Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

Team Udayavani, Oct 24, 2024, 7:35 PM IST

Zee Kannada Kutumba Awards-2024

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹೆಸರು ಮಾಡಿರುವ ಜೀ಼ ಕನ್ನಡ ವಾಹಿನಿಯ ‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2024′ ಕಾರ್ಯಕ್ರಮವು ಅ. 25, 26 ಮತ್ತು 27 ರಂದು ಸಂಜೆ 6:30 ರಿಂದ ಪ್ರಸಾರ ಆಗಲಿದೆ.

ಸೀರಿಯಲ್‌ ತಾರೆಯರು ಕುಟುಂಬ ಅವಾರ್ಡ್ಸ್-2024- Red Carpet’ ನಲ್ಲಿ ಕಲರ್ ಕಲರ್ ಉಡುಗೆಯಲ್ಲಿ ಮಿಂಚಿದ್ದರ ಝಲಕ್ ಅ.25 ಮತ್ತು 26 ರಂದು ಸಂಜೆ 5:30ಕ್ಕೆ ಪ್ರಸಾರ ಆಗಲಿದೆ.

‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2024’ ಕಾರ್ಯಕ್ರಮವನ್ನು ಖ್ಯಾತ ನಿರೂಪಕರಾದ ಅನುಶ್ರೀ, ಅಕುಲ್ ಬಾಲಾಜಿ, ಶ್ವೇತ ಚಂಗಪ್ಪ ಮತ್ತು ಕುರಿ ಪ್ರತಾಪ್ ನಡೆಸಿಕೊಡಲಿದ್ದಾರೆ.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಜೀ಼ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯ ಪ್ರೋಮೋವನ್ನು ಬಿಡುಗಡೆಗೊಳಿಸಿ ಆಶೀರ್ವದಿಸಿದ್ದಾರೆ.

ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ಕ್ರೇಜಿಸ್ಟಾರ್ ರವಿಚಂದ್ರನ್, ಡಾನ್ಸ್ ಕಿಂಗ್ ಶಶಿಕುಮಾರ್, ಶರಣ್, ಮತ್ತು ರಾಜ್ ಬಿ ಶೆಟ್ಟಿ, ಡಾಲಿ ಧನಂಜಯ್, ಕಾಂತಾರ ಬೆಡಗಿ ಸಪ್ತಮಿ ಗೌಡ, ನವಜೋಡಿಗಳಾದ ತರುಣ್ ಸುಧೀರ್ ಮತ್ತು ಸೋನಲ್, ರೋರಿಂಗ್ ಸ್ಟಾರ್ ಮುರಳಿ, ಕೃಷ್ಣ ಅಜಯ್ ರಾವ್, ನೀನಾಸಂ ಸತೀಶ್, ರುಕ್ಮಿಣಿ ವಸಂತ್, ಆರಾಧನಾ ರಾಮ್, ಸಂಯುಕ್ತ ಹೊರನಾಡು, ಶರ್ಮಿಳಾ ಮಾಂಡ್ರೆ, ಅರ್ಚನಾ ಜೋಯಿಸ್, ಅಮೃತಾ ಅಯ್ಯಂಗಾರ್, ಪ್ರಿಯಾಂಕಾ ಉಪೇಂದ್ರ, ಅನು ಪ್ರಭಾಕರ್, ಮಾಳವಿಕಾ ಅವಿನಾಶ್, ಪ್ರೇಮ, ನಿಶ್ವಿಕಾ ನಾಯ್ಡು ಸಂಸದರಾದ ಡಾ. ಸಿ.ಏನ್ ಮಂಜುನಾಥ್ ಮತ್ತಿತರು ‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2024’ ರಂಗನ್ನು ಮತ್ತಷ್ಟು ಮೆರುಗುಗೊಳಿಸಲಿದ್ದಾರೆ. ಇದೇ ವೇಳೆ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ‘ಭೈರತಿ ರಣಗಲ್’ ಎಂಟ್ರಿ ಮತ್ತೊಂದು ಹೈಲೈಟ್ ಆಗಿರಲಿದೆ.

ಕನ್ನಡ ಚಲನಚಿತ್ರ ತಾರೆಯರು ಹಾಗು ಕಿರುತೆರೆ ಕಲಾವಿದರು ಜೊತೆಯಾಗಿ ಸೇರಿ ಸಂಭ್ರಮಿಸಿದ್ದು ಇದರ ಮತ್ತೊಂದು ಆಕರ್ಷಣೆ. ಯಾರು ಯಾವ ಪ್ರಶಸ್ತಿಗೆ ಭಾಜನರಾದರು, ಯಾರು ಯಾವ ಹಾಡಿಗೆ ನೃತ್ಯ ಮಾಡಿದರು, ಯಾರು ಯಾವ ಉಡುಗೆಯಲ್ಲಿ ಮಿಂಚಿದರು ಹೀಗೆ ಮತ್ತಷ್ಟು ಇಂಟೆರೆಸ್ಟಿಂಗ್ ವಿಷಯಗಳ ಹೂರಣ ಈ ಬಾರಿಯ ‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2024!

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.