‘Goodachari 2’: ಗೂಢಚಾರಿ ಜೊತೆ ಬನಿತಾ!
Team Udayavani, Apr 3, 2024, 3:14 PM IST
ಅಡವಿ ಶೇಷ್ ನಟಿಸುತ್ತಿರುವ “ಗೂಢಚಾರಿ-2’ಕ್ಕೆ ಬನಿತಾ ಸಂಧು ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಗುಜರಾತ್ನ ಭುಜ್ ನಲ್ಲಿ ನಲ್ಲಿ ಗೂಢಚಾರಿ ಸೀಕ್ವೆಲ್ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ.
ಶೂಟಿಂಗ್ ಅಖಾಡಕ್ಕೆ ಶೀಘ್ರದಲ್ಲೇ ಬನಿತಾ ಕೂಡ ಎಂಟ್ರಿ ಕೊಡಲಿದ್ದಾರೆ. ಅಂದಹಾಗೇ ಇದು ಬನೀತಾ ಸಂಧುಗೆ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ.
“ಅಕ್ಟೋಬರ್’, “ಸರ್ದಾರ್ ಉದಾಮ್’, “ಆದಿತ್ಯ ವರ್ಮಾ’ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿದ ಅನುಭವ ಬನಿತಾ ಸಂಧು ಅವರಿಗಿದೆ.
‘ಗೂಢಚಾರಿ 2′ ಸಿನಿಮಾದಲ್ಲಿ ಅವರ ಪಾತ್ರ ಬಹಳ ವಿಭಿನ್ನವಾಗಿದ್ದು, ಹೊಸ ಅವತಾರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಅಡವಿ ಶೇಷ್ ಅಭಿನಯಿಸಿದ್ದ “ಮೇಜರ್’ ಚಿತ್ರಕ್ಕೆ ಸಂಕಲನಕಾರ ಆಗಿದ್ದ ವಿನಯ್ ಕುಮಾರ್ ಸಿರಿಗಿನೀದಿ ಅವರು “ಗೂಢಚಾರಿ 2′ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.