ಹುಕ್ಕಾ ಬಾರ್‌ ಮೇಲೆ ದಾಳಿ: ಬಿಗ್‌ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿ 14 ಮಂದಿ ವಶಕ್ಕೆ

Team Udayavani, Mar 27, 2024, 10:30 AM IST

ಹುಕ್ಕಾ ಬಾರ್‌ ಮೇಲೆ ದಾಳಿ: ಬಿಗ್‌ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿ 14 ಮಂದಿ ವಶಕ್ಕೆ

ಮುಂಬಯಿ: ಮುಂಬೈನ ಹುಕ್ಕಾ ಪಾರ್ಲರ್‌ ಮೇಲೆ ಪೊಲೀಸರು ದಾಳಿ ನಡೆಸಿ, ಬಿಗ್‌ ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿದಂತೆ 14 ಮಂದಿಯನ್ನು ವಶಕ್ಕೆ ಪಡೆದಿರುವ ಘಟನೆ ಮುಂಬಯಿಯಲ್ಲಿ ನಡೆದಿರುವುದಾಗಿ ಎಎನ್‌ ಐ ವರದಿ ತಿಳಿಸಿದೆ.

ನಗರದ ಕೋಟೆ ಪ್ರದೇಶದ ಹುಕ್ಕಾ ಪಾರ್ಲರ್ ನ್ನು ಅಕ್ರಮವಾಗಿ ನಡೆಸಲಾಗುತ್ತಿತ್ತು, ಮಂಗಳವಾರ ನಡೆದ ಈ ದಾಳಿಯಲ್ಲಿ  4,400 ನಗದು ಮತ್ತು  13,500 ಮೌಲ್ಯದ ಒಂಬತ್ತು ಹುಕ್ಕಾ ಪಾಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳವಾರ ರಾತ್ರಿ 10.30ರ ಸುಮಾರಿಗೆ ದಾಳಿ ನಡೆಸಿದ್ದು, ಬುಧವಾರ ಬೆಳಗಿನ ಜಾವ 5 ಗಂಟೆಯವರೆಗೆ ದಾಳಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಇನ್ನೂ ಸ್ಥಳದಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

“ದಾಳಿಯ ಸಮಯದಲ್ಲಿ, ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಮತ್ತು ಇತರರು ಜಂಟಿಯಾಗಿ ಹುಕ್ಕಾಗಳನ್ನು ಸೇದುತ್ತಿದ್ದರು. ಅವರು ಹುಕ್ಕಾ ಸೇದುತ್ತಿರುವ ವಿಡಿಯೋ ಕೂಡ ನಮ್ಮ ಬಳಿ ಇದೆ. ನಾವು ಫಾರೂಕಿ ಮತ್ತು ಇತರರನ್ನು ಬಂಧಿಸಿದ್ದೇವೆ. ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

2021 ರಲ್ಲಿ ಮುನಾವರ್‌ ಫಾರೂಕಿ ಅವರನ್ನು ಸ್ಟ್ಯಾಂಡ್‌ ಅಪ್‌ ಕಾಮಿಡಿ ಕಾರ್ಯಕ್ರಮದಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿತ್ತು. ಆ ಬಳಿಕ ಅವರನ್ನು ಬಂಧಿಸಲಾಗಿತ್ತು.

ಈ ವೇಳೆ ಮುನಾವರ್‌ ಅವರ ಹಾಸ್ಯ ಕಾರ್ಯಕ್ರಮಗಳಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದಾದ ನಂತರ 2022 ರಲ್ಲಿ ಅವರು ʼಲಾಕ್‌ ಅಪ್‌ʼ ರಿಯಾಲಿಟಿ ಶೋನಲ್ಲಿ ಭಾಗಿಯಾಗಿ ಅಲ್ಲಿ ವಿಜೇತರಾಗಿ, ಬಿಗ್‌ ಬಾಸ್‌ ನಲ್ಲಿ ಭಾಗಿಯಾಗಿದ್ದರು, ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರು ಬಿಗ್‌ ಬಾಸ್‌ ನಲ್ಲೂ ವಿಜೇತರಾಗಿ ಹೊರಹೊಮ್ಮಿದರು.

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

2-biggboss

BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.