Kaatera, Guntur kaaram: ಓಟಿಟಿಯಲ್ಲಿ ಸ್ಟಾರ್ ಹವಾ; ಹಲವು ಸಿನಿಮಾಗಳು ಬಿಡುಗಡೆ

Team Udayavani, Feb 12, 2024, 4:00 PM IST

OTT

ಓಟಿಟಿಯಲ್ಲಿ ಸಿನಿಮಾ ನೋಡಿ ಖುಷಿಪಡುವವರಿಗೆ ಈ ವಾರ ಹಬ್ಬ. ಅದಕ್ಕೆ ಕಾರಣ ಸಾಲು ಸಾಲು ಸಿನಿಮಾಗಳು. ಹೌದು, ಬೇರೆ ಬೇರೆ ಓಟಿಟಿ ವೇದಿಕೆಗಳಲ್ಲಿ ಸ್ಟಾರ್‌ಗಳ ಸಿನಿಮಾಗಳು ರಿಲೀಸ್‌ ಆಗುವ ಮೂಲಕ ಸಿನಿಪ್ರೇಮಿಗಳ ಮೊಗದಲ್ಲಿ ನಗು ಮೂಡಿದೆ. ಮುಖ್ಯವಾಗಿ ದರ್ಶನ್‌, ಧನುಶ್‌, ಮಹೇಶ್‌ ಬಾಬು ಹಾಗೂ ಶಿವಕಾರ್ತಿಕೇಯನ್‌ ನಟನೆಯ ಸಿನಿಮಾಗಳು ಓಟಿಟಿಯಲ್ಲಿ ತೆರೆಕಂಡಿವೆ.

ದರ್ಶನ್‌ ನಟನೆಯ “ಕಾಟೇರ’ ಚಿತ್ರ ಚಿತ್ರಮಂದಿರದಲ್ಲಿ ದೊಡ್ಡ ಹಿಟ್‌ ಆಗಿ, ಚಿತ್ರರಂಗಕ್ಕೆ ಹೊಸ ಚೈತನ್ಯ ತುಂಬಿತ್ತು. ಈಗ ಈ ಚಿತ್ರ ಜೀ 5ನಲ್ಲಿ ತೆರೆಕಂಡಿದ್ದು, ಅಲ್ಲೂ ದೊಡ್ಡ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಇನ್ನು, ಮಹೇಶ್‌ ಬಾಬು ನಟನೆಯ “ಗುಂಟೂರು ಖಾರಂ’ ಕೂಡಾ ಓಟಿಟಿಗೆ ಬಂದಿದ್ದು, ನೆಟ್‌ ಫ್ಲಿಕ್ಸ್‌ನಲ್ಲಿ ಪ್ರಸಾರವಾಗುತ್ತಿದೆ. ಇದಲ್ಲದೇ ಧನುಶ್‌ ನಟನೆಯ “ಕ್ಯಾಪ್ಟನ್‌ ಮಿಲ್ಲರ್‌’ ಕೂಡಾ ಓಟಿಟಿಗೆ ಲಗ್ಗೆ ಇಟ್ಟಿದ್ದು, ಅಮೆಜಾನ್‌ ಪ್ರೈಮ್‌ನಲ್ಲಿ ತೆರೆಕಂಡಿದೆ.

ಇದಲ್ಲದೇ ತಮಿಳು ನಟ ಶಿವಕಾರ್ತಿಕೇಯನ್‌ ನಟನೆಯ “ಆಯಲಾನ್‌’ ಸಿನಿಮಾ ಕೂಡಾ ತೆರೆಕಂಡಿದೆ. ಇದರ ಜೊತೆಗೆ ಹಲವು ಮಲಯಾಳಂ ಸಿನಿಮಾಗಳು, ವೆಬ್‌ ಸೀರಿಸ್‌ಗಳು ತೆರೆಕಂಡಿವೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Ranaveer-Alahabadia

Controversy: ಅಶ್ಲೀಲ ಹೇಳಿಕೆ: 2ನೇ ಬಾರಿಗೆ ರಣವೀರ್‌ ಅಲಹಾಬಾದಿಯಾಗೆ ಪೊಲೀಸರ ಸಮನ್ಸ್‌

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

Bharjari Bachelors Show: ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.