Allu Arjun: ಮಾಲಿವುಡ್‌ನ ಹಿಟ್‌ ನಿರ್ದೇಶಕನ ಜತೆ ಅಲ್ಲು ಅರ್ಜುನ್‌ ಸಿನಿಮಾ- ವರದಿ

Team Udayavani, Dec 8, 2024, 2:54 PM IST

Allu Arjun: ಮಾಲಿವುಡ್‌ನ ಹಿಟ್‌ ನಿರ್ದೇಶಕನ ಜತೆ ಅಲ್ಲು ಅರ್ಜುನ್‌ ಸಿನಿಮಾ- ವರದಿ

ಹೈದರಾಬಾದ್:‌ ʼಪುಷ್ಪ-2ʼ (Pushpa 2: The Rule) ಮೂಲಕ ಅಲ್ಲು ಅರ್ಜುನ್‌ (Allu Arjun) ಮತ್ತೊಮ್ಮೆ ಪ್ಯಾನ್‌ ಇಂಡಿಯಾದಲ್ಲಿ ಮೋಡಿ ಮಾಡಿದ್ದಾರೆ. ರಿಲೀಸ್‌ ಆದ ಕೆಲವೇ ದಿನಗಳಲ್ಲಿ ಬಾಕ್ಸ್‌ ಆಫೀಸ್ ʼಪುಷ್ಪ-2ʼ ದಾಖಲೆ ಬರೆಯುವ ಕಲೆಕ್ಷನ್‌ ಮಾಡಿದೆ.

ಪುಷ್ಪ-2 ಸಿನಿಮಾದ ಯಶಸ್ಸಿನ ನಡುವೆಯೇ ಅಲ್ಲು ಅರ್ಜುನ್‌ ಅವರು ಮುಂದೆ ಯಾವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

ಈ ಕುರಿತು ಟಾಲಿವುಡ್‌ನಲ್ಲಿ ಹೊಸ ಸುದ್ದಿಯೊಂದು ಹರಿದಾಡಿದೆ. ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ ಮಾಲಿವುಡ್‌ ಹಿಟ್‌ ಡೈರೆಕ್ಟರ್‌ ಜತೆ ಕೈ ಜೋಡಿಸಲಿದ್ದಾರೆ ಎನ್ನುವ ಮಾತೊಂದು ಹೊರಬಿದ್ದಿದೆ.

ಮಾಲಿವುಡ್‌ ನಿರ್ದೇಶಕ ವಿಪಿನ್‌ ದಾಸ್‌ (Malayalam film director Vipin Das) ಅವರೊಂದಿಗೆ ಅಲ್ಲು ಅರ್ಜುನ್‌ ಸಿನಿಮಾ ಮಾಡಲಿದ್ದಾರೆ. ಈ ಬಗ್ಗೆ ಈಗಾಗಲೇ ಆರಂಭಿಕ ಹಂತದ ಮಾತುಕತೆ ನಡೆದಿದೆ ಎಂದು ʼಸಿನಿಮಾ ಎಕ್ಸ್‌ ಪ್ರೆಸ್‌ʼ ವರದಿ ಮಾಡಿದೆ.

ಈ ಪ್ರಾಜೆಕ್ಟ್‌ ತೆಲುಗಿನಲ್ಲಿ ಬರಲಿದೆಯೋ ಅಥವಾ ಮಲಯಾಳಂ ಮೂಲದಲ್ಲಿ ಬರಲಿದೆಯೇ ಎನ್ನುವುದು ಇನ್ನು ಅಧಿಕೃತವಾಗಿಲ್ಲ.

ಸದ್ಯ ಮಾಲಿವುಡ್‌ ನಿರ್ದೇಶಕರ ಜತೆ ಅಲ್ಲು ಅರ್ಜುನ್‌ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತು ಟಾಲಿವುಡ್‌ನಲ್ಲಿ ಹರಿದಾಡಿದ್ದು ಅಭಿಮಾನಿಗಳ ವಲಯದಲ್ಲಿ ಚರ್ಚಾ ವಿಷಯವಾಗಿದೆ.

ಮುಂದಿನ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ವಿಪಿನ್‌ ದಾಸ್‌ ʼಜಯ ಜಯ ಜಯ ಹೇʼ ಹಾಗೂ ʼಗುರುವಾಯೂರ್ ಅಂಬಲನಡಾಯಿಲ್ʼ ಎನ್ನುವ ಸಿನಿಮಾದ ಮೂಲಕ ಖ್ಯಾತಿಗಳಿಸಿದ್ದಾರೆ.

ಇನ್ನು ಅಲ್ಲು ಅರ್ಜುನ್‌ ಅವರ ಸಿನಿಮಾದ ವಿಚಾರಕ್ಕೆ ಬಂದರೆ ಮುಂದೆ ಈಗಾಗಲೇ ಕೇಳಿ ಬಂದಿರುವ ಮಾಹಿತಿಯ ಪ್ರಕಾರ ಕೊರಟಾಲ ಶಿವ,ತ್ರಿವಿಕ್ರಮ್ ಶ್ರೀನಿವಾಸ್, ಸಂದೀಪ್ ರೆಡ್ಡಿ ವಂಗಾ ಅವರ ಜತೆಗಿನ ಪ್ರಾಜೆಕ್ಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.