Actress Sreelekha Mitra: ಅನುಚಿತ ವರ್ತನೆ; ಮಲಯಾಳಂ ಡೈರೆಕ್ಟರ್ ವಿರುದ್ಧ ನಟಿ ಆರೋಪ
Team Udayavani, Aug 24, 2024, 10:57 PM IST
ತಿರುವನಂತಪುರ: ಕೇರಳದ “ಕೇರಳ ಚಲಚಿತ್ರ ಅಕಾಡೆಮಿ’ಯ ಅಧ್ಯಕ್ಷ, ನಿರ್ದೇಶಕ ರಂಜಿತ್ ಅನುಚಿತ ವರ್ತನೆ ತೋರಿದ್ದಾರೆ ಎಂದು ಬಂಗಾಳಿ ನಟಿ ಶ್ರೀಲೇಖಾ ಅವರು ಆರೋಪಿ ಸಿದ್ದಾರೆ.
ಮಲಯಾಳಂ ಸಿನಿಮಾ ಉದ್ಯಮದಲ್ಲಿ ಮಹಿ ಳೆಯರ ವಿರುದ್ಧ ಅಪರಾಧ ಗಳನ್ನು ತಡೆಯುವ ಹೇಮಾ ಸಮಿತಿ ವರದಿ ಬಿಡುಗಡೆ ಬೆನ್ನಲ್ಲೇ ಈ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾ ರವನ್ನು ಮುಜಗರಕ್ಕೀಡು ಮಾಡಿದೆ. ಮಾಧ್ಯಮವೊಂದರ ಜತೆ ಮಾತನಾಡಿದ ಶ್ರೀಲೇಖಾ, 2009ರಲ್ಲಿ ಸಿನಿಮಾ ಆಡಿಷನ್‌ಗೆ ಹೋದ ಸಮಯದಲ್ಲಿ ರಂಜಿತ್ ಅನುಚಿತವಾಗಿ ವರ್ತಿಸಿದ್ದಾರೆ. ಮೊದಲಿಗೆ ಅವರು ನನ್ನ ಕೈ ಬಳೆಗಳನ್ನು ಮುಟ್ಟಿದರು ಎಂದಿದ್ದಾರೆ.
ಆದರೆ ನಟಿಯ ಆರೋಪಕ್ಕೆ ಸುದ್ದಿಗೋಷ್ಟಿ ನಡೆಸಿ ಪ್ರತಿಕ್ರಿಯೆ ನೀಡಿರುವ ರಂಜಿತ್ ಆರೋಪವನ್ನು ತಳ್ಳಿಹಾಕಿದ್ದಾರೆ. ಅವರು ಪಾತ್ರಕ್ಕೆ ಸರಿ ಹೊಂದುತ್ತಿರಲಿಲ್ಲ. ಈ ಕಾರಣಕ್ಕೆ ಅವರನ್ನು ಸಿನಿಮಾದಿಂದ ಕೈ ಬಿಡಲಾಗಿತ್ತು. ಅವರು ಕಾನೂನು ಹೋರಾಟಕ್ಕೆ ಮುಂದಾದರೆ, ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ನಿರ್ದೇಶಕ ರಂಜಿತ್ ಪ್ರತಿಕ್ರಿಯೆ ನೀಡಿದ್ದಾರೆ.
ನಟಿಯ ಆರೋಪ ಮಾಲಿವುಡ್ ನಲ್ಲಿ ಸಂಚಲನ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.