Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ
Team Udayavani, May 26, 2024, 7:10 PM IST
ಕೊಯಮತ್ತೂರು: ಮಾಲಿವುಡ್ ಕಿರುತೆರೆ ಹಾಗೂ ಸಿನಿರಂಗದ ಖ್ಯಾತ ನಟಿ ಮೀರಾ ವಾಸುದೇವನ್ ತನ್ನ 42ನೇ ವಯಸ್ಸಿನಲ್ಲಿ ಮೂರನೇ ಮದುವೆಯಾಗುವ ಮೂಲಕ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಾಲಿವುಡ್ , ಕಾಲಿವುಡ್, ಟಾಲಿವುಡ್ , ಬಾಲಿವುಡ್ ಹಾಗೂ ಕನ್ನಡದ ಬಣ್ಣದ ಲೋಕದಲ್ಲಿ ಮಿಂಚಿರುವ ಮೀರಾ ವಾಸುದೇವನ್ ‘ಉನ್ನೈ ಸರನಾದೈಂತೆನ್’, ‘ತನ್ಮಾತ್ರ’ ಮತ್ತು ‘ಜೆರ್ರಿʼ ಮುಂತಾದ ಸಿನಿಮಾದಲ್ಲಿ ತನ್ನ ನಟನೆ ಮೂಲಕ ಮಿಂಚಿದ್ದಾರೆ.
ಇವರ ನಟನಾ ಕೌಶಲ್ಯಕ್ಕೆ 2007 ರಲ್ಲಿ ಅತ್ಯುತ್ತಮ ನಟಿಗಾಗಿ ಕೇರಳ ರಾಜ್ಯ ಟಿವಿ ಪ್ರಶಸ್ತಿ ಮತ್ತು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ ಸಂದಿದೆ.
ನಟನೆಯೊಂದಿಗೆ ವೈಯಕ್ತಿಕ ಜೀವನದ ವಿಚಾರದಲ್ಲೂ ಸುದ್ದಿಯಾದ ಮೀರಾ ಕಾಲಿವುಡ್ ನಟ ಜಾನ್ ಕೊಕ್ಕನ್ ಅವರೊಂದಿಗೆ ಮೊದಲು ಮದುವೆಯಾಗಿದ್ದರು. ಇವರಿಂದ ವಿಚ್ಚೇದನ ಪಡೆದು, ವಿಶಾಲ್ ಅಗರ್ವಾಲ್ ಅವರನ್ನು ವಿವಾಹವಾಗಿದ್ದರು. ಅವರಿಂದ ದೂರವಾದ ಬಳಿಕ ನಟಿ ಮೀರಾ ಇದೀಗ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನಾಗಿರುವ ವ್ಯಕ್ತಿಯ ಜೊತೆ ಹಸೆಮಣೆ ಏರಿದ್ದಾರೆ.
ಇವರ ಹೆಸರು ವಿಪಿನ್ ನಯಂಗಮ್. ವಿಪಿನ್ ಸಿನಿಮಾರಂಗದಲ್ಲಿ ಸಿನಿಮಾಟೋಗ್ರಾಫರ್ ಗುರುತಿಸಿಕೊಂಡಿದ್ದು, 2019 ರಲ್ಲಿ ಜೊತೆಯಾಗಿ ನಾವು ಕೆಲಸ ಮಾಡಿದ್ದೇವೆ ಎಂದು ಮೀರಾ ಹೇಳಿದ್ದಾರೆ.
ನಟಿಯ ಕೆಲವೇ ಕೆಲ ಆತ್ಮೀಯರ ಸಮ್ಮುಖದಲ್ಲಿ ಏ.21 ರಂದು ವಿವಾಹ ನಡೆದಿದ್ದು, ಫೋಟೋ, ವಿಡಿಯೋವನ್ನು ಮೀರಾ ಈಗ ಹಂಚಿಕೊಂಡಿದ್ದಾರೆ. ನಾವು ದಂಪತಿಗಳಾಗಿ ಇಂದು ನೋಂದಣಿ ಮಾಡಿಕೊಂಡಿದ್ದೇವೆ ಎಂದು ಮೀರಾ ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋಸ್ ಗಳು ವೈರಲ್ ಆಗಿವೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Kollywood: ಕಾರ್ತಿಕ್ ಸುಬ್ಬರಾಜ್ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್ ಆಗಿದೆ ಮಾಸ್
Tollywood: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್ ಬೌನ್ಸರ್ ಬಂಧನ
Sukumar: ಸಿನಿಮಾರಂಗಕ್ಕೆ ಸುಕುಮಾರ್ ಗುಡ್ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್
Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್ ಪೊಲೀಸರಿಂದ ನಟ ಅಲ್ಲು ಅರ್ಜುನ್ ವಿಚಾರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.