Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Team Udayavani, Nov 17, 2024, 6:54 PM IST

arrested

ಇಡುಕ್ಕಿ: ಮಲಯಾಳಿ ನಟ-ಗಾಯಕ ಮತ್ತು ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಿದ್ದ ಪಿ.ಎಸ್. ಫರೀದುದ್ದೀನ್ ಅವರನ್ನು ನಿಷೇಧಿತ ಮಾದಕ ದ್ರವ್ಯ ಹೊಂದಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ರವಿವಾರ(ನ17) ತಿಳಿಸಿದ್ದಾರೆ.

ಶನಿವಾರ ರಾತ್ರಿ ಈ ಬೆಟ್ಟದ ಜಿಲ್ಲೆಯ ಪುಲ್ಲಿಕ್ಕಾನಂನಲ್ಲಿ ಎಂದಿನಂತೆ ವಾಹನ ತಪಾಸಣೆಯ ವೇಳೆ ಪಾರೀಕುಟ್ಟಿ ಎಂದು ಜನಪ್ರಿಯವಾಗಿರುವ ನಟ ಮತ್ತು ಅವರ ಸ್ನೇಹಿತರೊಬ್ಬರನ್ನು ಎಂಡಿಎಂಎ ಮತ್ತು ಗಾಂಜಾದೊಂದಿಗೆ ಬಂಧಿಸಲಾಗಿದೆ.

ಫರೀದುದ್ದೀನ್ ಹಲವಾರು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು, ಜನಪ್ರಿಯ ಟಿವಿ ಶೋ ಬಿಗ್ ಬಾಸ್‌ನ ಒಂದು ಸೀಸನ್‌ನಲ್ಲಿ ಭಾಗವಹಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಸಂಖ್ಯೆಯ ಹಿಂಬಾಲಕರು ಇದ್ದಾರೆ.

ವಶಪಡಿಸಿಕೊಳ್ಳಲಾದ ಮಾದಕ ದ್ರವ್ಯಗಳು ವಾಣಿಜ್ಯ ಪ್ರಮಾಣದ್ದಾಗಿದ್ದು, 10 ರಿಂದ 20 ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗಬಹುದು, ಎಂದು ಅಧಿಕಾರಿಗಳು ಹೇಳಿದ್ದಾರೆ.  ತನಿಖೆ ಮುಂದುವರಿದಿದ್ದು, ಇತರ ವಿವರಗಳು ಲಭ್ಯವಾಗಬಹುದು ಎಂದು ತಿಳಿಸಿದ್ದಾರೆ.

ನಟ ಮತ್ತು ಅವರ ಸ್ನೇಹಿತ ಇಬ್ಬರನ್ನೂ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಬಕಾರಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

1-reeee

‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2

1-pettist

Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.