರುಚಿತ್ರ
Team Udayavani, Aug 27, 2024, 3:58 PM IST
“ಹೈಡ್ ಆ್ಯಂಡ್ ಸೀಕ್’ ಎಂಬ ಕಿರುಚಿತ್ರ ನಿರ್ದೇಶಿಸಿರುವ ಕರೆನ್ ಕ್ಷಿತಿ ಸುವರ್ಣ ಅವರಿಗೆ “ಇಂಡಿಯನ್ ಐಕಾನ್ ದಾದಾ ಸಾಹೇಬ್ ಫಾಲ್ಕೆ ಅಚೀವರ್ಸ್ ಅವಾರ್ಡ್’ ನೀಡಲಾಗಿದೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಈ ಪ್ರಶಸ್ತಿ ನೀಡಿದರು. ಕ್ಷಿತಿ ನಿರ್ದೇಶನದ ಈ ಕಿರುಚಿತ್ರ ಈಗಾಗಲೇ ಅನೇಕ ಕಿರು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿದೆ.
ಹೈಡ್ ಆ್ಯಂಡ್ ಸೀಕ್ ಕಿರುಚಿತ್ರ ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು ಹೊಂದಿದೆ. ಇವತ್ತಿನ ಸಮಾಜಕ್ಕೆ ಪ್ರಸ್ತುತವಾಗಿರುವ ಹಲವು ವಿಚಾರಗಳನ್ನು ಇಲ್ಲಿ ಹೇಳಲಾಗಿದೆ. ಈ ಕಿರುಚಿತ್ರವನ್ನು ವಿಸಿಕಾ ಫಿಲಂಸ್ ಜೊತೆಗೆ ಮೋಹನ್ ಮತ್ತು ಮನು ಗೊರೂರ್ ಸಹ ನಿರ್ಮಾಪಕರಾಗಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅನಿಲ್ ಕುಮಾರ್ ಅವರ ಛಾಯಾಗ್ರಹಣವಿದೆ ಮತ್ತು ಸಂಗೀತ ಸಂಯೋಜನೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಬಾಪಿ ತುತುಲ್ ಅವರ ಹಿನ್ನೆಲೆ ಸಂಗೀತವಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.