Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

Team Udayavani, Dec 14, 2024, 3:35 PM IST

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

ಹೈದರಬಾದ್:‌ ʼಪುಷ್ಪ-2ʼ ಸಿನಿಮಾದ ಪ್ರಿಮಿಯರ್‌ ಶೋ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ನಟ  ಅಲ್ಲು ಅರ್ಜುನ್‌ (Allu Arjun) ಪೊಲೀಸರು ಬಂಧಿಸಿದ್ದ ವಿಚಾರ ಟಾಲಿವುಡ್‌ನಲ್ಲಿ ದೊಡ್ಡ ಸಂಚಲವನ್ನೇ ಸೃಷ್ಟಿಸಿದೆ.

ಡಿ.4 ರಂದು ಹೈದರಬಾದ್‌ನ ಸಂಧ್ಯಾ ಥಿಯೇಟರ್ ನಲ್ಲಿ ʼಪುಷ್ಪ-2ʼ (Pushpa 2: The Rule) ಸಿನಿಮಾದ ಪ್ರಿಮಿಯರ್‌ ಶೋ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲು ಅರ್ಜುನ್‌ ಥಿಯೇಟರ್‌ಗೆ ಭೇಟಿ ನೀಡಿದ್ದರು. ಅವರನ್ನು ನೋಡುವ ನಿಟ್ಟಿನಲ್ಲಿ ಉಂಟಾದ ನೂಕುನುಗ್ಗಲುನಿಂದಾಗಿ 35 ವರ್ಷದ ರೇವತಿ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು.

ಈ ಸಂಬಂಧ ಪೊಲೀಸರು ಥಿಯೇಟರ್‌ ಮಾಲೀಕರು, ಸಿಬ್ಬಂದಿಗಳು ಹಾಗೂ ಅಲ್ಲು ಅರ್ಜುನ್‌ ವಿರುದ್ದ ಎಫ್‌ ಐಆರ್‌ ದಾಖಲಿಸಿದ್ದರು. ಶುಕ್ರವಾರ (ಡಿ.13ರಂದು) ವಿಚಾರಣೆಗಾಗಿ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಲಯ ಅಲ್ಲು ಅರ್ಜುನ್‌ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆದರೆ ತೆಲಂಗಾಣ ಹೈಕೋರ್ಟ್‌ ತುರ್ತು ವಿಚಾರಣೆ ನಡೆಸಿ ಜಾಮೀನು ನೀಡಿತು.

ಇದನ್ನೂ ಓದಿ: Upendra: ಜೈಲಿನಿಂದ ಹೊರ ಬರುತ್ತಿದ್ದಂತೆ ಅಲ್ಲು ಅರ್ಜುನ್‌ ಭೇಟಿಯಾದ ಉಪೇಂದ್ರ

ಒಂದು ದಿನ ಚಂಚಲಗುಡ ಜೈಲಿನಲ್ಲಿ ಕಳೆದ ಅಲ್ಲು ಅರ್ಜುನ್‌ ಶನಿವಾರ (ಡಿ.14 ರಂದು) ಆಚೆ ಬಂದಿದ್ದಾರೆ. ಈ ವೇಳೆ ಅವರ ಅಭಿಮಾನಿಯೊಬ್ಬರು ಪೆಟ್ರೋಲ್‌ ಹಾಕಿಕೊಂಡು ಆತ್ಮಹತ್ಯೆಗೆ ಮುಂದಾಗಿರುವ ಘಟನೆ ವರದಿಯಾಗಿದೆ.

ಅಲ್ಲು ಅರ್ಜುನ್‌ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಅಭಿಮಾನಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ವರದಿ ತಿಳಿಸಿದೆ.

ಸ್ಥಳದಲ್ಲಿದ್ದ ಪೊಲೀಸರು ಅಭಿಮಾನಿಯನ್ನು ರಕ್ಷಿಸಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್‌ ಆಗಿದೆ.

