Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Team Udayavani, Apr 27, 2024, 3:10 PM IST

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

ಕೊಚ್ಚಿ: ಮಾಲಿವುಡ್‌ನಲ್ಲಿ ಈ ವರ್ಷ ಬ್ಲಾಕ್‌ ಬಸ್ಟರ್‌ ಹಿಟ್‌ ಆಗಿರುವ ʼಮಂಜುಮ್ಮೆಲ್ ಬಾಯ್ಸ್ʼ ಓಟಿಟಿ ರಿಲೀಸ್ ಗೆ ಡೇಟ್‌ ಫಿಕ್ಸ್‌ ಆಗಿದೆ.

ಮಾಲಿವುಡ್‌ ನಲ್ಲಿ ಮಾತ್ರವಲ್ಲದೆ, ತೆಲುಗು ಭಾಷೆಯಲ್ಲೂ ಡಬ್‌ ಆಗಿ ರಿಲೀಸ್‌ ಆಗಿರುವ ಸರ್ವೈವಲ್ ಥ್ರಿಲ್ಲರ್ ‘ಮಂಜುಮ್ಮೆಲ್ ಬಾಯ್ಸ್’ಬಾಕ್ಸ್‌ ಆಫೀಸ್‌ ನಲ್ಲಿ 200 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಥಿಯೇಟರ್‌ ನಲ್ಲಿ ಭರ್ಜರಿ ರೆಸ್ಪಾನ್ಸ್‌ ಪಡೆದುಕೊಂಡ ಈ ಸಿನಿಮಾ ಇದೀಗ ಓಟಿಟಿಗೆ ಕಾಲಿಡಲು ಸಿದ್ದವಾಗಿದೆ.

ಫೆ.22 ರಂದು ತೆರೆಕಂಡಿದ್ದ ಸಿನಿಮಾ 50 ದಿನಕ್ಕೂ ಹೆಚ್ಚಿನ ದಿನಗಳ ಕಾಲ ಥಿಯೇಟರ್‌ ನಲ್ಲಿ ಸೌಂಡ್‌ ಮಾಡಿತ್ತು.

ಕುಟ್ಟನ್ (ಶೌಬಿನ್ ಶಾಹಿರ್), ಸುಭಾಷ್ (ಶ್ರೀನಾಥ್ ಬಾಷಿ) ಹಾಗೂ ಅವರ ಸ್ನೇಹಿತರು ಕೊಡೈಕೆನಾಲ್ ಪ್ರವಾಸಕ್ಕೆ ಹೋಗಿ ಅಲ್ಲಿನ ಗುಣ ಗುಹೆಗೆ ಹೋದಾಗ ನಡೆಯುವ ನೈಜ ಕಥೆಯನ್ನು ಥ್ರಿಲ್‌ ಆಗುವ ರೀತಿ ಹೇಳಲಾಗಿದೆ.

ಇದೇ ಮೇ 5 ರಿಂದ ಡಿಸ್ನಿ + ಹಾಟ್‌ ಸ್ಟಾರ್‌ ನಲ್ಲಿ ಮಲಯಾಳಂ, ಹಿಂದಿ, ಕನ್ನಡ ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ. ಥಿಯೇಟರ್‌ ಬಳಿಕ ಓಟಿಟಿಯಲ್ಲೂ ಸಿನಿಮಾ ಕಮಾಲ್‌ ಮಾಡುವ ಸಾಧ್ಯತೆಯಿದೆ.

ಚಿದಂಬರಂ ಎಸ್. ಪೊದುವಾಳ್ ನಿರ್ದೇಶನದ ಈ ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಎಸ್. ಪೊದುವಾಲ್, ಲಾಲ್ ಜೂನಿಯರ್, ದೀಪಕ್ ಪರಂಬೋಲ್, ಅಭಿರಾಮ್ ರಾಧಾಕೃಷ್ಣನ್ ಮತ್ತು ಅರುಣ್ ಕುರಿಯನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

View this post on Instagram

A post shared by Disney+ Hotstar (@disneyplushotstar)

ಟಾಪ್ ನ್ಯೂಸ್

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Mollywood: ಚಿತ್ರದ ಬಗ್ಗೆ ನೆಗೆಟಿವ್‌ ರಿವ್ಯೂ ಕೊಟ್ಟ ಯುವಕನಿಗೆ ಖ್ಯಾತ ನಟನಿಂದ ಬೆದರಿಕೆ

Mollywood: ಚಿತ್ರದ ಬಗ್ಗೆ ನೆಗೆಟಿವ್‌ ರಿವ್ಯೂ ಕೊಟ್ಟ ಯುವಕನಿಗೆ ಖ್ಯಾತ ನಟನಿಂದ ಬೆದರಿಕೆ

ಸಿಎಂ ಗೆ ರೈತ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ನನ್ನ ತಾಯಿಯ ಅತೀ ಪ್ರೀತಿಯ ಶೋ ಇದು..ಬಿಗ್‌ಬಾಸ್‌ ನಿರೂಪಣೆ ಮುಂದುವರೆಸುತ್ತಾರ ಕಿಚ್ಚ?

BBK11: ನನ್ನ ತಾಯಿಯ ಅತೀ ಪ್ರೀತಿಯ ಶೋ ಇದು..ಬಿಗ್‌ಬಾಸ್‌ ನಿರೂಪಣೆ ಮುಂದುವರೆಸುತ್ತಾರ ಕಿಚ್ಚ?

7

BBK11: ತಾಯಿಯನ್ನು ನೆನೆದು ಬಿಗ್‌ ಬಾಸ್‌ ವೇದಿಕೆಯಲ್ಲೇ ಕಣ್ಣೀರಿಟ್ಟ ಕಿಚ್ಚ ಸುದೀಪ್

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

2-BBK11

BBK11: ಮನೆಯವರ ಸಲಹೆ – ಸಂದೇಶ ಕೇಳಿ ಸ್ಪರ್ಧಿಗಳಿಗೆ ಹೊಸ ಉತ್ಸಾಹ ತುಂಬಿದ ಬಿಗ್ ಬಾಸ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

19

UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.