TPL: ಫೆ.28ರಿಂದ ಟಿಪಿಎಲ್‌ ಶುರು

Team Udayavani, Feb 21, 2024, 3:04 PM IST

13

ಟಿಪಿಎಲ್‌ ಮೂರನೇ ಸೀಸನ್‌ ಆರಂಭಕ್ಕೆ ದಿನಗಣನೆ ಶುರುವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿ ಕಿರುತೆರೆ ಕಲಾವಿದರ ಕ್ರಿಕೆಟ್‌ ಪಂದ್ಯಾವಳಿಗೆ ಸಾಕ್ಷಿಯಾಗಲಿದೆ. ಹುಬ್ಬಳ್ಳಿ ಕೆ.ಎಸ್‌.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಮಾರ್ಚ್‌ 3 ರವರೆಗೆ ಟೆಲಿವಿಷನ್‌ ಪ್ರೀಮಿಯರ್‌ ಲೀಗ್‌ ನಡೆಯಲಿದೆ.

ಕಿರುತೆರೆಯ ಕಲಾವಿದರು ಪಂದ್ಯಾವಳಿಯಲ್ಲಿ ಭಾಗಿಯಾಗಲಿದ್ದಾರೆ. ಇತ್ತೀಚೆಗೆ ಜೆರ್ಸಿ ಹಾಗೂ ಟ್ರೋಫಿ ಬಿಡುಗಡೆ ಮಾಡಲಾಯಿತು. 12 ಓವರ್‌ಗಳ ಪಂದ್ಯದಲ್ಲಿ 10 ತಂಡಗಳು ಭಾಗವಹಿಸಲಿವೆ. ಐಪಿಎಲ್‌ನಂತೆ ಬಿಡ್ಡಿಂಗ್‌ ಮಾಡಿ ಆಟಗಾರರ ಆಯ್ಕೆ ಮಾಡಲಾಗಿದೆ.

ಅಶ್ವಸೂರ್ಯ ರೈಡರ್ಸ್‌, ಗೋಲ್ಡನ್‌ ಈಗಲ್, ಕೆಕೆಆರ್‌ ಮೀಡಿಯಾ ಹೌಸ್‌, ಬಯೋಟಾಪ್‌ ಲೈಫ್ ಸೆವಿಯರ್‌, ಎವಿಆರ್‌ ಟಸ್ಕರ್ಸ್‌, ರಾಸು ವಾರಿಯರ್‌, ಭಜರಂಗಿ ಬಾಯ್ಸ್, ದಿ ಬುಲ್‌ ಸ್ಕ್ವಾಡ್‌, ಇನ್ಸೇನ್‌ ಕ್ರಿಕೆಟ್‌ ಟೀಂ, ಜಿಎಲ್‌ ಆರ್‌ ವಾರಿಯರ್ಸ್‌ ಸೇರಿದಂತೆ ಒಟ್ಟು 10 ಟೀಮ್‌ ಗಳು ಭಾಗವಹಿಸಲಿದ್ದು, 170 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್‌ ಕೊಡಲಿದ್ದಾರೆ.

ಟಾಪ್ ನ್ಯೂಸ್

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja’s ‘Martin’ is releasing in Television

Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.