“ಎರಡು ದಿನದೊಳಗೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ..” ನಟಿ ವಿಜಯಲಕ್ಷ್ಮೀ ವಿಡಿಯೋ ವೈರಲ್.!

7 ಬಾರಿ ಗರ್ಭಪಾತ, ಮದುವೆ ಆಗುವ ಭರವಸೆ.. ಸೀಮಾನ್‌ ವಿರುದ್ದ ನಟಿಯ ಗಂಭೀರ ಆರೋಪ

Team Udayavani, Mar 6, 2024, 5:56 PM IST

17

ಚೆನ್ನೈ: ಕನ್ನಡದಲ್ಲಿ ʼನಾಗಮಂಡಲʼ ಸಿನಿಮಾದಲ್ಲಿ ನಟಿಸಿ ಖ್ಯಾತರಾದ ಬಹುಭಾಷಾ ನಟಿ ವಿಜಯಲಕ್ಷ್ಮೀ ಇತ್ತೀಚಿನ ದಿನಗಳಲ್ಲಿ ವೈಯಕ್ತಿಕ ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಇದು ತನ್ನ ಕೊನೆಯ ವಿಡಿಯೋ ಎನ್ನುತ್ತಿದ್ದಾರೆ.

ನಾಮ್​ ತಮಿಳರ್​ ಪಾರ್ಟಿಯ ಸೀಮಾನ್ ವಿರುದ್ಧ ಮದುವೆ ಆಗುವುದಾಗಿ ಮೋಸ ಮಾಡಿ, ಬದುಕನ್ನೇ ಹಾಳು ಮಾಡಿದ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋವೊಂದನ್ನು ಮಾಡಿದ್ದಾರೆ.

ಆಗಿರೋದೇನು?:  ಕನ್ನಡ, ತಮಿಳು ಸೇರಿದಂತೆ ಬಹುಭಾಷೆಯಲ್ಲಿ ನಟಿಸಿರುವ ವಿಜಯಲಕ್ಕ್ಷ್ಮೀ ವೈಯಕ್ತಿಕ ವಿಚಾರಗಳಿಂದ ಕಳೆದ ಕೆಲ ಸಮಯದಿಂದ ಸುದ್ದಿಯಾಗಿದ್ದರು. ನಾಮ್‌ ತಮಿಳರ್‌ ಪಕ್ಷದ ನಾಯಕ ಹಾಗೂ ಫಿಲ್ಮ್‌ ಮೇಕರ್‌ ಕೂಡ ಆಗಿರುವ ಸೀಮಾನ್‌ ವಿರುದ್ದ ಕಳೆದ ಕೆಲ ಸಮಯದ ಹಿಂದೆ ಆತ 7 ಬಾರಿ  ಗರ್ಭಪಾತ ಮಾಡಿಸಿರುವುದಾಗಿ ಆರೋಪವನ್ನು ಮಾಡಿದ್ದರು. ಈ ಸಂಬಂಧ ಸೀಮಾನ್‌ ಪೊಲೀಸರ ವಿಚಾರಣೆಯನ್ನು ಎದುರಿಸಿದ್ದರು.

ಇತ್ತೀಚೆಗೆ(ಫೆ.29 ರಂದು) ನಟಿ ವಿಜಯಲಕ್ಷ್ಮೀ ತನ್ನ ಮನೆಯಿಂದಲೇ ವಿಡಿಯೋವೊಂದನ್ನು ಮಾಡಿ ಸೀಮಾನ್‌ ತನ್ನೊಂದಿಗೆ ಮಾತನಾಡಬೇಕೆಂದಿದ್ದರು. ಈ ವಿಡಿಯೋಗೆ ಸೀಮಾನ್‌ ಅವರಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ. ಇದರಿಂದ ನೊಂದ ವಿಜಯಲಕ್ಷ್ಮೀ ಮಂಗಳವಾರ(ಮಾ.5 ರಂದು) ಮತ್ತೊಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ವಿಡಿಯೋದಲ್ಲಿ ಏನಿದೆ?:  5 ದಿನ ಕಳೆದರೂ ಸೀಮಾನ್‌ ಅವರಿಂದ ಯಾವ ಪ್ರತಿಕ್ರಿಯೂ ಬಂದಿಲ್ಲ. ಈ ರೀತಿ ವಿಡಿಯೋ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರೆ ನನ್ನ ಮನಸ್ಸಿಗೆ ಎಷ್ಟು ನೋವಾಗಿರಬಹುದೆಂದು ನೀವೇ ಭಾವಿಸಿ. ನನ್ನ ಸಹೋದರಿಯ ಸಮಸ್ಯೆಯಿಂದ ನಾನು ಸೀಮಾನ್‌ ಅವರನ್ನು ಮೊದಲ ಬಾರಿ ಭೇಟಿ ಆಗಿದ್ದೆ. ಆಗ ಅವರಿಗೆ ಮದುವೆ ಆಗಿರಲಿಲ್ಲ. ಮದುವೆ ಆಗುವುದಾಗಿ ಹೇಳಿ ನನ್ನೊಂದಿಗೆ ಮೂರು ವರ್ಷ ಇದ್ದರು. ನನ್ನನ್ನು ರಹಸ್ಯವಾಗಿ ಮದುವೆಯಾಗಿ ನನ್ನ ಇಡೀ ಜೀವನವನ್ನು ಹಾಳು ಮಾಡಿದರು. ಇದು ನನ್ನ ಕೊನೆಯ ವಿಡಿಯೋ. ಇನ್ನು ಎರಡು ದಿನದೊಳಗೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನಾನು ಕರ್ನಾಟಕದಲ್ಲಿ ಸಾಯಲು ಸಿದ್ಧ. ಇದಕ್ಕೆಲ್ಲ ಸೀಮಾನ್​ ಕಾರಣ’ಎಂದು ತಮಿಳಿನಲ್ಲಿ ಮಾತನಾಡಿರುವ ವಿಡಿಯೋ ವೈರಲ್‌ ಆಗಿದೆ.

ಸೀಮಾನ್‌ ಅವರು ದಯವಿಟ್ಟು ಪ್ರತಿಕ್ರಿಯೆ ನೀಡಿ ಎಂದು ಕೆಲವರು ನಟಿಯ ಪರವಾಗಿ ಕಮೆಂಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.