Drone Prathap: ನಕ್ಕು ನಗಿಸಲು ʼಗಿಚ್ಚಿ ಗಿಲಿ ಗಿಲಿʼಯಲ್ಲಿ ಬರಲಿದ್ದಾರೆ ಡ್ರೋನ್‌ ಪ್ರತಾಪ್

Team Udayavani, Feb 1, 2024, 11:49 AM IST

Drone Prathap: ನಕ್ಕು ನಗಿಸಲು ʼಗಿಚ್ಚಿ ಗಿಲಿ ಗಿಲಿʼಯಲ್ಲಿ ಬರಲಿದ್ದಾರೆ ಡ್ರೋನ್‌ ಪ್ರತಾಪ್

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ -10 ಇತ್ತೀಚೆಗೆ ಮುಕ್ತಾಯ ಕಂಡಿದೆ. ಆದರೆ ವಿನ್ನರ್‌ – ರನ್ನರ್‌ ಹಾಗೂ ಇತರೆ ಫಿನಾಲೆ ಸ್ಪರ್ಧಿಗಳು ಸಂದರ್ಶನ ನೀಡುವುದರಲ್ಲಿ ಬ್ಯುಸಿಯಾಗಿದ್ದಾರೆ.

ಬಿಗ್‌ ಬಾಸ್‌ ಬಳಿಕ ಸ್ಪರ್ಧಿಗಳು ನಾನಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಬಿಗ್‌ ಬಾಸ್‌ ನಲ್ಲಿ ರನ್ನರ್‌ ಅಪ್‌ ಆಗಿ ಮಿಂಚಿದ ಡ್ರೋನ್‌ ಪ್ರತಾಪ್‌ ಅವರು ಮತ್ತೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಲು ರೆಡಿಯಾಗಿದ್ದಾರೆ ಎನ್ನಲಾಗಿದೆ.

ʼಗಿಚ್ಚಿ ಗಿಲಿ ಗಿಲಿʼ ಕಾರ್ಯಕ್ರಮದ ಬಗ್ಗೆ ಕರ್ನಾಟಕದ ಜನತೆಗೆ ಗೊತ್ತೇ ಇದೆ. ಕಳೆದೆರೆಡು ಸೀಸನ್‌ ಗಳ ಬಳಿಕ ಇದೀಗ ಮೂರನೇ ಸೀಸನ್‌ ಆರಂಭಕ್ಕೆ ದಿನಗಣನೆ ಬಾಕಿ ಉಳಿದಿದೆ. ಈ ಕಾರ್ಯಕ್ರಮದಲ್ಲಿ ಈ ಬಾರಿ ಹೊಸ ಸ್ಪರ್ಧಿಗಳು ಭಾಗಿಯಾಗಲಿದ್ದಾರೆ. ಇದರಲ್ಲಿ ಈಗಷ್ಟೇ ಬಿಗ್‌ ಬಾಸ್‌ ಕಾರ್ಯಕ್ರಮ ಮುಗಿಸಿರುವ ಸ್ಪರ್ಧಿಗಳು ಕೂಡ ಇರಲಿದ್ದಾರೆ.

ಬಿಗ್‌ ಬಾಸ್‌ ರನ್ನರ್‌ ಅಪ್‌ ಡ್ರೋನ್‌ ಪ್ರತಾಪ್‌ ಅವರು ʼಗಿಚ್ಚಿ ಗಿಲಿ ಗಲಿ ಸೀಸನ್‌ -3ʼ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆ ಮೂಲಕ ಹಾಸ್ಯಗಾರನಾಗಿ ಪ್ರತಾಪ್‌ ವೀಕ್ಷಕರ ಮನಗೆಲ್ಲಲು ರೆಡಿಯಾಗಿದ್ದಾರೆ.

ಪ್ರತಾಪ್‌ ಮಾತ್ರವಲ್ಲದೆ ಫಿನಾಲೆಯಲ್ಲಿ 6ನೇ ಸ್ಥಾನವನ್ನು ಪಡೆದುಕೊಂಡ ತುಕಾಲಿ ಸಂತೋಷ್‌ ಹಾಗೂ ರ‍್ಯಾಪರ್ ಇಶಾನಿ ಕೂಡ ಕಾರ್ಯಕ್ರಮದ ಭಾಗವಾಗಲಿದ್ದಾರೆ ಎನ್ನಲಾಗಿದೆ.

ಈ ಬಾರಿ ಕಾರ್ಯಕ್ರಮದಲ್ಲಿ ಸಾಧುಕೋಕಿಲಾ, ಶ್ರುತಿ ಜೊತೆ ಕೋಮಲ್‌ ಕುಮಾರ್‌ ಕೂಡ ಕಾರ್ಯಕ್ರಮದ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ನಿರಂಜನ್ ದೇಶಪಾಂಡೆ ಕಾರ್ಯಕ್ರಮವನ್ನು ನಿರೂಪಣೆ ಮಾಡಲಿದ್ದಾರೆ. ಇದೇ ಫೆ. 3 ರಿಂದ ಶನಿ- ಭಾನು ರಾತ್ರಿ 8 ಗಂಟೆಗೆ ಕಾರ್ಯಕ್ರಮ ಪ್ರಸಾರ ಕಾಣಲಿದೆ.

ಟಾಪ್ ನ್ಯೂಸ್

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-biggboss

BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.