‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Team Udayavani, Jul 8, 2024, 1:49 PM IST

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

ಚೆನ್ನೈ: ವಿಜಯ್‌ ಸೇತುಪತಿ ಅವರ 50ನೇ ಚಿತ್ರ ʼಮಹಾರಾಜʼ ಥಿಯೇಟರ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಇದೀಗ ಓಟಿಟಿ ರಿಲೀಸ್‌ಗೆ ಸಿದ್ಧವಾಗಿದೆ.

ಜೂ.14 ರಂದು ರಿಲೀಸ್‌ ಆದ ʼಮಹಾರಾಜʼ ಇತ್ತೀಚೆಗೆ 25 ದಿನಗಳನ್ನು ಪೂರೈಸಿತು. 20 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾದ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ 100+ ಕೋಟಿ ರೂ.ಗಳಿಸಿದೆ. ಆ ಮೂಲಕ  ಸೇತುಪತಿ ಸಿನಿಕೆರಿಯರ್‌ ನಲ್ಲಿ ದೊಡ್ಡ ಹಿಟ್‌ ತಂದುಕೊಟ್ಟಿದೆ.

ನಿಥಿಲನ್ ಸ್ವಾಮಿನಾಥನ್ ನಿರ್ದೇಶನದಲ್ಲಿ ಬಂದ ಈ ಚಿತ್ರದ ಕ್ರೈಮ್‌ ಥ್ರಿಲ್ಲರ್‌ ಕಥಾಹಂದರವನ್ನು ಒಳಗೊಂಡಿದೆ. ಸೇತುಪತಿ ಅವರ ರಗಡ್‌ ಅವತಾರವನ್ನು ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಮನೆ ಕಳ್ಳತನ ಬಳಿಕ ಸೇಡು ತೀರಿಸಿಕೊಳ್ಳಲು ಹೊರಡುವ ಕ್ಷೌರಿಕನೊಬ್ಬ ಹಿಂದೆ ಚಿತ್ರದ ಕಥೆ ಸಾಗುತ್ತದೆ. ಕಾಣೆಯಾದ ʼಲಕ್ಷ್ಮೀʼ ಸುತ್ತ ಸಾಗುವ ಚಿತ್ರವನ್ನು ಥ್ರಿಲ್ಲರ್‌ ಹಾಗೂ ಕ್ರೈಮ್‌ ಜಾನರ್‌ ನಲ್ಲಿ ಕಟ್ಟಿಕೊಡಲಾಗಿದೆ.

ಕಾಲಿವುಡ್‌ ನಲ್ಲಿ ಭರ್ಜರಿ ಸದ್ದು ಮಾಡಿದ ʼಮಹಾರಾಜʼ ಇದೀಗ ನೆಟ್‌ ಫ್ಲಿಕ್ಸ್‌ ನಲ್ಲಿ ರಿಲೀಸ್‌ ಆಗಲಿದ್ದು, ಆ ಮೂಲಕ ಓಟಿಟಿಗೆ ಎಂಟ್ರಿ ಆಗಲಿದೆ. ಇದೇ ಜು.12 ರಂದು ʼಮಹಾರಾಜʼ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಸ್ಟ್ರೀಮಿಂಗ್‌ ಆಗಲಿದೆ.

ಶಿವಕಾರ್ತಿಕೇಯನ್, ರಾಕುಲ್ ಪ್ರೀತ್ ಅಭಿನಯದ ‘ಅಯಾಲನ್‌’ನ ಯುಎಸ್‌ ಎ ಬಾಕ್ಸ್ ಆಫೀಸ್ ದಾಖಲೆಯನ್ನು ʼಮಹಾರಾಜʼ ಮೀರಿಸಿದೆ. ಆ ಮೂಲಕ ಈ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಚಿತ್ರವಾಗಿ ಹೊರಹೊಮ್ಮಿದೆ.

ʼಮಹಾರಾಜʼದಲ್ಲಿ ಸೇತುಪತಿ ಜೊತೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್, ಮುನಿಷ್ಕಾಂತ್, ಮಣಿಕಂದನ್ ಮುಂತಾದವರು ನಟಿಸಿದ್ದಾರೆ.

ಮುಂದೆ ಸೇತುಪತಿ ʼವಿಧುತಲೈ-2ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

View this post on Instagram

A post shared by Netflix India (@netflix_in)

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Ranaveer-Alahabadia

Controversy: ಅಶ್ಲೀಲ ಹೇಳಿಕೆ: 2ನೇ ಬಾರಿಗೆ ರಣವೀರ್‌ ಅಲಹಾಬಾದಿಯಾಗೆ ಪೊಲೀಸರ ಸಮನ್ಸ್‌

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

Bharjari Bachelors Show: ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.