ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

Team Udayavani, Jul 21, 2024, 4:45 PM IST

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

ಕೊಚ್ಚಿ: ಇತ್ತೀಚೆಗೆ ಮಾಲಿವುಡ್‌ನ (Mollywood) ಸೂಪರ್‌ ಹಿಟ್‌ ʼಮಂಜಮ್ಮೆಲ್‌ ಬಾಯ್ಸ್‌ʼ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿತ್ತು. ಆದರೆ ಚಿತ್ರ ಎಲ್ಲವನ್ನೂ ಮೀರಿ ಬಾಕ್ಸ್‌ ಆಫೀಸ್‌ ನಲ್ಲಿ 100 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿತ್ತು.

ಇದೀಗ ಮತ್ತೊಂದು ಬಿಗ್‌ ಬಜೆಟ್‌ ಸಿನಿಮಾಕ್ಕೆ ರಿಲೀಸ್‌ ಗೂ ಮುನ್ನವೇ ಕಾನೂನಿನ ತೊಡಕು ಉಂಟಾಗಿದೆ.

ಟೊವಿನೋ ಥಾಮಸ್ (Tovino Thomas) ಅಭಿನಯದ, ನವ ನಿರ್ದೇಶಕ ಜಿತಿನ್ ಲಾಲ್ ಅವರ ʼಅಜಯಂತೇ ರಂದಮ್ ಮೋಷನಂʼ(Ajayante Randam Moshanam)  ಈ ವರ್ಷ ಮಾಲಿವುಡ್‌ ನಲ್ಲಿ ರಿಲೀಸ್‌ ಆಗಲಿರುವ ಬಹುದೊಡ್ಡ ಸಿನಿಮಾಗಳಲ್ಲಿ ಒಂದು.

ಟೊವಿನೋ ಥಾಮಸ್ ತಮ್ಮ ವೃತ್ತಿಜೀವನದಲ್ಲೇ ವಿಶೇಷ ಸಿನಿಮಾವಾಗಿರುವ ಈ ಚಿತ್ರದಲ್ಲಿ ಅವರು ತ್ರಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ʼಅಜಯಂತೇ ರಂದಮ್ ಮೋಷನಂʼ  ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿರುವಾಗಲೇ ಕಾನೂನಿನ ಸಂಕಷ್ಟದಲ್ಲಿ ಸಿಲುಕಿಕೊಂಡಿದೆ. ಚಿತ್ರದ ಫೈನಾನ್ಷಿಯರ್ ಒಬ್ಬರು ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದಾರೆ.

ಎರ್ನಾಕುಲಂನ ಡಾ. ವಿನೀತ್ ಚಿತ್ರದ ನಿರ್ಮಾಣ ಸಂಸ್ಥೆ ಯುಜಿಎಂ ಮೂವೀಸ್ ವಿರುದ್ಧ, ದೂರು ದಾಖಲಿಸಿದ್ದಾರೆ. ತಾವು ಚಿತ್ರದ ನಿರ್ಮಾಣಕ್ಕಾಗಿ 3.2 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದ್ದೆ. ಆದರೆ ನನಗೆ ಮಾಲೀಕತ್ವವನ್ನು ನಿರಾಕರಿಸಲಾಗಿದೆ ಮತ್ತು ಹಕ್ಕುಗಳನ್ನು ತನಗೆ ತಿಳಿಯದೆ ಬೇರೆ ಅವರಿಗೆ ವರ್ಗಾಯಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಥಿಯೇಟರ್ ವಿತರಣಾ ಹಕ್ಕುಗಳು, ಓಟಿಟಿ ಸ್ಟ್ರೀಮಿಂಗ್, ಸ್ಯಾಟಲೈಟ್ ಮತ್ತು ಆಡಿಯೊ ಹಕ್ಕುಗಳ ಒಪ್ಪಂದವನ್ನು ಅಂತಿಮಗೊಳಿಸುವಲ್ಲಿ ನಿರ್ಮಾಪಕರು ತೊಂದರೆಗಳನ್ನು ಎದುರಿಸುತ್ತಿರುವ ಕಾರಣ ಎರ್ನಾಕುಲಂ ಸೆಷನ್ಸ್ ನ್ಯಾಯಾಲಯದ ತಡೆಯಾಜ್ಞೆ ತಂದಿದ್ದು, ಇದರಿಂದ ಚಿತ್ರದ ಬಿಡುಗಡೆ ವಿಳಂಬ ಆಗಬಹುದು ಎನ್ನಲಾಗುತ್ತಿದೆ.

ಬಿಗ್‌ ಬಜೆಟ್‌ ʼಅಜಯಂತೇ ರಂದಮ್ ಮೋಷನಂʼ ಮೊದಲಿಗೆ ಮೇ ತಿಂಗಳಿನಲ್ಲಿ ರಿಲೀಸ್‌ ಆಗುವ ಯೋಜನೆಯಿತ್ತು. ಆದರೆ ಬಹಳ ವಿಎಫ್‌ ಎಕ್ಸ್‌ ಕೆಲಸದಿಂದ ಈ ವರ್ಷದ ಓಣಂ ಹಬ್ಬಕ್ಕೆ ಸಿನಿಮಾ ರಿಲೀಸ್‌ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿತ್ತು. ಆದರೆ ಇದೀಗ ಬಂದಿರುವ ಕಾನೂನು ತೊಡಕಿನಿಂದ ಸಿನಿಮಾ ರಿಲೀಸ್‌ ಮುಂದೂಡಿಕೆ ಆಗುವ ಸಾಧ್ಯತೆಯಿದೆ.

ಟೊವಿನೋ ಥಾಮಸ್ ಅಜಯನ್, ಮಣಿಯನ್ ಮತ್ತು ಕುಂಜಿ ಕೇಳು  ಎನ್ನುವ ತ್ರಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಸಿಲ್ ಜೋಸೆಫ್, ಐಶ್ವರ್ಯಾ ರಾಜೇಶ್, ಕೃತಿ ಶೆಟ್ಟಿ, ಮತ್ತು ಸುರಭಿ ಲಕ್ಷ್ಮೀ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub