ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣ: ರೀಲ್ಸ್‌ಸ್ಟಾರ್ ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ
Team Udayavani, Mar 25, 2024, 2:35 PM IST
ಬೆಂಗಳೂರು: ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಸೋನು ಗೌಡ ಇತ್ತೀಚೆಗೆ ಚಿಕ್ಕ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ, ದತ್ತು ಪಡೆದಿರುವ ರೀತಿ ನಿಯಮದ ಅನುಸಾರವಾಗಿಲ್ಲ ಎಂಬ ಕಾರಣಕ್ಕೆ ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಸೋನು ಗೌಡರನ್ನು ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ: ಫ್ಯಾಂಟಸಿ ಗೇಮ್ ನಲ್ಲಿ 1 ಕೋಟಿ ಗೆದ್ದು ರಾತ್ರೋ ರಾತ್ರಿ ಕೋಟ್ಯಧಿಪತಿಯಾದ ಯುವಕ.!
ಪ್ರಕರಣದ ವಿಚಾರಣೆ ಭಾಗವಾಗಿ ಭಾನುವಾರ(ಮಾ.24 ರಂದು) ಬಾಲಕಿ ಸ್ವಗ್ರಾಮವಾದ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಸೋನುಗೌಡ, ಬಾಲಕಿ ಹಾಗೂ ಪಾಲಕರನ್ನು ಕರೆ ತಂದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಸೋನುಗೌಡ ಮಾತನಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದು, ಆಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಸ್ಥಳೀಯರು ಆಕ್ರೋಶ ಹೊರಹಾಕಿದ್ದರು.
ಸೋನು ಗೌಡರನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದಿದ್ದರು. ಸೋಮವಾರ(ಮಾ.25 ರಂದು) ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.