ಇನ್ನೊಂದೆಡೆ ಜೈಲಿನಿಂದ ಹೊರಗೆ ಬಂದಿರುವ ಅಲ್ಲು ಅರ್ಜುನ್‌ ಅವರನ್ನು ರಾಣಾ ದಗ್ಗುಬಾಟಿ, ವಿಜಯ್‌ ದೇವರಕೊಂಡ, ಉಪೇಂದ್ರ, ಸುಕುಮಾರ್‌ ಸೇರಿದಂತೆ ಹಲವರು ಭೇಟಿ ಆಗಿದ್ದಾರೆ.

ಟಾಪ್ ನ್ಯೂಸ್

INWvWIW: India women’s squad announced for ODI-T20 series against West Indies

INWvWIW: ವೆಸ್ಟ್‌ ಇಂಡೀಸ್‌ ವಿರುದ್ದ ಏಕದಿನ-ಟಿ20 ಸರಣಿಗೆ ಭಾರತ ವನಿತಾ ತಂಡ ಪ್ರಕಟ

BBK11: ರಜತ್‌ – ಧನರಾಜ್‌ ಫೈಟ್.. ರಜತ್‌ರನ್ನು ಪಂಜರದೊಳಗೆ ಹಾಕಿ ಶಿಕ್ಷೆ ನೀಡಿದ ಕಿಚ್ಚ

BBK11: ರಜತ್‌ – ಧನರಾಜ್‌ ಫೈಟ್.. ರಜತ್‌ರನ್ನು ಪಂಜರದೊಳಗೆ ಹಾಕಿ ಶಿಕ್ಷೆ ನೀಡಿದ ಕಿಚ್ಚ

1-RAGA

Rahul Gandhi ಸಾವರ್ಕರ್ ವಿಚಾರ ಪ್ರಸ್ತಾಪ; ಇಂದಿರಾಗಾಂಧಿ ಪತ್ರದೊಂದಿಗೆ ಬಿಜೆಪಿ ಕೌಂಟರ್

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Benjamin Joby: “ಬೇರೆಯವರ ಯಶಸ್ಸು ನೋಡಿ ಅಳಬೇಡ..” ವೈರಲ್‌ ಆಗುತ್ತಿರುವ ಈ ಬಾಲಕ ಯಾರು?

Benjamin Joby: “ಬೇರೆಯವರ ಯಶಸ್ಸು ನೋಡಿ ಅಳಬೇಡ..” ವೈರಲ್‌ ಆಗುತ್ತಿರುವ ಈ ಬಾಲಕ ಯಾರು?

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

8

Upendra: ಜೈಲಿನಿಂದ ಹೊರ ಬರುತ್ತಿದ್ದಂತೆ ಅಲ್ಲು ಅರ್ಜುನ್‌ ಭೇಟಿಯಾದ ಉಪೇಂದ್ರ

Allu Arjun: ಒಂದು ರಾತ್ರಿ ಜೈಲಿನಲ್ಲಿ ಕಳೆದು ಹೊರಬಂದ ಪುಷ್ಪಾರಾಜ್… ಅಭಿಮಾನಿಗಳಲ್ಲಿ ಸಂತಸ

Allu Arjun: ಒಂದು ರಾತ್ರಿ ಕಳೆದು ಬೆಳ್ಳಂಬೆಳಗ್ಗೆ ಜೈಲಿನಿಂದ ಹೊರಬಂದ ಪುಷ್ಪರಾಜ್…

Pushpa 2 ರಿಲೀಸ್ ಬೆನ್ನಲ್ಲೇ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನ…

Pushpa 2 ರಿಲೀಸ್ ಬೆನ್ನಲ್ಲೇ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನ…

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

MUST WATCH

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

Sandalwood: ‘ಬಾಸ್‌’ ಆಗಿ ಬಂದ ತನುಷ್‌ ಶಿವಣ್ಣ

Sandalwood: ‘ಬಾಸ್‌’ ಆಗಿ ಬಂದ ತನುಷ್‌ ಶಿವಣ್ಣ

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.